ಕುಶಾಲನಗರ ಸಮೀಪದ ಕೊಪ್ಪದ ಖಾಸಗಿ ರೆಸಾರ್ಟ್‌ನಲ್ಲಿ ಬೀಗರ ಊಟ ನಡೆದಿದ್ದು, ಆಹಾರ ಸೇವಿಸಿದ ಮಂದಿಯಲ್ಲಿ ವಾಂತಿ ಭೇದಿ ಸಮಸ್ಯೆ ಕಂಡುಬಂತು.