ಮತಗಟ್ಟೆ ಸಿಬ್ಬಂದಿ, ಮತದಾರರ ಆರೋಗ್ಯ ಕಾಳಜಿಗೆ ಜಿಲ್ಲಾಡಳಿತ ಸಜ್ಜು
May 05 2024, 02:00 AM ISTಮೇ 7ರ ಮತದಾನ ದಿನ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ ಹಾಗೂ ಮತದಾರರ ಆರೋಗ್ಯ ಕಾಳಜಿ, ಅಗತ್ಯವೆನಿಸಿದರೆ ಪ್ರಾಥಮಿಕ ಚಿಕಿತ್ಸೆ ನೀಡಲು ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಶಶಿ ಪಾಟೀಲ ನೇತೃತ್ವದಲ್ಲಿ ಅಗತ್ಯ ಸಿದ್ಧತೆ, ಆರೋಗ್ಯ ಸಿಬ್ಬಂದಿಗಳ ನೇಮಕ ಮತ್ತು ಆ್ಯಂಬುಲೆನ್ಸ್ ನಿಯೋಜಿಸಲಾಗಿದೆ.