ಅಭಿವೃದ್ಧಿಗಾಗಿ ಪರಿಸರ ಹಾಳು ಮಾಡುತ್ತಿದ್ದಾನೆ ಮನುಷ್ಯ: ನ್ಯಾ. ಚೇತನ್
Jun 07 2024, 12:33 AM ISTಜಗಳೂರು, ಮಾನವ ಸೇರಿದಂತೆ ಪ್ರಾಣಿ, ಪಕ್ಷಿ, ಜೀವ ಸಂಕುಲಗಳು ಆಹಾರ, ಗಾಳಿ, ನೀರು ಇತರೆ ಅಗತ್ಯತೆಗಳಿಗಾಗಿ ಪರಿಸರವನ್ನು ಅವಲಂಭಿಸಿದ್ದರೂ ಇತ್ತೀಚಿನ ದಿನಗಳಲ್ಲಿ ಅಭಿವೃದ್ಧಿಗಾಗಿ ತನಗೆ ಅರಿವಿಲ್ಲದಂತೆ ಪರಿಸರವನ್ನು ಹಾಳು ಮಾಡುತ್ತಿದ್ದಾನೆ ಎಂದು ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಧೀಶ ಚೇತನ್ ಹೇಳಿದರು.