ಎರಡನೇ ಮದುವೆ ವೇಳೆ ಮೊದಲನೇ ಪತ್ನಿ ಆಗಮನ
Aug 22 2024, 12:55 AM ISTಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರನೂರಾರು ಮಂದಿ ಸಂಬಂಧಿಕರು ನೆರೆದು ಸಡಗರ- ಸಂಭ್ರಮದಿಂದ ಮದುವೆ ಸಮಾರಂಭ ನಡೆಯುತ್ತಿತ್ತು. ಆದರೆ, ಅಲ್ಲಿಗೆ ಆಗಮಿಸಿದ ಮೊದಲನೇ ಪತ್ನಿ ಮತ್ತು ಆಕೆಯ ಸಹೋದರಿ ಹಾಗೂ ಸಂಬಂಧಿಕರರೊಂದಿಗೆ ಮದುವೆ ಮನೆಯಲ್ಲಿ ಗಲಾಟೆ ನಡೆಸಿದ್ದು, ಎರಡೂ ಕಡೆಯವರಿಂದ ಗಲಾಟೆ ನಡೆದು ಕೈ ಕೈ ಮಿಲಾಯಿಸಿ ಈಗ ಪೊಲೀಸ್ ಠಾಣೆ ಮೆಟ್ಟಿಲೇರಿರುವ ಘಟನೆ ನಗರದಲ್ಲಿ ನಡೆದಿದೆ.