• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತಾಯಿ ಜತೆ ಜಗಳ ಮಾಡಿಕೊಂಡು ಮನೆ ಬಿಟ್ಟ ಅಪ್ರಾಪ್ತೆ ಮೇಲೆ ನಗರದ ವ್ಯಾಪಾರಿ ತಿರುಪತಿಯಲ್ಲಿ ರೇಪ್‌!

Mar 18 2025, 01:48 AM IST
ತಾಯಿ ಜತೆ ಜಗಳ ಮಾಡಿಕೊಂಡು ಮನೆ ಬಿಟ್ಟು ಬಂದಿದ್ದ ಅಪ್ರಾಪ್ತೆಯನ್ನು ಪುಸಲಾಯಿಸಿ ತಿರುಪತಿಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪದಡಿ ಹಣ್ಣು ವ್ಯಾಪಾರಿಯೊಬ್ಬನ ವಿರುದ್ಧ ರಾಜಾಜಿನಗರ ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ನರಗುಂದದ ಮೂರು ನವಗ್ರಾಮಗಳಲ್ಲಿ ಮನೆ ಹಂಚಿಕೆಯೇ ಸಮಸ್ಯೆ

Mar 18 2025, 12:31 AM IST
ನರಗುಂದ ತಾಲೂಕಿನ ಸುರಕೋಡ, ಕುರ್ಲಗೇರಿ ಬೆಣ್ಣೆಹಳ್ಳದ ಪ್ರವಾಹದಿಂದ ಹಾಗೂ ಬೂದಿಹಾಳ ಮಲಪ್ರಭಾ ನದಿ ಪ್ರವಾಹಕ್ಕೆ ಪದೇ ಪದೇ ತುತ್ತಾಗುತ್ತಿದ್ದ ಗ್ರಾಮಗಳಾಗಿದ್ದು, ಇವುಗಳ ಶಾಶ್ವತ ಸ್ಥಳಾಂತರಕ್ಕೆ ಸರ್ಕಾರ ವಿಶೇಷ ಕ್ರಮ ತೆಗೆದುಕೊಂಡು ಆಸರೆ ಯೋಜನೆಯಡಿ ಸಂಪೂರ್ಣ ಗ್ರಾಮಗಳ ಸ್ಥಳಾಂತರಕ್ಕಾಗಿ ಸಾವಿರಾರು ಮನೆಗಳನ್ನು ನಿರ್ಮಿಸಿದೆ. ಆದರೆ ಮನೆಗಳ ಹಂಚಿಕೆಯಲ್ಲಾಗುತ್ತಿರುವ ಗೊಂದಲ, ವಿಳಂಬದಿಂದಾಗಿ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.

ಬಡವರ ಮನೆ ತಲುಪಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಅಕ್ಕಿ!

Mar 15 2025, 01:01 AM IST
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮಹತ್ವಾಕಾಂಕ್ಷೆಯ ''''ಅನ್ನಭಾಗ್ಯ ಅಕ್ಕಿ'''' ಕೊನೆಗೂ ಈಗ ರಾಜ್ಯ ಬಿಪಿಎಲ್‌ ಕಾರ್ಡ್‌ ಫಲಾನುಭವಿಗಳ ಮನೆ ಮನೆಗೆ ತಲುಪುತ್ತಿದ್ದು, ಮಹಿಳೆಯರು ಖುಷಿಯಾಗಿದ್ದಾರೆ.

ರಾತ್ರಿ ಡಿಸಿ, ಹಗಲು ಎಸ್‌ಪಿ ಮನೆ ಮುಂದೆ ಹುಷಾರು

Mar 14 2025, 01:32 AM IST
ಚಿತ್ರದುರ್ಗ ಜಿಲ್ಲಾ ರಕ್ಷಣಾಧಿಕಾರಿ ನಿವಾಸದ ಮುಂಭಾಗದ ರಸ್ತೆಯಲ್ಲಿ ಒಳಚರಂಡಿ ಚೇಂಬರ್‌ಗೆ ಮುಚ್ಚುವ ಮ್ಯಾನ್ ಹೋಲ್ ಪ್ಲೇಟ್ ಮುರಿದಿದ್ದು ಅವಘಡ ತಪ್ಪಿಸಲು ಬ್ಯಾರಿಕೇಡ್ ಅಡ್ಡ ಇಟ್ಟಿರುವುದು.

ರೇಣುಕಾಚಾರ್ಯ ಜಯಂತಿ ಮನೆ ಮನಗಳಲ್ಲಿ ಆಚರಿಸುವಂತಾಗಲಿ: ರೇವಣಸಿದ್ದೇಶ್ವರ ಸ್ವಾಮೀಜಿ

Mar 14 2025, 12:32 AM IST
ಪ್ರತಿಯೊಂದು ಕುಟುಂಬಗಳು ಅವಿಭಕ್ತ ಕುಟುಂಬಗಳಂತೆ ನಡೆದುಕೊಂಡಾಗ ಜೀವನ ಸಾರ್ಥಕತೆ ಹೊಂದಲಿದೆ.

ಮನೆ-ಮಠಗಳಲ್ಲಿ ಹಿರಿಯರ ಗೌರವಿಸುವ ಕಾರ್ಯವಾಗಲಿ

Mar 13 2025, 12:51 AM IST
ಸಾಣೇಹಳ್ಳಿಯಲ್ಲಿ ನಡೆದ ದವಸ ಸಮರ್ಪಣಾ ಕಾರ್ಯಕ್ರಮದಲ್ಲಿ ಸಮಾಜಕ್ಕೆ ಅನುಪಮ ಸೇವೆ ಸಲ್ಲಿಸಿದ ಹಿರಿಯ ಚೇತನಗಳನ್ನು ಸನ್ಮಾನಿಸಿ ಗೌರವಿಸಲಾಯಿತು.

15 ವರ್ಷವಾದರೂ ಮುಗಿಯದ ಹೊಳೆಮಣ್ಣೂರ ಮನೆ ಹಂಚಿಕೆ ಗೊಂದಲ!

Mar 13 2025, 12:48 AM IST
ಮಲಪ್ರಭಾ ನದಿ ನೆರೆ ಹಾವಳಿಗೆ ತುತ್ತಾಗಿ ಸ್ಥಳಾಂತರಗೊಂಡ ತಾಲೂಕಿನ ಮೊದಲ ಗ್ರಾಮ, ಹೊಳೆಮಣ್ಣೂರ ಆಸರೆ ನವಗ್ರಾಮದಲ್ಲಿನ ಮನೆ ಹಾಗೂ ಹಕ್ಕುಪತ್ರ ಹಂಚಿಕೆ ಗೊಂದಲ 15 ವರ್ಷ ಕಳೆದರೂ ಇನ್ನು ಮುಗಿದಿಲ್ಲ. ಜತೆಗೆ ಅಲ್ಲಿ ವಾಸಿಸುವವರಿಗೆ ಯಾವುದೇ ಸೌಲಭ್ಯವೂ ದೊರೆಯುತ್ತಿಲ್ಲ.

16 ದಿನಗಳ ಬಳಿಕ ತಾಯಿ ಜೊತೆ ಮನೆ ತಲುಪಿದ ದಿಗಂತ್‌

Mar 13 2025, 12:47 AM IST
ಫರಂಗಿಪೇಟೆ ಸಮೀಪದ ಕಿದೆಬೆಟ್ಟು ಪದ್ಮನಾಭ ಅವರ ಪುತ್ರ ದಿಗಂತ್ ಕೊನೆಗೂ 16 ದಿನಗಳ ಬಳಿಕ ಬುಧವಾರ, ತಾಯಿಯ ಜೊತೆ ಮನೆ ಕಡೆ ಹೆಜ್ಜೆ ಹಾಕಿದ್ದಾನೆ. ಇದರೊಂದಿಗೆ ರಾಜ್ಯಮಟ್ಟದಲ್ಲಿ ಸುದ್ದಿಯಾಗಿದ್ದ ವಿದ್ಯಾರ್ಥಿ ದಿಗಂತ್ ನಿಗೂಢ ನಾಪತ್ತೆ ಪ್ರಕರಣ ಸುಖಾಂತ್ಯಗೊಂಡಿದೆ.

ಅನರ್ಹ ಪಡಿತರ ಚೀಟಿ ಪತ್ತೆಗೆ ಮನೆ ಮನೆ ಸರ್ಚಿಂಗ್‌ : ಪಿಡಿಒ, ಗ್ರಾಮ ಲೆಕ್ಕಿಗರಿಂದ ಖುದ್ದು ಪರಿಶೀಲನೆ

Mar 11 2025, 06:57 AM IST

ಅನರ್ಹ ಬಿಪಿಎಲ್‌ ಫಲಾನುಭವಿಗಳನ್ನು ಪತ್ತೆ ಹಚ್ಚಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಮಿತಿ ರಚಿಸಿ, ಮನೆಗಳಿಗೆ ಭೇಟಿ ನೀಡಿ, ಖುದ್ದಾಗಿ ಪರಿಶೀಲಿಸಲು ಉದ್ದೇಶಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್‌. ಮುನಿಯಪ್ಪ ತಿಳಿಸಿದ್ದಾರೆ.

ದಲಿತರ ಮನೆ ತೆರವು ವಿರೋಧಿಸಿ ಪ್ರತಿಭಟನೆ

Mar 11 2025, 12:52 AM IST
ಶೀಘ್ರದಲ್ಲಿ ಚಿಕ್ಕಬಳ್ಳಾಪುರ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿ ವರೆಗೂ ಮೂರು ಕಿ.ಮೀಗಳವರೆಗೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಇದಕ್ಕಾಗಿ ಎಲ್ಲಾ ರೀತಿಯ ರೂಪುರೇಷೆಗಳನ್ನು ಎರಡು-ಮೂರು ದಿನಗಳಲ್ಲಿ ತಯಾರು ಮಾಡಲಾಗುತ್ತಿದೆ. ಸಾಧ್ಯವಾದರೆ ವಾರದೊಳಗೆ ಬೃಹತ್ ಪ್ರತಿಭಟನಾ ರ್‍ಯಾಲಿ ನಡೆಸಲಾಗುವುದು
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 91
  • next >

More Trending News

Top Stories
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved