ಮತದಾರರ ಸ್ವಾಗತಕ್ಕೆ ಸಿಂಗಾರಗೊಂಡಿವೆ ಕೋಟೆನಾಡಿನ ಮತಗಟ್ಟೆಗಳು
Apr 26 2024, 12:50 AM ISTಶುಕ್ರವಾರ ನಡೆಯಲಿರುವ ಲೋಕಸಭೆ ಚುನಾವಣೆಗೆ ಮತದಾನ ಪ್ರಮಾಣ ಹೆಚ್ಚಿಸಲು, ಮತದಾರರನ್ನು ಆಕರ್ಷಿಸಲು ಜಿಲ್ಲೆಯಾದ್ಯಂತ 54 ಮತಗಟ್ಟೆ ಕೇಂದ್ರಗಳನ್ನು ವಿವಿಧ ಮಾದರಿಗಳಲ್ಲಿ ಸಿಂಗಾರಗೊಳಿಸಿದ್ದು, ಅಲಂಕೃತ ಮತಗಟ್ಟೆಗಳು ಮತದಾರರನ್ನು ಕೈ ಬೀಸಿ ಕರೆಯುತ್ತಿವೆ.