ಅಂತಿಮ ಮತದಾರರ ಪಟ್ಟಿಯಲ್ಲಿ ೧೯,೧೯,೦೪೮ ಮತದಾರರು
Jan 23 2024, 01:50 AM ISTವಿಜಯಪುರ ಜಿಲ್ಲೆಯ ೮ ವಿಧಾನ ಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ೨೦೨೪ರ ಜನವರಿ ೨೨ರಂದು ಪ್ರಕಟಿಸಲಾಗಿದ್ದು, ಜಿಲ್ಲೆಯಲ್ಲಿ ೯,೭೬,೦೭೩ ಗಂಡು, ೯,೪೨,೭೫೭ ಹೆಣ್ಣು ಹಾಗೂ ೨೧೮ ಇತರೆ ಸೇರಿದಂತೆ ಒಟ್ಟು ೧೯,೧೯,೦೪೮ ಮತದಾರರಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.