ಸೇವಾ ಮತದಾರರ ಮಾಹಿತಿ ನೀಡಲು ಸೂಚನೆ
Oct 23 2024, 01:55 AM ISTಶಿಗ್ಗಾಂವಿ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಪೊಲೀಸ್, ಆರೋಗ್ಯ, ಅಗ್ನಿಶಾಮಕ ಸೇರಿದಂತೆ ವಿವಿಧ ೧೩ ಇಲಾಖೆಗಳಲ್ಲಿ ಅಗತ್ಯ ಸೇವೆಗಳಡಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ ಹಾಗೂ ಸಿಬ್ಬಂದಿಗಳ ಮಾಹಿತಿ ನೀಡಲು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ತಿಳಿಸಿದರು.