ಪರೋಪಕಾರಿ ಗುಣದಿಂದ ಮನುಷ್ಯ ದೊಡ್ಡವರಾಗಲು ಸಾಧ್ಯ: ಸಿ.ಟಿ. ರವಿ
Jan 08 2025, 12:15 AM ISTಚಿಕ್ಕಮಗಳೂರು, ಬಲಾಢ್ಯ ಜಾತಿಗಳಲ್ಲಿ ಜನಿಸಿದರೆ ಮಾತ್ರ ಸ್ವರ್ಗ ದೊರಕದು. ಪರೋಪಕಾರಿ ಗುಣ ಇರುವವರಿಗೆ ಪುಣ್ಯ, ಪರ ಪಿಡುಕನಿಗೆ ನರಕ ಎಂಬುದು ಸನಾತನ ಧರ್ಮದಲ್ಲಿದೆ. ಸನ್ನಡತೆ, ಸದ್ವಿಚಾರಗಳಿಂದ ಕೂಡಿರುವ ಮನುಷ್ಯ ದೊಡ್ಡ ವ್ಯಕ್ತಿಯಾಗಲು ಸಾಧ್ಯ, ಜಾತಿಗಳಿಂದಲ್ಲ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದರು.