• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮತದಾರರ ಜಾಗೃತಿಗಾಗಿ ಮತದಾರರ ದಿನಾಚರಣೆ

Jan 28 2024, 01:19 AM IST
ಮತದಾರರನ್ನು ಜಾಗೃತಗೊಳಿಸುವ ಉದ್ದೇಶದಿಂದ ರಾಷ್ಟ್ರೀಯ ಮತದಾರರ ದಿನಾಚರಣೆ ಆಚರಿಸಲಾಗುತ್ತದೆ

ಮತದಾರರ ಪಟ್ಟಿ ಪರಿಷ್ಕರಣೆ ಸಮರ್ಪಕವಾಗಿ ನಡೆದಿದೆ: ಅಂಜುಂ ಪರ್ವೇಜ್‌

Jan 26 2024, 01:49 AM IST
ರಾಜಕೀಯ ಪಕ್ಷಗಳ ಸಹಕಾರ, ಅಧಿಕಾರಿಗಳ ಶ್ರಮದಿಂದ ಪರಿಷ್ಕರಣೆ ಸಮರ್ಪಕವಾಗಿ ನಡೆದಿದೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯೂ ಆಗಿರುವ ಜಿಲ್ಲಾ ಮತದಾರರ ಪಟ್ಟಿಯ ವೀಕ್ಷಕ ಅಂಜುಂ ಪರ್ವೇಜ್ ಹೇಳಿದರು.

ಮತದಾರರ ದಿನಾಚರಣೆ: ನೂರರಷ್ಟು ಮತದಾನ- ಉಡುಪಿ ಜಿಲ್ಲೆಯ ವಾಗ್ದಾನ

Jan 26 2024, 01:49 AM IST
ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಈ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶಾಂತವೀರ ಶಿವಪ್ಪ ಉದ್ಘಾಟಿಸಿದರು. ಬಳಿಕ ಮಾತನಾಡಿ ಮತದಾನದ ಬಗ್ಗೆ ಮಾಹಿತಿ ನೀಡಿದರು.

ಶೇಷಾದ್ರಿಪುರಂ, ಮಹಾಜನ ಕಾಲೇಜಿನಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ

Jan 26 2024, 01:48 AM IST
ಮತದಾನ ಪ್ರತಿ ಪ್ರಜೆಯ ಮೂಲಭೂತ ಕರ್ತವ್ಯಗಳಲ್ಲಿ ಒಂದಾಗಿದೆ. ನಾವು ಎಂದಿಗೂ ಮತದಾನ ಮಾಡುವುದನ್ನು ತಪ್ಪಿಸಬಾರದು ಹಾಗೂ ಮತದಾನ ಮಾಡುವ ಸಂದರ್ಭದಲ್ಲಿ ಯಾವುದೇ ಹಣದ ಅಥವಾ ಇತರೆ ಆಮಿಷಗಳಿಗೆ ಒಳಗಾಗಿ ಕಾನೂನು ಬಾಹಿರವಾಗಿ ಮತದಾನ ಮಾಡಬಾರದು. ಇದು ಪ್ರಜಾಪ್ರಭುತ್ವ ತತ್ವಗಳಿಗೆ ವಿರುದ್ಧವಾದದ್ದು.

ನೀರಸವಾದ ರಾಷ್ಟ್ರೀಯ ಮತದಾರರ ದಿನಾಚರಣೆ

Jan 26 2024, 01:47 AM IST
ಎದ್ದು ಕಂಡ ತಾಲೂಕು ಮಟ್ಟದ ಅಧಿಕಾರಿಗಳ ಗೈರು ಹಾಜರಿ. ಒಂದು ಗಂಟೆ ತಡವಾಗಿ ಬಂದ ತಹಸೀಲ್ದಾರ ಮಂಜುಳಾ ನಾಯಕ. ಇದರಿಂದ ನ್ಯಾಯಾಧೀಶರು ಕೂಡ ಕಾಯಕಬೇಕಾಯಿತು.

ವಿದ್ಯಾವರ್ಧಕ, ಜೆಎಸ್‌ಎಸ್‌ ಕಾಲೇಜಿನಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ

Jan 26 2024, 01:46 AM IST
ಪ್ರತಿಯೊಬ್ಬ ಮತದಾರನು ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಅನುಸರಿಸಿ ಕಾಪಾಡುವ ಉದ್ದೇಶದಿಂದ ಜಾಗೃತನಾಗಿ ಮತದಾನದ ಹಕ್ಕನ್ನು ಬಳಸಿಕೊಳ್ಳಬೇಕು. ಚುನಾವಣೆಯಲ್ಲಿ ಮತದಾನ ಮಾಡುವ ಮೂಲಕ ರಾಜಕೀಯ ಪ್ರಕ್ರಿಯೆಗಳಲ್ಲಿ ಹೆಚ್ಚಾಗಿ ಭಾಗವಹಿಸಿದರೆ ಪ್ರಜಾಪ್ರಭುತ್ವ ಯಶಸ್ವಿಯಾಗುತ್ತದೆ. ಮತದಾರರು ಯಾವುದೇ ಆಮಿಷಗಳಿಗೆ ಒಳಗಾಗದೇ ಶ್ರೇಷ್ಠ ಮತದಾನದ ಹಕ್ಕನ್ನು ಬಳಸಿಕೊಂಡು ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆಗಳು ನಡೆಯಲು ಸಹಕರಿಸಬೇಕು.

ಗುಡಿಬಂಡೆಯಲ್ಲೂ ಮತದಾರರ ದಿನಾಚರಣೆ

Jan 26 2024, 01:45 AM IST
ಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಭಾರತದಲ್ಲಿ 18 ವರ್ಷ ತುಂಬಿದ ಪ್ರತಿಯೊಬ್ಬರಿಗೂ ಮತದಾನದ ಹಕ್ಕನ್ನು ನೀಡಲಾಗಿದ್ದು, ನಮ್ಮ ಭವಿಷ್ಯ ರೂಪಿಸುವ ಉತ್ತಮ ನಾಯಕರನ್ನು ಆಯ್ಕೆ ಮಾಡಿಕೊಳ್ಳಲು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕಾಗಿದೆ.

ಏಕಕಾಲಕ್ಕೆ 5 ಸಾವಿರ ಸ್ಥಳಗಳಲ್ಲಿ ನವ ಮತದಾರರ ಜೊತೆ ಮೋದಿ ಸಂವಾದ

Jan 25 2024, 02:08 AM IST
ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಜ. 25ರಂದು ಯುವ ಮೋರ್ಚಾದಿಂದ ಯುವ ಮತದಾರರ ಜೊತೆ ಸಭೆಯನ್ನು ಆಯೋಜನೆ ಮಾಡಲಾಗಿದ್ದು, 5 ಸಾವಿರ ಸ್ಥಳಗಳಲ್ಲಿ ನವ ಮತದಾರರ ಜೊತೆ ಪ್ರಧಾನಿ ನರೇಂದ್ರ ಮೋದಿಯವರು ಸಂವಾದ ನಡೆಸಲಿದ್ದಾರೆ ಎಂದು ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಹೇಳಿದರು.

ಕೋಲಾರ ಜಿಲ್ಲೆ ಮತದಾರರ ಸಂಖ್ಯೆ 12,78,183

Jan 24 2024, 02:02 AM IST
ಜಿಲ್ಲೆಯ ೬ ವಿಧಾನಸಭಾ ಕ್ಷೇತ್ರಗಳಂತೆ ಮತದಾರರ ಪಟ್ಟಿ ಪರಿಷ್ಕರಣೆ ಮಾಡಲಾಗಿದ್ದು, ಪುರುಷರು ೬,೩೨,೬೮೧ ಮಹಿಳೆಯರು ೬,೪೫,೫೦೨ ಸೇರಿದಂತೆ ಒಟ್ಟು ೧೨,೭೮,೧೮೩ರ ಮಂದಿ ಮತದಾರರಿದ್ದಾರೆ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ

Jan 24 2024, 02:00 AM IST
ಜಿಲ್ಲೆಯ 5 ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಂತಿಮ ಮತದಾರರ ಪಟ್ಟಿಯಲ್ಲಿ ಒಟ್ಟು 9,62,998 ಮತದಾರರಿದ್ದಾರೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಮೀನಾ ನಾಗರಾಜ್ ತಿಳಿಸಿದ್ದಾರೆ.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved