• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಮಾಜದಲ್ಲಿ ಮಠ, ಗುರುಗಳ ಪಾತ್ರ ಮಹತ್ವದ್ದು: ಬಿವೈಆರ್‌

Feb 20 2024, 01:51 AM IST
ಸದೃಢ ಸಮಾಜ ನಿರ್ಮಾಣದಲ್ಲಿ ಮಠ ಹಾಗೂ ಗುರುಗಳ ಪಾತ್ರ ಬಹು ಮುಖ್ಯವಾಗಿದೆ. ಸಾಕ್ಷಾತ್ ನಡೆದಾಡುವ ದೈವ ಎಂದು ಅನಾದಿ ಕಾಲದಿಂದ ಗುರುಗಳಿಗೆ ಸಮಾಜದಲ್ಲಿ ಉನ್ನತ ಸ್ಥಾನವನ್ನು ನೀಡಲಾಗಿದೆ. ಇತ್ತೀಚಿನ ವರ್ಷದಲ್ಲಿ ಮಠ, ಗುರುಗಳ ಬಗೆಗಿನ ನಿರ್ಲಕ್ಷ್ಯದಿಂದಾಗಿ ಸಮಾಜ ಅಧಃಪತನದತ್ತ ಸಾಗುತ್ತಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಶಿಕಾರಿಪುರ ತಾಲೂಕಿನ ಈಸೂರು ಕಾರ್ಯಕ್ರಮದಲ್ಲಿ ಹೇಳಿದ್ದಾರೆ.

ಮಠ, ಮಂದಿರಗಳ ಅಭಿವೃದ್ಧಿಗೆ ವಿಶೇಷ ಶ್ರಮ

Feb 17 2024, 01:15 AM IST
ವಡೇರಹಟ್ಟಿ ಮತ್ತು ಸುತ್ತಲಿನ ಗ್ರಾಮಗಳ ಭಕ್ತರಿಗೆ, ಮದುವೆ ಸೇರಿದಂತೆ ಇನ್ನಿತರ ಧಾರ್ಮಿಕ, ಸಾಮಾಜಿಕ ಕಾರ್ಯಗಳಿಗೆ ಅನುಕೂಲವಾಗಬೇಕೆಂಬ ಸದುದ್ದೇಶದಿಂದ ರಂಗ ಮಂದಿರ ನಿರ್ಮಾಣ ಮಾಡಲಾಗುತ್ತಿದೆ.

ಹವಾಮಾನ ವೈಪರೀತ್ಯದಿಂದ ವಿವಿಧ ರೋಗಗಳಿಗೆ ತುತ್ತಾಗುತ್ತಿದೆ ಅಡಕೆ: ಸಂಜೀವ ಜಕಾತಿ ಮಠ್

Feb 15 2024, 01:15 AM IST
ಹವಾಮಾನ ವೈಪರೀತ್ಯದಿಂದಾಗಿ ಅಡಕೆ ಬೆಳೆ ವಿವಿಧ ರೋಗಗಳಿಗೆ ತುತ್ತಾಗುತ್ತಿದೆ ಎಂದು ಶೃಂಗೇರಿ ತೋಟಗಾರಿಕೆ ಸಂಶೋಧನಾ ಕೇಂದ್ರದ ಸಸ್ಯ ರೋಗ ಶಾಸ್ತ್ರಜ್ಞ ಡಾ.ಸಂಜೀವ ಜಕಾತಿ ಮಠ ತಿಳಿಸಿದರು.

ಮಠ ಪ್ರವೇಶಿಸಿದ ಸ್ವರ್ಣವಲ್ಲಿಶ್ರೀ ಉತ್ತರಾಧಿಕಾರಿ

Feb 14 2024, 02:19 AM IST
ಸೋಂದಾ ಸ್ವರ್ಣವಲ್ಲೀಯ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಅವರ ಶಿಷ್ಯ ಹಾಗೂ ಉತ್ತರಾಧಿಕಾರಿ ವಿದ್ವಾನ್ ನಾಗರಾಜ ಭಟ್ಟ ಅವರು ಸಾವಿರಾರು ಭಕ್ತರ ಸಮ್ಮುಖದಲ್ಲಿ ಮಂಗಳವಾರ ೫.೨೭ಕ್ಕೆ ಶ್ರೀಮಠವನ್ನು ಪ್ರವೇಶಿದರು.

ಮಠ ಮಾನ್ಯರಿಂದ ಮಹಿಳಾ ಸಬಲೀಕರಣ: ಬಿಎಸ್‌ವೈ ಶ್ಲಾಘನೆ

Feb 13 2024, 12:47 AM IST
ಶಿಕಾರಿಪುರದ ಹೊಸ ಸಂತೆ ಮೈದಾನದಲ್ಲಿ ಭಾನುವಾರ ಸಂಜೆ ಶ್ರೀಕ್ಷೇತ್ರ ಪುಷ್ಪಗಿರಿ ಗ್ರಾಮೀಣಾಭಿವೃದ್ಧಿ ಸ್ವ-ಸಹಾಯ ಸಂಘಗಳ ರಾಜ್ಯ ಮಟ್ಟದ ಸಮಾವೇಶಕ್ಕೆ ಚಾಲನೆ ನೀಡಿದ ಮಾಜಿ ಸಿಎಂ ಯಡಿಯೂರಪ್ಪ ಮಠಮಾನ್ಯಗಳು ಜನಜಾಗೃತಿ ಮೂಡಿಸುತ್ತಿವೆ ಎಂದು ಶ್ಲಾಘಿಸಿದರು.

ಅಯೋಧ್ಯೆಯಲ್ಲಿ ಸುತ್ತೂರು ಶಾಖಾ ಮಠ ಆರಂಭಕ್ಕೆ ಅಮಿತ್‌ ಶಾ ಸಂತಸ

Feb 12 2024, 01:30 AM IST
ಸುತ್ತೂರಿನ ಎಲ್ಲಾ 24 ಮಠಾಧೀಶರನ್ನು ಸ್ಮರಣೆ ಮಾಡುತ್ತೇನೆ. ಲಿಂಗಾಯತ ಸಮುದಾಯಕ್ಕೆ ಅವರು ಕೊಡುಗೆ ನೀಡಿದ್ದು, ಅವರಿಗೆ ಪ್ರಣಾಮ ಸಲ್ಲಿಸುತ್ತೇನೆ. ಕರ್ನಾಟಕದ ಪುಣ್ಯಭೂಮಿಯಲ್ಲಿ ಬಸವಣ್ಣ ಅವರು ಕೋಟ್ಯಂತರ ಜನರಿಗೆ ತಮ್ಮ ವಚನಗಳ ಮೂಲಕ, ಒಂದು ವರ್ಗಕ್ಕೆ ಮಾತ್ರವಲ್ಲದೆ ಎಲ್ಲರಿಗೂ ಭಕ್ತಿಯ ಪ್ರೇರಣೆ ನೀಡಿದ್ದಾರೆ.

ವೈಜ್ಞಾನಿಕ ಚಿಂತನೆ ಬಿತ್ತುತ್ತಿರುವ ಕೋರಿಸಿದ್ಧೇಶ್ವರ ಮಠ: ಪ್ರಿಯಾಂಕ್‌ ಖರ್ಗೆ

Feb 11 2024, 01:47 AM IST
ಕಲ್ಯಾಣ ಕರ್ನಾಟಕ ಬಸವಾದಿ ಶರಣರು ನಡೆದಾಡಿದ ಪುಣ್ಯಭೂಮಿ,ಈ ನೆಲದಲ್ಲಿ ಕಾಯಕ, ದಾಸೋಹ, ಸಮಾನತೆ, ತತ್ವಗಳನ್ನು ಒಂಬೈನೂರು ವರ್ಷಗಳ ಹಿಂದೆಯೇ ಪ್ರತಿಪಾದಿಸಲಾಗಿತ್ತು.

ಭಾವೈಕ್ಯತೆಗೆ ಹೆಸರಾದ ಶಿರಹಟ್ಟಿ ಫಕೀರೇಶ್ವರ ಮಠ

Feb 02 2024, 01:04 AM IST
ಮಠಮಾನ್ಯಗಳು ಹಲವು ಸಂಸ್ಥೆಗಳನ್ನು ಸ್ಥಾಪಿಸಿ ಧಾರ್ಮಿಕ, ಶೈಕ್ಷಣಿಕ ಏಳ್ಗೆಗೆ ಶ್ರಮಿಸುತ್ತಿವೆ. ಶಿರಹಟ್ಟಿ ಮಠವು ಭಾವೈಕ್ಯತೆ ಸಾರುವ ಮಠ. ಇಂದಿಗೂ ಈ ಕಾರ್ಯವನ್ನು ಫಕೀರ ಸಿದ್ಧರಾಮ ಶ್ರೀಗಳು ಮುಂದುವರೆಸಿಕೊಂಡು ಬಂದಿದ್ದಾರೆ

ಸಂಸ್ಕಾರ ನೀಡುವಲ್ಲಿ ಮಠ, ಮಾನ್ಯಗಳ ಕೊಡುಗೆ ಅನನ್ಯ: ಯಶವಂತರಾಯಗೌಡ

Jan 29 2024, 01:39 AM IST
ಗೋಳಸಾರ ಗ್ರಾಮದ ಶ್ರೀ ಪುಂಡಲಿಂಗ ಮಹಾಶಿವಯೋಗಿಗಳ ಮಠದಲ್ಲಿ ತ್ರೀಧರೇಶ್ವರ ಮಹಾಶಿವಯೋಗಿಗಳ 30ನೇ ಪುಣ್ಯಾರಾಣೆ ಮಹೋತ್ಸವ ನಿಮಿತ್ತ ಹಮ್ಮಿಕೊಂಡ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಶಾಸಕ ಯಶವಂತರಾಯಗೌಡ ಪಾಟೀಲ ಉದ್ಘಾಟಿಸಿದರು.

ಮಠ, ಮಂದಿರಗಳು ಶಿಕ್ಷಣಕ್ಕೆ ಹೆಚ್ಚಿನ ಮನ್ನಣೆ ನೀಡುತ್ತಿವೆ: ಸಚಿವ ರಾಮಲಿಂಗಾರೆಡ್ಡಿ

Jan 29 2024, 01:33 AM IST
ಶ್ರೀರಂಗಪಟ್ಟಣ ಚಂದ್ರವನ ಆಶ್ರಮದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಂದ ಚಂದ್ರವನ ಆಶ್ರಮದ ವಿಶೇಷ ಲಕೋಟೆ ಮತ್ತು ಅಂಚೆ ಚೀಟಿ, ಶಿವಯೋಗಿ ದರ್ಶನ ಅಭಿನಂದನಾ ಗ್ರಂಥ ಬಿಡುಗಡೆ. ಹಲವು ಬಡ ವಿದ್ಯಾರ್ಥಿಗಳಿಗೆ ವಿದ್ಯಾದಾನ ಮಾಡುವಂತಾಗಲಿ ಎಂದು ಶುಭ ಹಾರೈಕೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved