• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾರ್ಮಿಕರ ಮನೆ ಬಾಗಿಲಿಗೆ ಆರೋಗ್ಯ ಸೇವೆ

Apr 21 2025, 12:55 AM IST
ಸಂಚಾರಿ ಆರೋಗ್ಯ ಘಟಕವನ್ನು ಕಾರ್ಮಿಕ ಕಲ್ಯಾಣ ಮಂಡಳಿಯಿಂದ ಒಂದು ಆಶದಾಯಕ ಯೋಜನೆಯನ್ನು ಘನ ಸರ್ಕಾರದ ಕಾರ್ಮಿಕ ಸಚಿವ ಸಂತೋಷ್ ಲಾಡ್ ನೇತೃತ್ವದಲ್ಲಿ ಉದ್ಘಾಟನೆಯನ್ನ ರಾಜ್ಯಾದ್ಯಂತ ಮಾಡಲಾಗಿದೆ. ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಡಿಸಿ ಸತ್ಯಭಾಮ ಮತ್ತು ಕಾರ್ಮಿಕ ಇಲಾಖೆ ಜಿಲ್ಲಾ ಮಟ್ಟದ ಅಧಿಕಾರಿ ಯಮುನ ಸೇರಿ ಉದ್ಘಾಟನೆ ಮಾಡಿದ್ದೇವೆ. ಇದೊಂದು ಅದ್ಭುತವಾದಂತಹ ಯೋಜನೆಯಾಗಿದೆ ಎಂದರು.

ಬಿರುಗಾಳಿ ಮಳೆಗೆ ಮನೆ, ದೇವಾಲಯಕ್ಕೆ ಹಾನಿ

Apr 21 2025, 12:53 AM IST
ಕಲಾದಗಿ ಗ್ರಾಮ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಶುಕ್ರವಾರ ರಾತ್ರಿ ಬೀಸಿದ ಬಿರುಗಾಳಿ ಸಹಿತ ಮಳೆಗೆ ಕಟಾವಿಗೆ ಬಂದಿದ್ದ ಗೋವಿನಜೋಳ ನೆಲಕ್ಕೆ ಉರುಳಿದೆ. ದೇವಸ್ಥಾನವೊಂದರ ಮೇಲೆ ಬೃಹತ್ ಮರಬಿದ್ದು ದೇವಸ್ಥಾನ ಸಂಪೂರ್ಣವಾಗಿ ಜಖಂಗೊಂಡಿದ್ದು, ಮನೆಯೊಂದು ಉರುಳಿಬಿದ್ದ ವರದಿಯಾಗಿದೆ.

ಆಶ್ರಯ ಫಲಾನುಭವಿಗಳಿಗೆ ಮನೆ ಮಂಜೂರಿಗೆ ಕ್ರಮ: ಟಿ.ಡಿ.ರಾಜೇಗೌಡ

Apr 21 2025, 12:51 AM IST
ನರಸಿಂಹರಾಜಪುರ, ಪಟ್ಟಣ ಪಂಚಾಯಿತಿಯಿಂದ ಆಶ್ರಯ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಬಡಾವಣೆ ನಿರ್ಮಿಸಿ ರಾಜೀವ್ ಗಾಂಧಿ ವಸತಿ ನಿಗಮದಿಂದ ಹಕ್ಕುಪತ್ರ ನೀಡಿ ಮನೆ ಮಂಜೂರು ಮಾಡಿಸಿಕೊಡಲಾಗುವುದು ಎಂದು ಶಾಸಕ ಟಿ.ಡಿ. ರಾಜೇಗೌಡ ಹೇಳಿದರು.

ಶಾಸಕ ಗವಿಯಪ್ಪ ಮನೆ ಎದುರು ಸಿಪಿಐಎಂ ಪ್ರತಿಭಟನೆ

Apr 21 2025, 12:47 AM IST
ಶಾಸಕರಾಗಿ ಎರಡು ವರ್ಷಗಳು ಕಳೆದರೂ ನೀಡಿದ ಭರವಸೆ ಈಡೇರಿಸಿಲ್ಲ. ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್. ಜಮೀರ್ ಅಹಮದ್ ಖಾನ್ ಹಾಗೂ ಜಿಲ್ಲಾಧಿಕಾರಿಗೂ ಮನವಿ ಸಲ್ಲಿಸಲಾಗಿದೆ.

13,600 ಕುಟುಂಬಗಳಿಗೆ ಮನೆ ಮಾಲೀಕತ್ವದ ಹಕ್ಕುಪತ್ರ ದೊರಕಿಸಲು ಪ್ರಯತ್ನ: ಶ್ರೀನಿವಾಸ ಮಾನೆ

Apr 20 2025, 01:51 AM IST
ಕಳೆದ 40-50 ವರ್ಷಗಳಿಂದ ಸರ್ಕಾರಿ ಮತ್ತು ಖಾಸಗಿ ಜಮೀನುಗಳಲ್ಲಿ ಮನೆ ನಿರ್ಮಿಸಿಕೊಂಡು ದಾಖಲೆ ಹೊಂದದೇ ಇರುವ ಹಾನಗಲ್ಲ ತಾಲೂಕಿನ ಶಂಕರಿಕೊಪ್ಪದ 50ಕ್ಕೂ ಹೆಚ್ಚು ಕುಟುಂಬದವರು ಶಾಸಕ ಶ್ರೀನಿವಾಸ ಮಾನೆ ಅವರನ್ನು ಭೇಟಿ ಮಾಡಿ ಹಕ್ಕುಪತ್ರ ದೊರಕಿಸಿಕೊಡುವಂತೆ ಮನವಿ ಮಾಡಿದರು.

ಮನೆ ಕೂಡಲೇ ವಿತರಣೆ ಮಾಡದಿದ್ದರೆ ಧರಣಿ: ಎಚ್ಚರಿಕೆ

Apr 20 2025, 01:49 AM IST
ಜಿ ೧ ಮನೆಗಳನ್ನು ವಿತರಣೆ ಮಾಡಲು ಕೂಡಲೇ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಶಿಗ್ಗಾಂವಿ ಪುರಸಭೆ ಎದುರು ಮನೆ ನೀಡುವವರೆಗೆ ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದು ಎಂದು ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಎಚ್ಚರಿಸಿದ್ದಾರೆ.

ಅಕ್ರಮ ಮದ್ಯ ಮಾರಾಟಗಾರರ ಮನೆ ಮೇಲೆ ದಾಳಿ

Apr 19 2025, 12:42 AM IST
ಗ್ರಾಮಕ್ಕೆ ಬಂದ ಅಬಕಾರಿ ಇಲಾಖೆಯ ಅಧಿಕಾರಿಗಳು ಮದ್ಯ ಮಾರಾಟ ಮಾಡುತ್ತಿದ್ದ ಮಹಿಳೆಯನ್ನು ವಶಕ್ಕೆ

ಬಡವರಿಗೆ ಮನೆ ಕಟ್ಟಿಕೊಡುವುದರಲ್ಲಿ ಲೂಟಿ: ಬಿ.ಸಿ. ಪಾಟೀಲ್ ಆರೋಪ

Apr 19 2025, 12:41 AM IST
ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಹಿರೇಕೆರೂರು ಪಟ್ಟಣದಲ್ಲಿ ನಿರ್ಮಿಸಲಾಗುತ್ತಿರುವ 250 ಮನೆಗಳ ಕಾಮಗಾರಿಯಲ್ಲಿ ಭಾರಿ ಹಗರಣ ನಡೆದಿದೆ. ಬಡವರಿಗೆ ಮನೆ ಕಟ್ಟಿಕೊಡುವ ಬದಲು ಕೋಟಿ ಕೋಟಿ ಹಣ ಲೂಟಿ ಮಾಡಲಾಗಿದೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಆರೋಪಿಸಿದರು.

ಯಕ್ಷಧ್ರುವ ಫೌಂಡೇಶನ್‌ 20 ಮನೆ ನಿರ್ಮಾಣ: ಇಂದು ಶಂಕುಸ್ಥಾಪನೆ

Apr 19 2025, 12:37 AM IST
ಯಕ್ಷಗಾನ ಅಕಾಡೆಮಿ ಮಾಜಿ ಅಧ್ಯಕ್ಷ ಪ್ರೊ. ಎಂ. ಎಲ್. ಸಾಮಗ ಅವರು ದಾನವಾಗಿ ನೀಡಿದ ಕೊಡವೂರಿನ ಲಕ್ಷ್ಮೀನಗರ ಗರ್ಡೆ ಬಳಿಯ 50 ಸೆಂಟ್ಸ್ ಜಮೀನಿನಲ್ಲಿ 20 ಮನೆಗಳ ಗೃಹಸಮುಚ್ಚಯ ನಿರ್ಮಿಸಲಾಗುತಿದೆ.ಶನಿವಾರ ಬೆಳಗ್ಗೆ 10 ಗಂಟೆಗೆ ಶೃಂಗೇರಿ ಶ್ರೀ ಶಾರದಾ ಪೀಠಾಧೀಶ್ವರ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಭೂಮಿ ಪೂಜೆ ನೆರವೇರಿಸಲಿದ್ದಾರೆ.

ಒಂದೇ ಮಳೆಗೆ 46 ಮನೆ ಹಾನಿ, 400ಕ್ಕೂ ಹೆಚ್ಚು ಕರೆಂಟ್‌ ಕಂಬ ಧರೆಗೆ

Apr 18 2025, 12:35 AM IST
ಮಂಗಳವಾರ ಸಂಜೆ‌ ಬೀಸಿದ ಭಾರಿ ಗಾಳಿ ಮಳೆಗೆ ನೂರಾರು ಮರಗಳು ರಸ್ತೆಗೆ ಅಡ್ಡಲಾಗಿ ಬಿದ್ದು ಸಂಚಾರಕ್ಕೆ ತೀವ್ರ ತೊಂದರೆ ಉಂಟಾಯಿತು
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 91
  • next >

More Trending News

Top Stories
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved