ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಈಶಾನ್ಯ ಪದವೀಧರ ಕ್ಷೇತ್ರ ಕರಡು ಮತದಾರರ ಪಟ್ಟಿ ಪ್ರಕಟ
Nov 25 2023, 01:15 AM IST
ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆ ಯಾದಗಿರಿ ಜಿಲ್ಲೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿಯನ್ನು ಕಲಬುರಗಿ ಪ್ರಾದೇಶಿಕ ಆಯುಕ್ತರು ಪ್ರಚುರಪಡಿಸಿದ್ದು, ಕರಡು ಮತದಾರ ಪಟ್ಟಿಯನ್ನು ಯಾದಗಿರಿ ಜಿಲ್ಲಾಧಿಕಾರಿ ಮತ್ತು ಸಹಾಯಕ ಆಯುಕ್ತರ ಹಾಗೂ ಜಿಲ್ಲೆಯ ಎಲ್ಲ ತಹಸೀಲ್ದಾರ್ ಕಾರ್ಯಾಲಯಗಳಲ್ಲಿ ಹಾಗೂ ಮತಗಟ್ಟೆಗಳಲ್ಲಿ ಪ್ರಚುರಪಡಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ ತಿಳಿಸಿದರು
ಆಗ್ನೇಯ ಶಿಕ್ಷಕರ ಕ್ಷೇತ್ರ: ಕರಡು ಮತದಾರರ ಪಟ್ಟಿ ಪ್ರಕಟ
Nov 24 2023, 01:30 AM IST
ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಯನ್ವಯ ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ-2023 ರ ಕರಡು ಮತದಾರರ ಪಟ್ಟಿಯನ್ನು 23 ರಂದು ಸಾರ್ವಜನಿಕರ ಮಾಹಿತಿಗಾಗಿ ಪ್ರಚುರಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದರು.
ದಕ್ಷಿಣ ಶಿಕ್ಷಕರ ಕ್ಷೇತ್ರದ ಕರಡು ಮತದಾರರ ಪಟ್ಟಿ ಸಿದ್ಧ
Nov 24 2023, 01:30 AM IST
ಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ತಯಾರಿಸುವ ಸಂಬಂಧ ರಾಷ್ಟ್ರೀಯ ಹಾಗೂ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಭಾರತ ಚುನಾವಣಾ ಆಯೋಗದ ನಿರ್ದೇಶನದನ್ವಯ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ತಯಾರಿಸುವ ಸಂಬಂಧ ಕರಡು ಮತದಾರರ ಪಟ್ಟಿಯನ್ನು ಆಯಾ ತಾಲೂಕುಗಳ ಮತಗಟ್ಟೆಗಳಲ್ಲಿ ಸ್ಥಾಪಿಸಲಾಗಿರುವ ತಾಲೂಕು ಕಚೇರಿಗಳಲ್ಲಿ ಪ್ರಕಟಿಸಲಾಗಿದೆ. ಈ ಬಗ್ಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಡಿ. ೯ರವರೆಗೆ ಅವಕಾಶ ನೀಡಲಾಗಿದೆ. ನಿಗದಿಪಡಿಸಿದ ದಿನಾಂಕದವರೆಗೆ ಸ್ವೀಕರಿಸಲಾಗುವ ಹಕ್ಕು ಮತ್ತು ಆಕ್ಷೇಪಣೆಗಳನ್ನು ನಿಯಾಮಾನುಸಾರ ಪರಿಶೀಲಿಸಿ ಡಿ. ೩೦ರಂದು ಅಂತಿಮ ಮತರದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದರು.
ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ
Nov 21 2023, 12:45 AM IST
ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯತೋರಿದರೆ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ಕಾರ್ಯದರ್ಶಿ ಹಾಗೂ ಜಿಲ್ಲೆಯ ಮತದಾರರ ಪಟ್ಟಿ ವೀಕ್ಷಕಿ ಡಾ.ಶಮ್ಲಾ ಇಕ್ಬಾಲ್ ಎಚ್ಚರಿಕೆ ನೀಡಿದರು. ಮತದಾರರ ಪಟ್ಟಿ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯಕ್ರಮ ಸಂಬಂಧ ಎಲ್ಲ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ವಿವಿಧ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜರುಗಿದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, 17 ಹಾಗೂ 18 ವರ್ಷ ತುಂಬಿರುವ ಎಲ್ಲ ಯುವ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಹಮ್ಮಿಕೊಳ್ಳಲಾಗುವ ಕಾರ್ಯಗಳ ಕುರಿತು ಕ್ರಿಯಾ ಯೋಜನೆ ರೂಪಿಸಿ ಸಲ್ಲಿಸಬೇಕು ಎಂದರು.
ದ.ಕ.ದಲ್ಲಿ ಮತದಾರರ ಸಂಖ್ಯೆ 48 ಸಾವಿರ ಏರಿಕೆ!
Oct 31 2023, 01:15 AM IST
ಕಳೆದ ಚುನಾವಣೆ ಸಂದರ್ಭ ಜಿಲ್ಲೆಯಲ್ಲಿ 17,37,688 ಮತದಾರರಿದ್ದರು. ಇದೀಗ ಈ ಸಂಖ್ಯೆ 17.85 ಲಕ್ಷಕ್ಕೇರಿದೆ
ಮತದಾರರ ಪಟ್ಟಿ ಪರಿಷ್ಕರಣೆಗೆ ಸಹಕರಿಸಬೇಕು: ಡಿಸಿ
Oct 31 2023, 01:15 AM IST
ನೈಋತ್ಯ ಪದವೀಧರ, ಶಿಕ್ಷಕರ ಕ್ಷೇತ್ರ ಚುನಾವಣೆ ರಾಜಕೀಯ ಮುಖಂಡರ ಸಭೆ
ಕರಡು ಮತದಾರರ ಪಟ್ಟಿ ಪ್ರಕಟ: ಮುಖಂಡರೊಂದಿಗೆ ಡಿಸಿ ಸಭೆ
Oct 30 2023, 12:30 AM IST
ಕರಡು ಮತದಾರರ ಪಟ್ಟಿ ಪ್ರಕಟ ಸಂಬಂಧಿಸಿದಂತೆ ರಾಜಕೀಯ ಪಕ್ಷಗಳ ಮುಖಂಡರ ಜೊತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಶುಕ್ರವಾರ ಸಭೆ ನಡೆಸಿದರು.
ಉಡುಪಿ ಜಿಲ್ಲೆ: ಮಹಿಳಾ ಮತದಾರರ ಸಂಖ್ಯೆ ಜಾಸ್ತಿ
Oct 29 2023, 01:00 AM IST
ವಿಧಾನಸಭಾ
ಕರಡು ಮತದಾರರ ಪಟ್ಟಿ ಪ್ರಕಟ<bha>;</bha> ಜಿಲ್ಲೆಯಲ್ಲಿ 4,59,916 ಮತದಾರರು
Oct 28 2023, 01:16 AM IST
ಕರಡು ಮತದಾರರ ಪಟ್ಟಿಯಂತೆ ಜಿಲ್ಲೆಯ 546 ಮತಗಟ್ಟೆಯಲ್ಲಿ 2,26,392 ಪುರುಷ ಮತದಾರರು, 2,33,503 ಮಹಿಳಾ ಮತದಾರರು ಹಾಗೂ 21 ಇತರ ಮತದಾರರು, ಒಟ್ಟು 4,59,916 ಮತದಾರರು ಇದ್ದಾರೆ.
ಮತದಾರರ ಕರಡು ಪಟ್ಟಿಯಲ್ಲಿ 9.63 ಲಕ್ಷ ಮಂದಿ
Oct 28 2023, 01:15 AM IST
ಮತದಾರರ ಕರಡು ಪಟ್ಟಿಯಲ್ಲಿ 9.63 ಲಕ್ಷ ಮಂದಿ
< previous
1
...
10
11
12
13
14
15
16
17
18
next >
More Trending News
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ