• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೇಣುಕಾ ಮನೆ ಮೇಲೆ ಲೋಕಾ ದಾಳಿ: ಅಕ್ರಮ ಸಂಪತ್ತು ಪತ್ತೆ

May 16 2025, 01:45 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಡಾ.ಬಿ.ಆರ್.ಅಂಬೇಡ್ಕರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ರೇಣುಕಾ ಸಾತಾರ್ಲೆ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ಗುರುವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಸಂಪಾದನೆ ಆರೋಪದ ಮೇಲೆ ನಗರದ ಸೇಂಟ್ ಜೋಸೆಫ್ ಶಾಲೆಯ ಹಿಂಭಾಗದಲ್ಲಿರುವ ನಿವಾಸ ಹಾಗೂ ಸೊಲಾಪುರದ ಕೆ.ಎಚ್.ಬಿ ಪ್ರದೇಶದಲ್ಲಿರುವ ನಿವಾಸಗಳ ಮೇಲೆ ದಾಳಿ ನಡೆಸಲಾಗಿದೆ.

ಕರ್ನಲ್‌ ಸೋಫಿಯಾ ಖುರೇಷಿ ಮನೆ ಧ್ವಂಸ ಎಂದು ಪೋಸ್ಟ್‌!

May 15 2025, 01:32 AM IST

ಕರ್ನಲ್‌ ಸೋಫಿಯಾ ಖುರೇಷಿಯವರ ಪತಿ ತಾಜುದ್ದೀನ್ ಅವರ ಗೋಕಾಕ ತಾಲೂಕಿನ ಕೊಣ್ಣೂರ ಗ್ರಾಮದಲ್ಲಿನ ಮನೆ ಮೇಲೆ ಆರ್‌ಎಸ್‌ಎಸ್‌ ಕಾರ್ಯಕರ್ತರು ದಾಳಿ ನಡೆಸಿದ್ದಾರೆ ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.  

ಮನೆ ಬಾಗಿಲು ಮುರಿದು ಲಕ್ಷಾಂತರ ರು. ಮೌಲ್ಯದ ಚಿನ್ನಾಭರಣ ಲೂಟಿ..!

May 14 2025, 12:02 AM IST
ದುಷ್ಟರ್ಮಿಗಳ ಗುಂಪು ಮನೆಯ ಹಿಂಭಾಗದ ಬಾಗಿಲು ಮುರಿದು ಒಳ ನುಗ್ಗಿ ಲಕ್ಷಾಂತರ ರು. ಮೌಲ್ಯದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿರುವ ಘಟನೆ ಮದ್ದೂರು ತಾಲೂಕಿನ ಕೊಪ್ಪ ಗ್ರಾಮದ ಟಿ.ಬಳ್ಳೇಕೆರೆ ಕ್ರಾಸ್ ಬಳಿ ಜರುಗಿದೆ.

17ರಂದು ಮಕ್ಕಂದೂರು ಕುಂಭ ಗೌಡನ ಐನ್ ಮನೆಯಲ್ಲಿ ಐನ್ ಮನೆ ಜಂಬರ ಕಾರ್ಯಕ್ರಮ

May 13 2025, 11:54 PM IST
ಮಕ್ಕಂದೂರ ಗ್ರಾಮದ ಕುಂಭ ಗೌಡನ ಐನ್‌ಮನೆಯಲ್ಲಿ ಮೇ 17ರಂದು ಐನ್‌ಮನೆ ಜಂಬರ ಕಾರ್ಯಕ್ರಮ ಆಯೋಜಿಸಲಾಗಿದೆ.

ಮನೆ, ಮನಗಳಲ್ಲಿ ಶಾಂತಿ, ಅಹಿಂಸೆ ನೆಲೆಸಬೇಕಾಗಿದೆ: ಜಿಲ್ಲಾಧಿಕಾರಿ ದಿವಾಕರ್

May 13 2025, 01:24 AM IST
ಪ್ರಸ್ತುತ ಕಾಲಘಟ್ಟದಲ್ಲಿ ಮನೆ, ಮನಗಳಲ್ಲಿ ಶಾಂತಿ, ಅಹಿಂಸೆ ನೆಲೆಸಬೇಕಾಗಿದೆ.

ಉಗ್ರರ ವಿರುದ್ಧ ಕಾರ್ಯಾಚರಣೆ: ಮನೆ ಎದುರು ರಾಷ್ಟ್ರಧ್ವಜ ಹಾರಿಸಿ ದೇಶಾಭಿಮಾನ ಮೆರೆದ ಪ್ರಭಾಕರ ನಾಯರ್

May 11 2025, 11:51 PM IST
ಸಮಾಜ ಸೇವಕ, ಸಂಘಟಕ, ಅರಂಬೂರಿನ ಸಿ.ಎಚ್. ಪ್ರಭಾಕರ ನಾಯರ್ ಅವರು ಕಳೆದ ಮೂರು ದಿನಗಳಿಂದ ತಮ್ಮ ಮನೆ ಎದುರು ನಿಯಮಗಳನ್ನು ಪಾಲಿಸಿ ರಾಷ್ಟ್ರಧ್ವಜ ಹಾರಿಸುತ್ತಿದ್ದಾರೆ. ಬೆಳಗ್ಗೆ ಧ್ವಜ ಹಾರಿಸಿ ಹೂವು ಹಾಕಿ ಸೆಲ್ಯೂಟ್ ಸಲ್ಲಿಸುವ ಅವರು, ಸಂಜೆ ಧ್ವಜಾವರೋಹಣ ಮಾಡುತ್ತಿದ್ದು, ಪಾಕ್ ಉಗ್ರರ ಹುಟ್ಟಡಗಿಸಿ ವಿಜಯ ದುಂಧುಬಿ ಮೊಳಗಿಸುವ ವರೆಗೆ ಧ್ವಜ ಹಾರಿಸುವುದಾಗಿ ಹೇಳಿದ್ದಾರೆ.

ಸರ್ವೆ ಸೂಪರ್‌ವೈಸರ್‌ ಮನೆ ಮೇಲೆ ಲೋಕಾಯುಕ್ತ ದಾಳಿ

May 09 2025, 12:34 AM IST
ಜಿಲ್ಲಾ ಲೋಕಾಯುಕ್ತ ಎಸ್‌ಪಿ ಧನಂಜಯ ನೇತೃತ್ವದ ಲೋಕಾಯುಕ್ತ ತಂಡ ಬೆಳಿಗ್ಗೆ 7.30 ಗಂಟೆ ಸುಮಾರಿಗೆ ಏಕ ಕಾಲಕ್ಕೆ ಸುರೇಶ್‌ ಬಾಬು ಅವರ ಎರಡು ಮನೆ ಮೇಲೆ ದಾಳಿ ನಡೆಸಿದರು.

ಮನೆ, ನಿವೇಶನಗಳನ್ನು ಕಂದಾಯ ವ್ಯಾಪ್ತಿಗೆ ತರಲು ಬಿ ಖಾತಾ ಅಭಿಯಾನ: ಭಂಡಾರಿ ಶ್ರೀನಿವಾಸ್

May 09 2025, 12:33 AM IST
ಕಡೂರು, ರಾಜ್ಯ ಸರ್ಕಾರದ ಆದೇಶದಂತೆ ಪಟ್ಟಣದ 3,4 ಮತ್ತು 5ನೇ ವಾರ್ಡಿನಲ್ಲಿ ನಮ್ಮ ನಡೆ ಸಾರ್ವಜನಿಕರ ಕಡೆ ಮತ್ತು ಬಿ.ಖಾತಾ ಅಭಿಯಾನ ನಡೆಯುತ್ತಿದೆ ಎಂದು ಪುರಸಭೆ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ಹೇಳಿದರು.

ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ

May 04 2025, 10:06 AM IST

ಮೇ 5 ರಿಂದ ಮೇ 17ರವರೆಗೆ ರಾಜ್ಯಾದ್ಯಂತ ಪರಿಶಿಷ್ಟ ಜಾತಿಗಳಿಗೆ ಸಂಬಂಧಿಸಿದ ವಿವಿಧ ದತ್ತಾಂಶ ಸಂಗ್ರಹಕ್ಕೆ ಮನೆ-ಮನೆ ಸಮೀಕ್ಷೆ ಶುರು ಮಾಡಲಿದೆ.

ಪ್ರತಿ ಮನೆ-ಮನೆಗೂ ಶುದ್ಧ ಕುಡಿಯುವ ನೀರು ಪೂರೈಕೆ: ರತ್ನಮ್ಮ

May 04 2025, 01:35 AM IST
ಬೀರೂರುಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಭಾಗಿತ್ವ ಯೋಜನೆಗಳಲ್ಲಿ ಒಂದಾದ ಜಲಜೀವನ್ ಮಿಷನ್ ಯೋಜನೆಯಡಿ ಗ್ರಾಮದ ಪ್ರತಿ ಹಳ್ಳಿಗಳ ಮನೆ-ಮನೆಗಳಿಗೂ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತದೆ. ಗುತ್ತಿಗೆದಾರರು ಗುಣಮಟ್ಟ ದೊಂದಿಗೆ ನಿಗದಿತ ವೇಳೆಯಲ್ಲಿ ಕಾಮಗಾರಿ ಮುಗಿಸಬೇಕು. ಗ್ರಾಮ ಪಂಚಾಯ್ತಿಯಿಂದ ಎಲ್ಲಾ ರೀತಿ ಸಹಕಾರ ನೀಡುತ್ತೇನೆ ಎಂದು ಬಳ್ಳಿಗನೂರು ಗ್ರಾ.ಪಂ.ಅಧ್ಯಕ್ಷೆ ರತ್ಮಮ್ಮ ಹೇಳಿದರು
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 91
  • next >

More Trending News

Top Stories
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ
ಗಣೇಶ ವಿಸರ್ಜನೆ ವೇಳೆ ಕಂಡು ಕೇಳರಿಯದ ದುರಂತ - ಹಾಸನ ಹೊರವಲಯದಲ್ಲಿ ಅತ್ಯಂತ ಭೀಕರ ಅಪಘಾತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved