ಬೆಳಗ್ಗೆ ನಡೆದಿತ್ತು ಮದುವೆ - ಸಂಜೆ ಮಚ್ಚಿನಿಂದ ಹೊಡೆದಾಡಿಕೊಂಡ ನವ ಜೋಡಿ : ವಧು ಸಾವು
Aug 08 2024, 01:34 AM ISTಲಿಖಿತ ಶ್ರೀ ಮತ್ತು ನವೀನ್ ಕುಮಾರ್ರಿಗೆ ಬುಧವಾರ ಬೆಳಗ್ಗೆ ಕೆಜಿಎಫ್ ತಾಲೂಕಿನ ಚಂಬರಸನಹಳ್ಳಿಯ ವರ ನವೀನ್ಕುಮಾರ್ರ ಅಕ್ಕನ ಮನೆಯಲ್ಲಿ ಮದುವೆ ನಡೆದಿತ್ತು. ಮದುವೆ ಸಮಾರಂಭದಲ್ಲಿ ವರನ ತಂದೆ, ತಾಯಿ ಮತ್ತು ವಧುವಿನ ತಂದೆ, ತಾಯಿ ಹಾಗೂ ಕೆಲವು ಸಂಬಂಧಿಕರು ಭಾಗವಹಿಸಿದ್ದರು ಎನ್ನಲಾಗಿದೆ.