• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೂಸಿನ ಮನೆ ಸದುಪಯೋಗಪಡಿಸಿಕೊಳ್ಳಿ: ರಾಜಶೇಖರ

Jan 05 2025, 01:33 AM IST
ಕನಕಗಿರಿ ತಾಲೂಕಿನ ಮುಸಲಾಪುರ ಗ್ರಾಪಂನಲ್ಲಿ ಶನಿವಾರ ಕೂಸಿನ ಮನೆಯ ಆರೈಕೆದಾರರ ತಾಲೂಕು ಮಟ್ಟದ ೫ನೇ ದಿನದ ತರಬೇತಿಯ ಕ್ಷೇತ್ರ ಭೇಟಿ ಕಾರ್ಯಾಗಾರದಲ್ಲಿ ನಡೆಯಿತು.

ಕೇಂದ್ರದ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಿ: ವಿಶ್ವೇಶ್ವರ ಹೆಗಡೆ ಕಾಗೇರಿ

Jan 05 2025, 01:30 AM IST
ಕೇಂದ್ರದ ಯೋಜನೆಗಳ ಪ್ರಯೋಜನವು ಜಿಲ್ಲೆಯ ಎಲ್ಲ ಅರ್ಹ ಸಾರ್ವಜನಿಕರಿಗೆ ದೊರೆಯಬೇಕು. ಯಾವುದೇ ಅರ್ಹ ವ್ಯಕ್ತಿ ಯೋಜನೆಯಿಂದ ವಂಚಿತರಾಗದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು. ಕೇಂದ್ರದ ಯೋಜನೆಗಳು ಬಡ ಮತ್ತು ಮಧ್ಯಮ ವರ್ಗದ ಜನತೆಗೆ ಹೆಚ್ಚಿನ ಅನುಕೂಲವಾಗುವಂತಹ ಉದ್ದೇಶಗಳನ್ನು ಹೊಂದಿವೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಸೂಚನೆ ನೀಡಿದರು.

ಸಚಿನ್‌ ಆತ್ಮಹತ್ಯೆ ಪ್ರಕರಣ ಹಿನ್ನೆಲೆ : ಇಂದು ಬಿಜೆಪಿ ನಾಯಕರಿಂದ ಪ್ರಿಯಾಂಕ್‌ ಮನೆ ಮುತ್ತಿಗೆ

Jan 04 2025, 12:34 AM IST
ಸಚಿನ್‌ ಆತ್ಮಹತ್ಯೆ ಪ್ರಕರಣ ಹಿನ್ನೆಲೆ ಸಚಿವರ ರಾಜೀನಾಮೆಗೆ ವಿಜಯೇಂದ್ರ, ಆರ್.ಅಶೋಕ್‌, ಛಲವಾದಿ ನಾರಾಯಣಸ್ವಾಮಿ, ಸಿ.ಟಿ.ರವಿ, ಎನ್‌. ರವಿಕುಮಾರ್‌ ಆಗ್ರಹಿಸಿ ಕಲಬುರಗಿಯಲ್ಲಿ ಪ್ರತಿಭಟನೆ.

ನನಗಾಗಿ ಗಾಜಿನ ಅರಮನೆ ಬದಲು ಜನರಿಗೆ ಮನೆ ಕಟ್ಟಿಕೊಟ್ಟೆ : ಅರವಿಂದ್‌ ಕೇಜ್ರಿವಾಲ್‌ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

Jan 04 2025, 12:33 AM IST
ದೆಹಲಿ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿರುವ ಹೊತ್ತಿನಲ್ಲೇ ಆಡಳಿತಾರೂಢ ಆಮ್‌ಆದ್ಮಿ ಪಕ್ಷ ಮತ್ತು ಆಪ್‌ ನಾಯಕ ಅರವಿಂದ್‌ ಕೇಜ್ರಿವಾಲ್‌ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ, ‘ಆಪ್‌ ದೆಹಲಿ ಪಾಲಿಗೆ ಆಪ್ಡಾ (ವಿನಾಶಕಾರಿ) ಎಂದು ಬಣ್ಣಿಸಿದ್ದಾರೆ.

ಮಡಿಕೇರಿಯಲ್ಲಿ ಮನೆ ಮನೆಗೆ ‘ಗೃಹ ಆರೋಗ್ಯ ಕಾರ್ಯಕ್ರಮ’ ಅನುಷ್ಠಾನ ಪೂರ್ವಭಾವಿ ಸಭೆ

Jan 04 2025, 12:30 AM IST
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಸರ್ವೇಕ್ಷಣ ಘಟಕದ ವತಿಯಿಂದ ಗೃಹ ಆರೋಗ್ಯ ಯೋಜನೆ ಕಾರ್ಯಕ್ರಮದ ಬಗ್ಗೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅಧ್ಯಕ್ಷತೆಯಲ್ಲಿ ಶುಕ್ರವಾರ ಪೂರ್ವಭಾವಿ ಸಭೆ ನೆರವೇರಿತು.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನಿವೇಶನದಲ್ಲಿ 3 ವರ್ಷದೊಳಗೆ ಮನೆ ಕಟ್ಟದಿದ್ದರೆ ಶೇ.10ರಷ್ಟು ದಂಡ

Jan 03 2025, 01:30 AM IST
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ (ಬಿಡಿಎ) ನಿವೇಶನ ಖರೀದಿಸಿ ಲೀಸ್‌ ಕಂ ಅಗ್ರಿಮೆಂಟ್‌ ಮಾಡಿಸಿಕೊಂಡು 3 ವರ್ಷದೊಳಗೆ ಮನೆ ಕಟ್ಟದೆ ಒಪ್ಪಂದದ ನಿಯಮ ಉಲ್ಲಂಘಿಸಿದಂತವರಿಗೆ ನಿವೇಶನದ ಮಾರ್ಗಸೂಚಿ ದರದ ಶೇ.10ರಷ್ಟು ದಂಡ ಪಾವತಿ ಕಡ್ಡಾಯಗೊಳಿಸಲಾಗಿದೆ.

ದೇವದಾಸಿ ಮಹಿಳೆಯರ ಮರುಗಣತಿ ಮನೆ ಮನೆಗೆ ತೆರಳಿ ನಡೆಸಲು ಸರ್ಕಾರ ಮುಂದಾಗಬೇಕು ಎಂದು ಆಗ್ರಹ

Jan 03 2025, 12:33 AM IST

ದೇವದಾಸಿ ಮಹಿಳೆಯರ ಮರುಗಣತಿ ಮನೆ ಮನೆಗೆ ತೆರಳಿ ನಡೆಸಲು ಸರ್ಕಾರ ಮುಂದಾಗಬೇಕು ಎಂದು ಆಗ್ರಹಿ ಸ್ಥಳೀಯ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ದೇವದಾಸಿ ಮಹಿಳೆಯರ ವಿಮೋಚನಾ ಸಂಘದಿಂದ ಗುರುವಾರ ಮನವಿ ನೀಡಿದರು.

ಕೂಸಿನ ಮನೆ ನರೇಗಾ ಕೂಲಿಕಾರರ ಪಾಲಿನ ವರದಾನ: ಇಒ ಎಚ್.ಜಿ.ಶ್ರೀನಿವಾಸ್

Jan 03 2025, 12:32 AM IST
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಈ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸಿ, ಮಕ್ಕಳ ಪೌಷ್ಟಿಕ, ಬೌದ್ಧಿಕತೆ, ಮಾನಸಿಕ ಮತ್ತು ಶಾರೀರಿಕ ಬೆಳವಣಿಗೆಯನ್ನು ನೋಡಿಕೊಳ್ಳುವುದು ಆರೈಕೆದಾರರ ಮೇಲಿದೆ.

ಮಂಚಿಕುಮೇರಿಯಲ್ಲಿ ಮಾಸಾಶನ ಫಲಾನುಭವಿಗೆ ಮನೆ ಹಸ್ತಾಂತರ

Jan 02 2025, 12:31 AM IST
ಉಡುಪಿ ನಗರಸಭೆ ಅಧ್ಯಕ್ಷರಾದ ಪ್ರಭಾಕರ ಪೂಜಾರಿ ಅವರು ಮನೆಯನ್ನು ಫಲಾನುಭವಿ ಪ್ರಮೀಳಾ ಅವರಿಗೆ ಹಸ್ತಾಂತರ ಮಾಡಿ ಶುಭ ಹಾರೈಸಿದರು.

ಮನೆ ಮನೆಗಳಲ್ಲಿ ಅಂಬಿಗರ ಚೌಡಯ್ಯ ಜಯಂತಿ ಆಚರಿಸಿ

Dec 27 2024, 12:47 AM IST
ಅಂಬಿಗರ ಚೌಡಯ್ಯನವರ ವಿಚಾರ, ವಚನಗಳಿಂದ ಗಂಗಾಮತಸ್ಥ ಸಮಾಜದವರು ರಾಜ್ಯದಲ್ಲಿ ಒಂದಾಗುವ ಶಕ್ತಿ ಬಂದಿದೆ. ಸರ್ಕಾರ ಕೂಡ ಅಂಬಿಗರ ಚೌಡಯ್ಯ ಜಯಂತಿ ಆಚರಣೆ ಮಾಡುತ್ತಿದೆ. ಆದ್ದರಿಂದ ಗಂಗಾಮತಸ್ಥರ ಪ್ರತಿ ಮನೆ ಮನೆಯಲ್ಲೂ ಅಂಬಿಗರ ಚೌಡಯ್ಯ ಜಯಂತಿ ಆಚರಿಸುವಂತಾಗಬೇಕು ಎಂದು ಸುಕ್ಷೇತ್ರ ಶ್ರೀ ಅಂಬಿಗರ ಚೌಡಯ್ಯ ಗುರುಪೀಠದ ಪೀಠಾಧಿಪತಿ ಶ್ರೀ ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ ನುಡಿದಿದ್ದಾರೆ.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 91
  • next >

More Trending News

Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved