ಅರ್ಹರನ್ನು ಮತದಾರರ ಪಟ್ಟಿಗೆ ಸೇರಿಸಿ: ಉಮಾಶಂಕರ್
Dec 09 2023, 01:15 AM ISTಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ ಮಾತನಾಡಿ, ಪ್ರಸಕ್ತ ಪರಿಷ್ಕರಣೆ ವೇಳೆ ಸುಮಾರು 27 ಸಾವಿರ ಯುವ ಮತದಾರರು ನೋಂದಣಿಯಾಗಿದ್ದು, ಇನ್ನು 3000 ದಿಂದ 3500 ಯುವ ಮತದಾರರು ನೋಂದಣಿಗೆ ಬಾಕಿ ಇದೆ. ಕಳೆದ ವಾರದಲ್ಲೇ 5527 ಯುವ ಮತದಾರರ ಸೇರ್ಪಡೆ ಆಗಿದೆ. 32 ಸಾವಿರ ಎಪಿಕ್ ಕಾರ್ಡ್ಗಳು ಅಂಚೆ ವಿಳಾಸಕ್ಕೆ ರವಾನೆಯಾಗಿದೆ. ಹೊಸದಾಗಿ ಅರ್ಜಿ ಹಾಕಿದವರದ್ದು ಜನೇವರಿ 1ರಿಂದ ರವಾನೆಯಾಗುತ್ತದೆ ಎಂದು ಹೇಳಿದರು.