• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜನಪದ ಸಂಸ್ಕೃತಿ ಮರೆತರೆ ಮನುಷ್ಯ ತನ್ನ ಅಸ್ತಿತ್ವವನ್ನೇ ಕಳೆದುಕೊಂಡಂತೆ

May 09 2025, 12:35 AM IST
ಜನಪದ ಸಂಸ್ಕೃತಿ ಎಂದರೇ ಮನುಕುಲದ ಮೂಲ ಸಂಸ್ಕೃತಿ. ಇದನ್ನು ಮನುಷ್ಯ ಮರೆತರೆ ತನ್ನ ಅಸ್ತಿತ್ವವನ್ನೇ ಕಳೆದುಕೊಂಡಂತೆ ಎಂದು ಜಿಲ್ಲಾ ಜಾನಪದ ಪರಿಷತ್ತಿನ ಅಧ್ಯಕ್ಷರಾದ ಡಾ. ಹಂಪನಹಳ್ಳಿ ತಿಮ್ಮೇಗೌಡರು ತಿಳಿಸಿದರು. ಜಾನಪದ ಷರಿಷತ್ತಿನ ಎಲ್ಲಾ ಕಾರ್ಯಕ್ರಮಗಳಿಗೆ ನಮ್ಮ ಸಂಸ್ಥೆಯು ಸಂಪೂರ್ಣ ಸಹಕಾರವನ್ನು ನೀಡುತ್ತದೆ ಎಂದು ಹೇಳಿದರು. ಜಾನಪದ ವಿದ್ವಾಂಸರಾದ ಮೇಟಿಕೆರೆ ಹಿರಿಯಣ್ಣ ಮಾತನಾಡಿ, ಎಚ್.ಎಸ್.ನಾಗೇಗೌಡರ ಮಾರ್ಗದರ್ಶನದಲ್ಲಿ ಬೆಳೆದ ನಾವು ಜಾನಪದ ಸಾಹಿತ್ಯ ಸಂರಕ್ಷಣೆಯಲ್ಲಿ ತೊಡಗಲು ಪ್ರೇರಣೆಯಾಯಿತು ಎಂದರು. ಜಿಲ್ಲಾ ಜಾನಪದ ಸಂಭ್ರಮಕ್ಕೆ ಮೆರವಣಿಗೆಗೆ ಚಾಲನೆ ನೀಡಿದರು.

ಮನುಷ್ಯ ಮತ್ತೊಬ್ಬರಿಗೆ ಕೆಟ್ಟದ್ದನ್ನು ಬಯಸಬಾರದು-ಶಶಿಧರ ಶಾಸ್ತ್ರಿ

Apr 29 2025, 12:51 AM IST
ಸಮಾಜದಲ್ಲಿ ಜೀವಿಸುವ ಮನುಷ್ಯ ತನ್ನ ಕೈಯಿಂದ ಒಳ್ಳೆಯದನ್ನು ಮಾಡಲು ಆಗದಿದ್ದರೆ ಬಿಟ್ಟು ಬಿಡಿ, ಆದರೆ ಮತ್ತೊಬ್ಬರಿಗೆ ಕೆಟ್ಟದ್ದನ್ನು ಬಯಸಬಾರದೆಂದು ಶರಣರು ತಿಳಿಸಿದ್ದಾರೆಂದು ಪುಟ್ಟರಾಜ ಗವಾಯಿಗಳವರ ಶಿಷ್ಯರಾದ ಶಶಿಧರ ಶಾಸ್ತ್ರಿ ಹಿರೇಮಠ ಹೇಳಿದರು.

ಡಾ. ರಾಜಕುಮಾರ ಪರಿಪೂರ್ಣ ವ್ಯಕ್ತಿತ್ವದ ಆದರ್ಶ ಮನುಷ್ಯ : ಪಾಟೀಲ

Apr 25 2025, 12:37 AM IST
ಡಾ. ರಾಜ್ ಜೀವನದುದ್ದಕ್ಕೂ ಕನ್ನಡ ಚಿತ್ರ ಹೊರತುಪಡಿಸಿ ಬೇರೆ ಸಿನಿಮಾ ಮಾಡಿಲ್ಲ. ಇದು ಅವರ ಭಾಷಾಭಿಮಾನ ತೋರಿಸುತ್ತದೆ. ಅಪಹರಣ ಘಟನೆ ಜರುಗದಿದ್ದರೆ ಅವರು ಇನ್ನಷ್ಟು ಕಾಲ ನಮ್ಮೊಂದಿಗೆ ಇರುತ್ತಿದ್ದರು

ಮನುಷ್ಯ ಜೀವನ ಧರ್ಮ, ಸಮಾಜಕ್ಕೆ ಮೀಸಲಾಗಲಿ: ಡಾ. ಅನ್ನದಾನೇಶ್ವರ ಸ್ವಾಮೀಜಿ

Apr 16 2025, 12:32 AM IST
ಮಠವನ್ನು ನಿರ್ಮಿಸಿ ಪೀಠಾಧಿಪತಿಗಳನ್ನು ನೇಮಕ ಮಾಡದ ಏಕೈಕ ಮಠ ಹೇಮಗಿರಿಮಠವಾಗಿದೆ. ವೀರಶೈವ ಸಿದ್ಧಾಂತದಲ್ಲಿ ಲಿಂಗಪೂಜೆಗೆ ವಿಶೇಷ ಶಕ್ತಿ ಹಾಗೂ ಮಹತ್ವವಿದೆ.

ಜನಪ್ರತಿನಿಧಿಗೆ ನೆಲದ ಅಸ್ಮಿತೆ, ಮನುಷ್ಯ ಪ್ರಜ್ಞೆ ಮುಖ್ಯ: ಗೊರುಚ

Apr 13 2025, 02:09 AM IST
ರಾಜಕಾರಣಿ, ಅಧಿಕಾರಿ, ಧಾರ್ಮಿಕ ಮುಖಂಡರಲ್ಲಿ ನೆಲದ ಅಸ್ಮಿತೆ ಮತ್ತು ಮನುಷ್ಯ ಪ್ರಜ್ಞೆ ಜಾಗೃತವಾಗಿರಬೇಕು. ಕನ್ನಡ ಸಾಹಿತ್ಯ ಸಮ್ಮೇಳನಗಳು ಭಾವೈಕ್ಯತೆಯನ್ನು ಮೂಡಿಸುವ ಜಾತ್ರೆಗಳಾಗಿವೆ ಎಂದು ಜಾನಪದ ವಿದ್ವಾಂಸ ಗೊ.ರು.ಚನ್ನಬಸಪ್ಪ ಅಭಿಪ್ರಾಯಪಟ್ಟರು.

ಮನುಷ್ಯ ಆರೋಗ್ಯದ ಕಡೆ ಹೆಚ್ಚು ಗಮನ ಹರಿಸಬೇಕು: ಎಸ್.ಡಿ.ಬೆನ್ನೂರ್

Apr 10 2025, 01:00 AM IST
ಪ್ರತಿಯೊಬ್ಬರೂ ಆರೋಗ್ಯವಾಗಿರಲು ವೈಯಕ್ತಿಕ ಸ್ವಚ್ಛತೆ ಹಾಗೂ ತಮ್ಮ ಮನೆಯ ಸುತ್ತ ಮುತ್ತಲಿನ ಪರಿಸರವನ್ನು ಶುಚಿಯಾಗಿಟ್ಟುಕೊಳ್ಳಬೇಕು. ಜೊತೆಗೆ ಸಮತೋಲನ ಆಹಾರ, ಯೋಗ, ಧ್ಯಾನ, ವ್ಯಾಯಾಮ ಇಂತಹ ಉತ್ತಮ ಆರೋಗ್ಯಕರ ಚಟುವಟಿಕೆಗಳಿಂದ ಆರೋಗ್ಯಕರ ಸಮಾಜ ನಿರ್ಮಿಸಬಹುದು.

ಮನುಷ್ಯ ಪ್ರಕೃತಿಗೆ ಹತ್ತಿರವಾದಷ್ಟೂ ಆರೋಗ್ಯ ಸಮಸ್ಯೆಗಳು ದೂರ : ಸ್ಪೀಕರ್ ಯುಟಿ ಖಾದರ್‌

Mar 27 2025, 01:08 AM IST
ಬುಧವಾರ ತೊಕ್ಕೊಟ್ಟು ಕಾಪಿಕಾಡು ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದಲ್ಲಿ ಗೇರು ಮೇಳ ಮತ್ತು ವಿಚಾರ ಸಂಕಿರಣ-2025 ನೆರವೇರಿತು. ಸ್ಪೀಕರ್ ಯುಟಿ ಖಾದರ್ ಉದ್ಘಾಟಿಸಿದರು.

ಅಧ್ಯಾತ್ಮ- ವಿಜ್ಞಾನದ ಗೊಂದಲದಲ್ಲಿ ಮನುಷ್ಯ: ನಿಜಗುಣಾನಂದಶ್ರೀ

Mar 20 2025, 01:19 AM IST
ಉಣಕಲ್ ಸಿದ್ದಪ್ಪಜ್ಜನ ಜಾತ್ರಾಮಹೋತ್ಸವದ 4ನೇ ದಿನ ಬೈಲೂರು ನಿಷ್ಕಲಮಂಟಪದ ಶ್ರೀ ನಿಜಗುಣಾನಂದ ಮಹಾಸ್ವಾಮಿಗಳು ಪ್ರವಚನ ನೀಡಿದರು.

ಮನುಷ್ಯ ಸತ್ತರೂ ಜನ ಕೊಂಡಾಡುವಂತಿರಬೇಕು

Mar 18 2025, 12:32 AM IST
ಮನುಷ್ಯನ ಸಾಧನೆ, ಆತನ ಸಮಾಜ ಸೇವೆಗಳು ಆತ ಸತ್ತ ಮೇಲೆ ಜನ ಕೊಂಡಾಡುವಂತಿರಬೇಕು. ಇದಕ್ಕೆ ಉದಾಹರಣೆ ಎಂದರೆ ಚಲನಚಿತ್ರ ನಟರು, ಸಮಾಜ ಸೇವಕರು ಆದ ಡಾ.ಪುನಿತ್ ರಾಜ್‌ಕುಮಾರ್ ಎಂದು ತುಮಕೂರು ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ಅಭಿಪ್ರಾಯಪಟ್ಟಿದ್ದಾರೆ.

ಮನುಷ್ಯ ಧರ್ಮದ ಪ್ರತಿನಿಧಿಯಾಗಿ ಶರಣ ಧರ್ಮವಾಯಿತು

Mar 13 2025, 12:50 AM IST
ಮನುಷ್ಯ ಧರ್ಮದ ಪ್ರತಿನಿಧಿಯಾಗಿ ಶರಣ ಧರ್ಮವಾಯಿತು ಕಾಯಕ ದಾಸೋಹದಲ್ಲಿ ಪ್ರಾಮಾಣಿಕತೆಯನ್ನು ಕಂಡ ಯುಗ ವಚನ ಯುಗವಾಗಿದೆ
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved