ಶಿಕ್ಷಣ, ಉದ್ಯೋಗ ಪಡೆದ ನಂತರವೇ ಮದುವೆ ಬಗ್ಗೆ ನಿರ್ಣಯಿಸಿ
Oct 10 2024, 02:18 AM ISTಉನ್ನತ ಶಿಕ್ಷಣ ಪೂರೈಸಿ ಉದ್ಯೋಗ ಪಡೆದು, ನಂತರ ಮದುವೆ ಬಗ್ಗೆ ನಿರ್ಣಯಿಸಬೇಕು. ಎಸ್ಸೆಸ್ಸೆಲ್ಸಿ, ಪಿಯುಸಿ ಹಂತದಲ್ಲೆ ಪ್ರೀತಿ, ಪ್ರೇಮದ ಸುಳಿಯಲ್ಲಿ ಸಿಲುಕಿ ಮುಂದಿನ ಭವಿಷ್ಯ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ದಾವಣಗೆರೆಯಲ್ಲಿ ಹೇಳಿದ್ದಾರೆ.