• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೊಸ ಮತದಾರರ ನೋಂದಣಿಗೆ ಅವಕಾಶ

Nov 20 2024, 12:33 AM IST
ಮತದಾನ ಪ್ರತಿಯೊಬ್ಬರ ಹಕ್ಕಾಗಿದ್ದು, ಯುವ ಸಮುದಾಯ ಮತ ಚಲಾವಣೆ ಹಕ್ಕು ಪಡೆದುಕೊಳ್ಳಬೇಕು. 18 ವರ್ಷ ಮೇಲ್ಪಟ್ಟ ಎಲ್ಲರೂ ಮತದಾರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಿಕೊಳ್ಳಬೇಕು

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ

Nov 17 2024, 01:17 AM IST
ದಾವಣಗೆರೆ: ಭಾರತ ಚುನಾವಣಾ ಆಯೋಗ ನಿರ್ದೇಶನದನ್ವಯ ಮತದಾರ ಪಟ್ಟಿಯ ಸಂಕ್ಷಿಪ್ತ ವಿಶೇಷ ಪರಿಷ್ಕರಣೆ ನಡೆಯುತ್ತಿದ್ದು, ಮತದಾರರ ಪಟ್ಟಿಗೆ ಹೊಸದಾಗಿ ಸೇರ್ಪಡೆ, ತಿದ್ದುಪಡಿ, ವರ್ಗಾವಣೆ ಹಾಗೂ ಆಕ್ಷೇಪಣೆಗಳಿದ್ದಲ್ಲಿ ನ.28 ರೊಳಗಾಗಿ ಸಲ್ಲಿಸಲು ಅವಕಾಶ ಇದೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮತ್ತು ಮತದಾರರ ಪಟ್ಟಿ ವಿಶೇಷ ವೀಕ್ಷಕರಾದ ಡಾ.ಶಮ್ಲಾ ಇಕ್ಬಾಲ್ ತಿಳಿಸಿದರು.

ಒಂದು ತಿಂಗಳು ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ: ಡಾ.ರೇಜು

Nov 17 2024, 01:15 AM IST
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯ ಮತದಾರರ ಪಟ್ಟಿಯ ವೀಕ್ಷಕರ ಸಭೆ ನಡೆಯಿತು.

ಮತದಾರರ ಓಲೈಕೆಗೆ ಗೃಹಲಕ್ಷ್ಮಿಯನ್ನು ‘ಮತಲಕ್ಷ್ಮಿ’ ಮಾಡಲು ಕಾಂಗ್ರೆಸ್‌ ಯತ್ನ: ಕ್ಯಾ.ಚೌಟ

Nov 15 2024, 12:39 AM IST
ನೀತಿ ಸಂಹಿತೆ ಉಲ್ಲಂಘಿಸಿರುವ ರಾಜ್ಯ ಸರ್ಕಾರದ ವಿರುದ್ಧ ಈ ಕೂಡಲೇ ಚುನಾವಣಾ ಆಯೋಗ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಂಸದರು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

ಸುಭದ್ರ ದೇಶ ನಿರ್ಮಿಸುವಲ್ಲಿ ಯುವ ಮತದಾರರ ಪಾತ್ರ ನಿರ್ಣಾಯಕ: ದುಂಡಪ್ಪ ತುರಾದಿ

Nov 13 2024, 12:03 AM IST
ಸುಭದ್ರ ದೇಶ ನಿರ್ಮಿಸುವಲ್ಲಿ ಯುವ ಮತದಾರರ ಪಾತ್ರ ನಿರ್ಣಾಯಕವಾಗಿದೆ.

ಚನ್ನಪಟ್ಣ ಉಪ ಚುನಾವಣೆಯ ಕ್ಲೈಮ್ಯಾಕ್ಸ್‌ ಫೈಟ್‌ ! ಮತದಾರರ ಒಲವು ಗಳಿಸಲು ಅಂತಿಮ ಕಸರತ್ತು

Nov 12 2024, 01:31 AM IST

ಉಪ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಕೊನೆಯ ದಿನವಾಗಿದ್ದ ಸೋಮವಾರ ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ ಹಾಗೂ ಎನ್‌ಡಿಎ ನಾಯಕರು ಭರ್ಜರಿ ಪ್ರಚಾರ ನಡೆಸಿ ತಮ್ಮ, ತಮ್ಮ ಅಭ್ಯರ್ಥಿಗಳ ಪರ ಮತಯಾಚಿಸಿದರು. ತೀವ್ರ ಜಿದ್ದಾಜಿದ್ದಿನ ಕ್ಷೇತ್ರವಾಗಿರುವ ಚನ್ನಪಟ್ಟಣದಲ್ಲಿ ಮತದಾರರ ಒಲವು ಗಳಿಸಲು ಅಂತಿಮ ಕಸರತ್ತು ನಡೆಸಿದರು.

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ : ಕರಡು ಪಟ್ಟಿ ಪ್ರಕಟ

Nov 04 2024, 12:23 AM IST
ಚಿಕ್ಕಮಗಳೂರು, ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣಾ ಕಾರ್ಯ ಕೈಗೊಂಡು ಮತದಾರರ ಕರಡು ಪಟ್ಟಿ ಪ್ರಕಟಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ ಹೇಳಿದರು.

ಕರಡು ಮತದಾರರ ಪಟ್ಟಿ ಪ್ರಕಟ 28 ರವರೆಗೆ ಆಕ್ಷೇಪಣೆಗಳಿದ್ದರೆ ಸಲ್ಲಿಸಿ: ಎಡೀಸಿ ನಾಗರಾಜು

Nov 01 2024, 12:16 AM IST
ಮಳವಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಒಟ್ಟು 272 ಮತಗಟ್ಟೆಗಳಲ್ಲಿ ಪುರುಷರು- 1,26,686, ಮಹಿಳೆಯರು- 1,28,487, ತೃತೀಯ ಲಿಂಗಿ- 10, ಒಟ್ಟು 2,55,183 ಮತದಾರರಿದ್ದಾರೆ. ಮದ್ದೂರು ಕ್ಷೇತ್ರದ ಒಟ್ಟು 254 ಮತಗಟ್ಟೆಗಳಲ್ಲಿ ಪುರುಷರು- 1,04,071, ಮಹಿಳೆಯರು- 1,11,727, ತೃತೀಯ ಲಿಂಗಿ- 20, ಒಟ್ಟು 2,15,818 ಮತದಾರರಿದ್ದಾರೆ.

ವಿಧಾನಸಭಾ ಕ್ಷೇತ್ರಗಳ ಕರಡು ಮತದಾರರ ಪಟ್ಟಿ ಪ್ರಕಟ

Nov 01 2024, 12:08 AM IST
Draft voter list of assembly constituencies published

ದ.ಕ. ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ: 4 ದಿನ ವಿಶೇಷ ನೋಂದಣಿ ಅಭಿಯಾನ

Oct 31 2024, 12:56 AM IST
ಜನವರಿ1, ಏಪ್ರಿಲ್1, ಜುಲೈ1, ಅಕ್ಟೋಬರ್1, ಈ ನಾಲ್ಕು ದಿನಗಳಂದು 18 ವರ್ಷ ತುಂಬಿರುವ ಮತದಾರರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ಜಿಲ್ಲೆಯ ಎಲ್ಲ ಮತಗಟ್ಟೆಗಳಲ್ಲಿ ನ.9, 10, 23, 24ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5ರವರೆಗೆ ವಿಶೇಷ ನೋಂದಣಿ ಕಾರ್ಯಕ್ರಮ ನಡೆಯಲಿದ್ದು, ಎಲ್ಲ ಅರ್ಹ ಮತದಾರರು ಪಟ್ಟಿಗೆ ಹೆಸರು ಸೇರಿಸಲು ಅರ್ಜಿ ಸಲ್ಲಿಸಬಹುದು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 15
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved