ಪತ್ನಿ ಕಿರುಕುಳ ತಾಳದೆ ಟೆಕ್ಕಿ ಪತಿ ಆತ್ಮಹತ್ಯೆ : ಪ್ರೀತಿಸಿ ಮದುವೆ ಆದರೂ ಆಸ್ತಿಗಾಗಿ ಬೆದರಿಕೆ
Apr 21 2025, 12:57 AM ISTಕೌಟುಂಬಿಕ ಸಮಸ್ಯೆಗಳಿಂದಾಗಿ ಪುರುಷರು ಜೀವಾಘಾತ ಮಾಡಿಕೊಂಡ ಪ್ರಕರಣಗಳಿಗೆ ಮತ್ತೊಂದು ಸೇರ್ಪಡೆಯೆಂಬಂತೆ, ಉತ್ತರಪ್ರದೇಶದ ಓರ್ವ ಟೆಕ್ಕಿ ತನ್ನ ಮಡದಿ ಹಾಗೂ ಆಕೆಯ ಪರಿವಾರದ ವಿರುದ್ಧ ಮಾನಸಿಕ ಶೋಷಣೆಯ ಆರೋಪ ಹೊರಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.