ಬುದ್ಧ ತತ್ವಗಳಿಂದ ಮನುಷ್ಯ ದೈವತ್ವದೆಡೆಗೆ ಸಾಗಲು ಸಾಧ್ಯ: ಡಾ. ಮಂಜುನಾಥ ಕುರ್ಕಿ
May 24 2024, 01:00 AM ISTಬುದ್ಧನ ಪಂಚಶೀಲ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಮನುಷ್ಯ ಮೃಗತ್ವದಿಂದ ಮನುಷ್ಯತ್ವದೆಡೆಗೆ, ಮನುಷ್ಯತ್ವದಿಂದ ದೈವತ್ವದೆಡೆಗೆ ಸಾಗಲು ಸಾಧ್ಯ ಎಂದು ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಡಾ. ಎಚ್.ಎಸ್. ಮಂಜುನಾಥ ಕುರ್ಕಿ ದಾವಣಗೆರೆಯಲ್ಲಿ ಹೇಳಿದ್ದಾರೆ.