• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಿಎಂ ವಸತಿ ಯೋಜನೆಯಲ್ಲಿ ಮನೆ ಪಡೆಯಲು ಅರ್ಜಿ ಸಲ್ಲಿಸಿ: ಶಾಸಕ ಬಾಲಕೃಷ್ಣ

Apr 28 2025, 12:47 AM IST
ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ವಸತಿ ಯೋಜನೆ ಮೂಲಕ ಫಲಾನುಭವಿಗಳು ಮನೆ ಪಡೆಯಲು ಏಪ್ರಿಲ್ 30 ಕಡೆಯ ದಿನವಾಗಿದ್ದು, ಈ ಯೋಜನೆಯ ಸದುಪಯೋಗ ಪಡೆಯುವಂತೆ ಶಾಸಕ ಬಾಲಕೃಷ್ಣ ಮನವಿ ಮಾಡಿದರು.

ಸಿಲೆಂಡರ್‌ ಸ್ಫೋಟ: ಮನೆ ಸಂಪೂರ್ಣ ಭಸ್ಮ

Apr 27 2025, 01:32 AM IST
Cylinder explosion: House completely burnt down

ಮನೆಗೊಂದು ಕೈ ತೋಟ, ಮನೆ ಮಂದಿಗೆ ಸವಿಯೂಟ

Apr 27 2025, 01:32 AM IST
ಪ್ರತಿಯೊಂದು ಮನೆಯಲ್ಲಿಯೂ ಇರುವ ಜಾಗವನ್ನೇ ಬಳಸಿಕೊಂಡು ತರಕಾರಿ ಕಾಯಿ ಪಲ್ಯೆಗಳಾದ ನುಗ್ಗೆ ,ಪಪಾಯ, ಕರಿಬೇವು, ಮೆಂತ್ಯ ಎಲ್ಲಾ ತರಹದ ತರಕಾರಿಗಳನ್ನು ತಾವೇ ಬೆಳೆದು ತಿನ್ನುವುದರಿಂದ ಎಲ್ಲರ ಆರೋಗ್ಯ ಉತ್ತಮವಾಗುತ್ತದೆ ಎಂದು ಬೋರನಕೊಪ್ಪಲು ತೋಟಗಾರಿಕೆ ಸಂಶೋಧನೆ ಕೇಂದ್ರದ ಮುಖ್ಯಸ್ಥ ಡಾ. ಜಗದೀಶ್ ತಿಳಿಸಿದರು.

ಕಾಶ್ಮೀರದಲ್ಲಿ ಮತ್ತೆ ನಾಲ್ವರು ಉಗ್ರರ ಮನೆ ಧ್ವಂಸ

Apr 27 2025, 01:31 AM IST
ಪಹಲ್ಗಾಂ ದಾಳಿ ಬಳಿಕ ಕಾಶ್ಮೀರ ಕಣಿವೆಯಲ್ಲಿ ಉಗ್ರರ ವಿರುದ್ಧ ಕಠಿಣ ಕ್ರಮ ಮುಂದುವರೆಸಿರುವ ಸೇನಾಪಡೆಗಳು ಮತ್ತೆ ನಾಲ್ಕು ಉಗ್ರರ ಮನೆಗಳನ್ನು ಧ್ವಂಸ ಮಾಡಿವೆ.

ಪಕ್ಷ ಸಂಘಟಿಸಿ, ಕೇಂದ್ರ ಯೋಜನೆ ಮನೆ ಮನೆಗೆ ತಲುಪಿಸಿ

Apr 27 2025, 01:30 AM IST
ಪ್ರಧಾನಿ ನರೇಂದ್ರಮೋದಿ ನೇತೃತ್ವದ ಸರ್ಕಾರ ಜಾರಿಗೆ ತಂದಿರುವ ಕಾರ್ಯಕ್ರಮಗಳನ್ನು ಮನೆ ಮನೆಗೆ ತಲುಪಿಸಬೇಕು.

ಹಿರೇಗೋಣಿಗೆರೆಯಲ್ಲಿ ಆಕಸ್ಮಿಕ ಬೆಂಕಿಗೆ ಮನೆ ಭಸ್ಮ

Apr 25 2025, 11:51 PM IST
ತಾಲೂಕಿನ ಹಿರೇಗೋಣಿಗೆರೆಯಲ್ಲಿ ಆಕಸ್ಮಿಕ ಬೆಂಕಿಯಿಂದ ಮನೆ ಸುಟ್ಟ ಕರಕಲಾದ ಘಟನೆ ಶುಕ್ರವಾರ ಬೆಳಗ್ಗೆ 9 ಗಂಟೆಗೆ ತಾಲೂಕಿನ ಹಿರೇಗೋಣಿಗೆರೆಯಲ್ಲಿ ನಡೆದಿದೆ. ಘಟನೆಯಲ್ಲಿ ಲಕ್ಷಾಂತರ ರು. ನಷ್ಟ ಸಂಭವಿಸಿದ್ದು, ಯಾವುದೇ ಪ್ರಾಣಾಪಾಯವಾಗಿಲ್ಲ.

ಬಡ ಕುಟುಂಬಕ್ಕೆ ಮನೆ ನಿರ್ಮಿಸಿ ಹುಟ್ಟುಹಬ್ಬ ಆಚರಿಸಿದ ಆನಂದ್‌ ಕುಂದರ್‌

Apr 25 2025, 11:51 PM IST
ಶುಕ್ರವಾರ ನಡೆದ ಸರಳ ಸಮಾರಂಭದಲ್ಲಿ ಜನತಾ ಸಮೂಹ ಸಂಸ್ಥೆಗಳ ಚೇರ್ಮನ್ ಆನಂದ್ ಸಿ. ಕುಂದರ್ ಈ ನೂತನ ಮನೆಯಲ್ಲಿ ದೀಪ ಬೆಳಗಿಸಿ, ಮನೆ ಬೀಗದ ಕೈಗಳನ್ನು ಕುಟುಂಬಕ್ಕೆ ಹಸ್ತಾಂತರಿಸಿದರು. ಅಲ್ಲದೇ ಮನೆಯಲ್ಲಿ ಗೃಹಪ್ರವೇಶ ಪೂಜಾ ಕಾರ್ಯಗಳು ನೆರವೇರಿಸಿ, ತಮ್ಮ ಟ್ರಸ್ಟ್‌ ವತಿಯಿಂದಲೇ ಅತಿಥಿಗಳಿಗೆ ಊಟೋಪಚಾರದ ವ್ಯವಸ್ಥೆ ಕಲ್ಪಿಸಿದರು.

ಯಕ್ಷಗಾನ ಕಲಾರಂಗ ಉಡುಪಿ: ವಿದ್ಯಾಪೋಷಕ್‌ ಯೋಜನೆಯ 68ನೇ ಮನೆ ಉದ್ಘಾಟನೆ

Apr 24 2025, 11:47 PM IST
ಉಡುಪಿಯ ಯಕ್ಷಗಾನ ಕಲಾರಂಗ ಬ್ರಹ್ಮಾವರ ತಾಲೂಕಿನ ಯಡ್ತಾಡಿಯ ವಿದ್ಯಾಪೋಷಕ್‌ನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸುಶ್ಮಿತಾಳಿಗೆ ೬ ಲಕ್ಷ ರು. ವೆಚ್ಚದಲ್ಲಿ ನಿರ್ಮಿಸಿಕೊಟ್ಟ ಮನೆಯ ಹಸ್ತಾಂತರ ಕಾರ್ಯಕ್ರಮ ಇತ್ತೀಚೆಗೆ ಜರಗಿತು.

ನೈಜ ಬಡವರಿಗೆ ಆಶ್ರಯ ಮನೆ ತಲುಪಿಸಿ

Apr 24 2025, 12:02 AM IST
ಕನ್ನಡಪ್ರಭ ವಾರ್ತೆ ನಾಲತವಾಡ ನಿರ್ಗತಿಕರಿಗೆ ಆಶ್ರಯ ಮನೆ ತಲುಪಬೇಕು ಎಂಬ ಉದ್ದೇಶದಿಂದ ಸರ್ಕಾರ ಆಶ್ರಯ ಮನೆಗಳನ್ನು ನೀಡುತ್ತದೆ. ಈ ಕಾರ್ಯಕ್ರಮವನ್ನು ಯಶಸ್ವಿ ಮಾಡುವುದು ಗ್ರಾಪಂ ಸದಸ್ಯರ ಕೈಯಲ್ಲಿದೆ, ನೈಜ ನಿರ್ಗತಿಕರಿಗೆ ಯೋಜನೆಗಳ ಲಾಭ ತಲುಪಿಸಬೇಕು ಎಂದು ಶಾಸಕ ಹಾಗೂ ಕೆಎಸ್‌ಡಿಎಲ್‌ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಹೇಳಿದರು.

ಅಂಚೆ ಮೂಲಕ ಮನೆ ಬಾಗಿಲಿಗೆ ಮಾವು

Apr 23 2025, 02:03 AM IST
ಮಾವು ಹಂಗಾಮು ಶುರುವಾದ ಬೆನ್ನಲ್ಲೇ ಮನೆ ಬಾಗಿಲಿಗೆ ಅಂಚೆ ಮೂಲಕ ಮಾವು ಸರಬರಾಜಿಗೆ ಅಂಚೆ ಇಲಾಖೆ ಸಿದ್ಧವಾಗಿದ್ದು ಬುಕ್ಕಿಂಗ್‌ ಕೂಡ ಆರಂಭವಾಗಿದೆ.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 91
  • next >

More Trending News

Top Stories
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ
ಗಣೇಶ ವಿಸರ್ಜನೆ ವೇಳೆ ಕಂಡು ಕೇಳರಿಯದ ದುರಂತ - ಹಾಸನ ಹೊರವಲಯದಲ್ಲಿ ಅತ್ಯಂತ ಭೀಕರ ಅಪಘಾತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved