ಸರ್ಜಾಪುರದಲ್ಲಿ ಇತ್ತೀಚೆಗೆ ನಡೆದಿದ್ದ ಅಪರಿಚಿತ ಮಹಿಳೆ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಆಕೆಯ ಪತಿಯನ್ನು ಬಂಧಿಸಿದ್ದಾರೆ.
ಬಾಲ್ಯವಿವಾಹ ಮಾಡುವ ಪೋಷಕರ ವಿರುದ್ಧ ದಂಡನಾ ಕ್ರಮ ಜರುಗಿಸುವ ಮೂಲಕ ಅವರನ್ನು ಸಂವೇದನಶೀಲರನ್ನಾಗಿ ರೂಪಿಸುವ ಅಗತ್ಯವಿದ್ದು, ಪೋಷಕರ ನಡೆಯಿಂದ ಮಕ್ಕಳು ಪೋಕ್ಸೋ ಪ್ರಕರಣ ಎದುರಿಸುವಂತಾಗಿದೆ ಎಂದು ಹೈಕೋರ್ಟ್ ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿದೆ.
ಡಾಲಿ ಧನಂಜಯ, ತೆಲುಗು ನಟ ಸತ್ಯದೇವ್ ಮುಖ್ಯ ಪಾತ್ರದಲ್ಲಿ ನಟಿಸಿರುವ, ಈಶ್ವರ್ ಕಾರ್ತಿ ನಿರ್ದೇಶನದ ಬಹುಭಾಷಾ ಸಿನಿಮಾ ‘ಜೀಬ್ರಾ’ ಇಂದು ಬಿಡುಗಡೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಡಾಲಿ ಧನಂಜಯ ಸಂದರ್ಶನ.
ಗುಣಮಟ್ಟದ, ಅಗ್ಗದ ದರದ ಸ್ವದೇಶಿ ಕಾರು ನ್ಯಾನೋ ರೂಪದಲ್ಲಿ ಅನಾವರಣ ಮಧ್ಯಮ ವರ್ಗದವರೇ ಹೆಚ್ಚಿರುವ ಭಾರತದಲ್ಲಿ, ಅವರಿಗೆ ಕೈಗೆಟುಕುವ ದರದಲ್ಲಿ ಕಾರ್ ತಯಾರಿಸುವ ಕನಸು ಕಂಡವರು ಉದ್ಯಮಿ ರತನ್ ಟಾಟಾ.