• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಒಳ ಮೀಸಲು : ಮನೆ ಮನೆ ಸಮೀಕ್ಷೆ ಅಂತ್ಯ

Jun 02 2025, 01:28 AM IST

ಪರಿಶಿಷ್ಟ ಜಾತಿ ಸಮುದಾಯಕ್ಕೆ ಒಳಮೀಸಲಾತಿ ನೀಡುವ ಸಂಬಂಧ ಮೇ 5ರಿಂದ ನಡೆಯುತ್ತಿರುವ ಮನೆ ಮನೆ ಸಮೀಕ್ಷೆ ಭಾನುವಾರ ಮುಕ್ತಾಯ 

ಬ್ರಹ್ಮಾವರ: ಯಕ್ಷಗಾನ ಕಲಾರಂಗದ ೭೩ನೇ ಮನೆ ಹಸ್ತಾಂತರ

Jun 02 2025, 12:59 AM IST
ಮಂದಾರ್ತಿ ಮೇಳದ ಕಲಾವಿದರಾದ ಸುರೇಶ್ ಆಚಾರ್ಯ ಅವರಿಗೆ ಬ್ರಹ್ಮಾವರ ತಾಲೂಕಿನ ಪೇತ್ರಿಯ ಕನ್ನಾರಿನಲ್ಲಿ ಮಂದಾರ್ತಿ ಕೃಷ್ಣ ಅಡಿಗರ ಸ್ಮರಣೆಯಲ್ಲಿ ಹೆಬ್ರಿಯ ಶ್ರೀ ರಾಘವೇಂದ್ರ ಚಾರಿಟೇಬಲ್ ಟ್ರಸ್ಟ್ ಪ್ರಾಯೋಜಕತ್ವದಲ್ಲಿ ೬.೫೦ ಲಕ್ಷ ರು. ವೆಚ್ಚದಲ್ಲಿ, ಕೇವಲ ೪೦ ದಿನಗಳಲ್ಲಿ ನಿರ್ಮಿಸಿದ ‘ಶಾರದಾಕೃಷ್ಣ’ ಮನೆಯನ್ನು ಇತ್ತೀಚೆಗೆ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಉದ್ಘಾಟಿಸಿದರು.

ನಿಮ್ಮ ಮನೆ ಬಾಗಿಲಿನಲ್ಲೇ ಇನ್ನು ಆರೋಗ್ಯ ಪರೀಕ್ಷೆ- ತಪಾಸಣೆ ನಡೆಸಿ, ಔಷಧ ವಿತರಣೆ

Jun 02 2025, 12:26 AM IST
ರಾಜ್ಯದಲ್ಲಿ ಮನೆ ಮನೆಗೂ ಭೇಟಿ ನೀಡಿ 30 ವರ್ಷ ಮೇಲ್ಪಟ್ಟವರ ಸಾಂಕ್ರಾಮಿಕ ಅಲ್ಲದ ರೋಗಗಳ ತಪಾಸಣೆ ನಡೆಸುವುದು, ಔಷಧ ವಿತರಣೆ, ಅಗತ್ಯ ಚಿಕಿತ್ಸೆಗೆ ಸಹಕರಿಸುವ ‘ಗೃಹ ಆರೋಗ್ಯ’ ಯೋಜನೆ ಸೋಮವಾರದಿಂದ ರಾಜ್ಯಾದ್ಯಂತ ವಿಸ್ತರಣೆಯಾಗಲಿದೆ.

ಮೂವರು ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ

Jun 01 2025, 04:02 AM IST
ಅಕ್ರಮ ಆಸ್ತಿ ಸಂಪಾದನೆ ಆರೋಪದ ಮೇರೆಗೆ ಲೋಕಾಯುಕ್ತ ಅಧಿಕಾರಿಗಳು ಶನಿವಾರ ಬೆಳಂ ಬೆಳಗ್ಗೆ ಮೂವರು ಅಧಿಕಾರಿಗಳಿಗೆ ಸೇರಿದ 5 ಸ್ಥಳಗಳ ಮೇಲೆ ದಾಳಿ ನಡೆಸಿದ್ದಾರೆ.

ಶಾಲಾ ಕಟ್ಟಡ ಸೋರಿಕೆ: ತೋಟದ ಮನೆ ಕೊಠಡಿಯಲ್ಲಿ ಶಾಲೆ ಆರಂಭ

May 31 2025, 01:40 AM IST
ಗುಂಡ್ಲುಪೇಟೆ ತಾಲೂಕಿನ ಉಪಕಾರ ಕಾಲೋನಿಯಲ್ಲಿ ಖಾಸಗಿ ತೋಟದ ಕೊಠಡಿಯಲ್ಲಿ ಶಾಲೆ ಆರಂಭವಾಗಿದೆ.

ಸಂಸ್ಕೃತ ಮನೆ ಮನೆಗಳಲ್ಲಿ ಮೊಳಗಬೇಕು: ಕೆ.ಸುಚೇಂದ್ರ ಪ್ರಸಾದ್

May 31 2025, 12:17 AM IST
ಹಿಮಾಲಯದ ಶಿಖರದಿಂದ ಭಾರತದ ಪ್ರತಿ ಮನೆ ಮನೆ ಗಳಲ್ಲಿ ಸಂಸ್ಕೃತ ವಾಣಿ ಮೊಳಗಬೇಕು ಎಂದು ಕನ್ನಡ ಹಾಗೂ ಸಂಸ್ಕೃತ ಭಾಷೆಯ ಪ್ರಸಿದ್ಧ ಚಲನಚಿತ್ರ ನಟ ಕೆ.ಸುಚೇಂದ್ರ ಪ್ರಸಾದ್ ತಿಳಿಸಿದರು.

ಧಾರಾಕಾರ ಮಳೆಗೆ ಬ್ಯಾರನ್, ಮನೆ ಕುಸಿತ: 3 ಹಸು ಸಾವು

May 30 2025, 11:47 PM IST
ತಾಲೂಕಿನಾದ್ಯಂತ ಕಳೆದ ಒಂದು ವಾರದಿಂದ ಸತತವಾಗಿ ಸುರಿಯುತ್ತಿರುವ ಮಳೆಗೆ ತಂಬಾಕು ಹದ ಮಾಡುವ ಬ್ಯಾರನ್, ಮನೆ ಕುಸಿತಗೊಂಡು ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ 3 ಹಸುಗಳು ಮೃತಪಟ್ಟಿರುವ ಘಟನೆ ತಾಲೂಕಿನ ಅಂಕನಳ್ಳಿ ಕೊಪ್ಪಲು ಗ್ರಾಮದಲ್ಲಿ ನಡೆದಿದೆ.

ಭಾರಿ ಮಳೆಗೆ ಕುಸಿದ ವಾಸದ ಮನೆ

May 29 2025, 12:04 AM IST
ಧಾರಾಕಾರ ಮಳೆಗೆ ವಾಸದ ಮನೆಯೊಂದು ಕುಸಿದು ಸಂಪೂರ್ಣ ಹಾನಿ ಸಂಭವಿಸಿದ ಘಟನೆ ಪೊನ್ನಂಪೇಟೆ ಅರುವತ್ತೋಕ್ಲು ಗ್ರಾ.ಪಂ. ವ್ಯಾಪ್ತಿಯ ಹಳ್ಳಿಗಟ್ಟುವಿನಲ್ಲಿ ಮಂಗಳವಾರ ಮಧ್ಯರಾತ್ರಿ ನಡೆದಿದೆ. ಆದರೆ ಮನೆಯವರ ಸಮಯಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ.

ಯಕ್ಷಗಾನ ಮನೆ ಮನಗಳಿಗೆ ತಲುಪಿಸಲು ಅಕಾಡೆಮಿ ಪ್ರಯತ್ನ: ಡಾ.ತಲ್ಲೂರು

May 28 2025, 12:31 AM IST
ಹೊನ್ನಾವರ ತಾಲೂಕಿನ ಕವಲಕ್ಕಿ ಶ್ರೀ ಮಹಾಸತಿ ದೇವಳದ ಸಭಾಂಗಣದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿ ವತಿಯಿಂದ ಎರಡು ದಿನಗಳ ಯಕ್ಷಗಾನ ವಿಚಾರ ಸಂಕಿರಣ, ಗೋಷ್ಠಿ, ತಾಳಮದ್ದಲೆ ಹಾಗೂ ಯಕ್ಷಗಾನ ಪ್ರದರ್ಶನ ಭಾನುವಾರ ಉದ್ಘಾಟನೆಗೊಂಡಿತು.

ರೈತರ ಮನೆ ಬಾಗಿಲಿಗೆ ಕೃಷಿ ಮಾತು

May 28 2025, 12:31 AM IST
ದೇಶಾದ್ಯಂತ ನಡೆಯುವ ವಿಕಸಿತ ಕೃಷಿ ಸಂಕಲ್ಪ ಅಭಿಯಾನದಲ್ಲಿ ಕೃಷಿ ಸಂಶೋಧನೆ ಮತ್ತು ರೈತ ಸಮುದಾಯದ ನಡುವಿನ ಅಂತರವನ್ನು ಕಡಿಮೆ ಮಾಡುವುದು ಈ ಅಭಿಯಾನದ ಉದ್ದೇಶವಾಗಿದೆ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 91
  • next >

More Trending News

Top Stories
ಗಣೇಶ ವಿಸರ್ಜನೆ ವೇಳೆ ಕಂಡು ಕೇಳರಿಯದ ದುರಂತ - ಹಾಸನ ಹೊರವಲಯದಲ್ಲಿ ಅತ್ಯಂತ ಭೀಕರ ಅಪಘಾತ
ನ್ಯಾ.ಕರ್ಕಿ ನೇಪಾಳದ ಮಧ್ಯಂತರ ಪ್ರಧಾನಿ
22ರಿಂದ ಜಾತಿ ಗಣತಿ, ಯಾರೂ ತಪ್ಪಿಸಬೇಡಿ : ಜನರಿಗೆ ಸಿದ್ದರಾಮಯ್ಯ ಮನವಿ
ಸಿನಿಮಾ ಟಿಕೆಟ್‌ಗೆ ₹200 ದರ ಮಿತಿ - ಎಲ್ಲ ಭಾಷೆಗಳ ಸಿನಿಮಾಗಳಿಗೂ ಅನ್ವಯ
ಕುಟುಂಬ ರಾಜಕೀಯದಲ್ಲಿ ಕರ್ನಾಟಕ ದೇಶಕ್ಕೇ ನಂ.4!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved