ಮದುವೆ ಊಟ ಉಂಡು ಅನಾರೋಗ್ಯ: ಅಸ್ವಸ್ಥರು ಚೇತರಿಕೆ
Apr 27 2024, 01:23 AM ISTಕೊಪ್ಪ ಗ್ರಾಮದಲ್ಲಿ ಗುರುವಾರ ನಡೆದ ಬೀಗರ ಔತಣ ಸಮಾರಂಭದಲ್ಲಿ ಊಟ ಮಾಡಿದ ನೂರಾರು ಮಂದಿ ಅಸ್ವಸ್ಥರಾಗಿದ್ದು, ಬಹುತೇಕ ಜನರು ಚೇತರಿಸಿಕೊಂಡಿದ್ದಾರೆ. ಇನ್ನುಳಿದಂತೆ ಕೆಲವರನ್ನು ಮಡಿಕೇರಿ ಪಿರಿಯಾಪಟ್ಟಣ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.