• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮತದಾರರ ನೋಂದಣಿ ದಿನಾಂಕ ವಿಸ್ತರಣೆಗೆ ಆಗ್ರಹ

Nov 05 2025, 01:30 AM IST
ಪದವೀಧರ ಮತದಾರರ ನೋಂದಣಿ ದಿನಾಂಕವನ್ನು ಚುನಾವಣಾ ಆಯೋಗ ವಿಸ್ತರಿಸಬೇಕೆಂದು ತಿಪಟೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘದ ಮಾಜಿ ಅಧ್ಯಕ್ಷ ತೀರ್ಥಕುಮಾರ್ ಆಗ್ರಹಿಸಿದ್ದಾರೆ.

ಪಶ್ಚಿಮ ಕ್ಷೇತ್ರದ ಮತದಾರರ ನೋಂದಣಿಗೆ ಪದವೀಧರರ ನಿರಾಸಕ್ತಿ

Nov 03 2025, 02:15 AM IST
ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ಗ್ರಾಮೀಣ ತಾಲೂಕು ಆಡಳಿತ ಸಹ ಮತದಾನ ನೋಂದಣಿಗಾಗಿ ಪದವೀಧರರಲ್ಲಿ ಮನವಿ ಮಾಡುತ್ತಿದೆ. ತಹಸೀಲ್ದಾರ್ ಕಚೇರಿಗಳಲ್ಲಿ ನಮೂನೆ 18 ಅರ್ಜಿಯನ್ನು ವಿತರಿಸುತ್ತಿದ್ದು ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಭರ್ತಿ ಮಾಡಿ ಸಲ್ಲಿಸುವಂತೆ ಅಧಿಕಾರಿಗಳು ಕೋರುತ್ತಿದ್ದಾರೆ.

ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಿ: ಮಂಜುಳಾ

Oct 31 2025, 02:15 AM IST
ನೆಲಮಂಗಲ: ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ಪರಿಷ್ಕರಣೆ ಮಾಡಿದ್ದು ಅರ್ಹ ಮತದಾರರು ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ನ.6 ಕೊನೆಯ ದಿನವಾಗಿದೆ ಎಂದು ಸಹಾಯಕ ಚುನಾವಣಾಧಿಕಾರಿ ಬಿ.ಜಿ.ಮಂಜುಳಾ ತಿಳಿಸಿದ್ದಾರೆ.

ಮತದಾರರ ನೋಂದಣಿ ಪ್ರಗತಿ ಕಾರ್ಯ ಪರಿಶೀಲಿಸಿ: ಜಿಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ

Oct 30 2025, 02:30 AM IST
ಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣಾ ಮತದಾರರ ನೋಂದಣಿ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ.

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕೈ ಬಿಡಲು ಆಗ್ರಹ

Oct 28 2025, 12:44 AM IST
ಹಿಂದಿನ ವರ್ಷಗಳಲ್ಲಿ ಮಾಡಲಾಗಿರುವ ಮತದಾನ ಪಟ್ಟಿಯ ಪರಿಷ್ಕರಣೆಯ ಮಾನದಂಡಗಳಲ್ಲಿ ಬದಲಾವಣೆ ಮಾಡಿದ್ದು , ತೀವ್ರ ವಿರೋಧಕ್ಕೆ ಕಾರಣವಾಗಿದೆ. ಈ ವಿಷಯವನ್ನು ತಿಳಿದುಕೊಂಡು ಎಲ್ಲರೂ ಜಾಗ್ರತರಾಗಿ ವಿರೋಧಿಸಬೇಕಾಗಿದೆ ಎಂದು ಸಿಪಿಐಎಂ ರಾಜ್ಯ ಕಾರ್ಯದರ್ಶಿ ಡಾ. ಕೆ. ಪ್ರಕಾಶ ಹೇಳಿದ್ದಾರೆ.

ಜಿಲ್ಲಾದ್ಯಂತ ಮತದಾರರ ವಿಶೇಷ ನೋಂದಣಿ ಅಭಿಮಾನ

Oct 28 2025, 12:03 AM IST
ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ- 2026ರ ಮತದಾರರ ವಿಶೇಷ ನೋಂದಣಿ ಅಭಿಯಾನವು ರಾಯಚೂರು ಸೇರಿದಂತೆ ಸಿಂಧನೂರು, ಮಾನ್ವಿ, ಮಸ್ಕಿ, ಲಿಂಗಸೂರ, ದೇವದುರ್ಗ, ಸಿರವಾರ ಸೇರಿದಂತೆ ವಿವಿಧೆಡೆ ಅಕ್ಟೋಬರ್ 27ರಂದು ಯಶಸ್ವಿಯಾಗಿ ನಡೆಯಿತು.

ಪಶ್ಚಿಮ ಪದವೀಧರ ಕ್ಷೇತ್ರದ ಮತದಾರರ ನೋಂದಣಿಗೆ ನವೆಂಬರ್‌ 6 ಕೊನೆಯ ದಿನ

Oct 26 2025, 02:00 AM IST
ಪಶ್ಚಿಮ ಪದವೀಧರ ಕ್ಷೇತ್ರದ ಮತದಾರರಾಗಲು ಪದವೀಧರರು ಹೊಸ ನೊಂದಣಿದಾರರ ಜೊತೆಗೆ, ಹಿಂದೆ ಮತದಾರರಾದವರು ಕೂಡ ಮರು ನೋಂದಣಿಯೂ ಕಡ್ಡಾಯ, ನವೆಂಬರ್ 6 ನೋಂದಣಿಗೆ ಅಂತಿಮ ದಿನ ಎಂದು ಹಾನಗಲ್ಲ ತಹಸೀಲ್ದಾರ ಎಸ್.ರೇಣುಕಾ ತಿಳಿಸಿದರು.

ಮತದಾರರ ಪಟ್ಟಿಗೆ ಹೆಸರು ಸೇರಿಸಲು ನ.6 ಕೊನೆಯ ದಿನ

Oct 26 2025, 02:00 AM IST
ದೊಡ್ಡಬಳ್ಳಾಪುರ: ಭಾರತ ಚುನಾವಣಾ ಆಯೋಗದ ವೇಳಾಪಟ್ಟಿಯಂತೆ ಹಾಗೂ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಸಾರ್ವಜನಿಕ ಪ್ರಕಟಣೆಯಂತೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿನ ಚುನಾವಣೆ ನಡೆಸುವ ಸಂಬಂಧ ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆ ನಡೆಸಲಾಗುತ್ತಿದೆ.

ಮತದಾರರ ಪಟ್ಟಿ ಪರಿಶೀಲಿಸಿ, ಚುನಾವಣೆಗೆ ಸಿದ್ಧರಾಗಿ

Oct 25 2025, 01:03 AM IST
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಜಾರಿಯಲ್ಲಿವೆ, ಮುಂದೆಯೂ ಜಾರಿಯಲ್ಲಿ ಇರಲಿವೆ

ಮತದಾರರ ಪಟ್ಟಿ ಸೇರ್ಪಡೆ ಕಾರ್ಯ ಯಶಸ್ವಿಗೊಳಿಸಿ: ಬಸನಗೌಡ ಕೊಟ್ಟೂರ

Oct 17 2025, 01:02 AM IST
ರೋಣ ಪಟ್ಟಣದ ತಹಸೀಲ್ದಾರ್ ಕಾರ್ಯಾಲಯದ ಸಭಾಭವನದಲ್ಲಿ ಮತದಾರರ ಪಟ್ಟಿ ತಯಾರಿಕೆಗೆ ಸಂಬಂಧಿಸಿದಂತೆ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 18
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved