• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚರ್ಚಗಳಲ್ಲಿ ಮನೆ ಮಾಡಿದ ಕ್ರಿಸ್ಮಸ್‌ ಸಂಭ್ರಮ

Dec 26 2024, 01:47 AM IST
ನಗರದಲ್ಲಿ ಕ್ರಿಸ್ಮಸ್‌ ಹಬ್ಬವನ್ನು ಕ್ರೈಸ್ತರು ಬೈಬಲ್‌ ಪಠಣ, ವಿಶೇಷ ಪ್ರಾರ್ಥನೆ, ಕೇಕ್‌ ಸೇರಿ ಸಿಹಿತಿನಿಸುಗಳ ವಿತರಣೆಯೊಂದಿಗೆ ಬುಧವಾರ ಸಡಗರ, ಸಂಭ್ರಮದಿಂದ ಆಚರಿಸಿದರು.

ಸಕ್ಕರೆ ನಾಡಿನ ಸಾಹಿತ್ಯ ಪರಿಷತ್ತು ಈಗ ಅಕ್ಷರಶಃ ಒಡೆದ ಮನೆ..!

Dec 26 2024, 01:00 AM IST
ಭಾಷೆಯನ್ನು ಕಟ್ಟಬೇಕು, ಕನ್ನಡ ಮನಸ್ಸುಗಳನ್ನು ಒಗ್ಗೂಡಿಸಬೇಕು ಎಂಬ ಆಶಯದೊಂದಿಗೆ ನಡೆದ ಎಂಬತ್ತೇಳನೇ ಕನ್ನಡ ಸಾಹಿತ್ಯ ಸಮ್ಮೇಳನದ ಬೆನ್ನಲ್ಲೇ ರಾಜ್ಯಾಧ್ಯಕ್ಷ ಡಾ.ಮಹೇಶ್ ಜೋಶಿ ಅವರ ನಡವಳಿಕೆಗಳು ಜಿಲ್ಲಾ ಸಾಹಿತ್ಯ ವಲಯ ಮನಸ್ಸುಗಳನ್ನು ಒಡೆಯುವುದಕ್ಕೆ ಕಾರಣವಾಗಿವೆ ಎಂಬ ಮಾತುಗಳು ಸಾರ್ವಜನಿಕವಾಗಿ ಕೇಳಿಬರುತ್ತಿವೆ.

ಇ-ಆಡಳಿತದ ಮೂಲಕ ಮನೆ ಬಾಗಿಲಿಗೆ ಯೋಜನೆ: ಜಿಲ್ಲಾಧಿಕಾರಿ ದಾನಮ್ಮನವರ

Dec 25 2024, 12:48 AM IST
ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಉತ್ತಮ ಆಡಳಿತ ವಾರ ಜಿಲ್ಲಾಮಟ್ಟದ ಕಾರ್ಯಾಗಾರ ನಡೆಯಿತು.

ಅಲ್ಲು ಮನೆ ಮೇಲೆ ಕಲ್ಲು - 15 ಜನರಿಂದ ದಾಂಧಲೆ : ಪುಷ್ಪ ಹೀರೋ ಮನೆಯ ಪುಷ್ಪಕುಂಡಗಳು ಧ್ವಂಸ

Dec 23 2024, 01:05 AM IST
‘ಪುಷ್ಪ-2’ ಸಿನಿಮಾದ ಪ್ರೀಮಿಯರ್‌ ಶೋ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಸಾವನ್ನಪ್ಪಿದ ಮಹಿಳೆಗೆ ನ್ಯಾಯ ಕೋರಿ ಗುಂಪೊಂದು ಚಿತ್ರದ ನಾಯಕ ನಟ ಅಲ್ಲು ಅರ್ಜುನ್‌ ಅವರ ಹೈದ್ರಾಬಾದ್‌ ಮನೆ ಮೇಲೆ ದಾಳಿ ನಡೆಸಿದ ಆಘಾತಕಾರಿ ಘಟನೆ ಭಾನುವಾರ ನಡೆದಿದೆ.

ಮನೆ ಮನೆಗಳಿಗೆ ವಸ್ತ್ರದ ಕೈಚೀಲ ವಿತರಣೆ

Dec 23 2024, 01:03 AM IST
ದಾವಣಗೆರೆ ನಗರದ 24ನೇ ವಾರ್ಡಿನಲ್ಲಿ ಪಾಲಿಕೆ ಸದಸ್ಯ ಪ್ರಸನ್ನ ಕುಮಾರ್ ನೇತೃತ್ವದಲ್ಲಿ ಶನಿವಾರ ಮಾಜಿ ಮೇಯರ್ ಸುಧಾ ಜಯರುದ್ರೇಶ್ ಅವರೊಂದಿಗೆ, ಮನೆ ಮನೆಗೆ ತೆರಳಿ, ವಸ್ತ್ರದಿಂದ ತಯಾರಿಸಿದ ಕೈ ಚೀಲಗಳನ್ನು ವಿತರಿಸಲಾಯಿತು.

ಕೂಸಿನ ಮನೆ ಮಕ್ಕಳ ಬೌದ್ಧಿಕ ಬೆಳವಣಿಗೆ ಸಹಕಾರಿ: ದುಂಡಪ್ಪ ತುರಾದಿ

Dec 22 2024, 01:32 AM IST
ಮಕ್ಕಳ ಬೌದ್ಧಿಕ ಬೆಳವಣಿಗೆಗೆ ಕೂಸಿನ ಮನೆಗಳು ಸಹಕಾರಿಯಾಗಿವೆ.

ಕನ್ನಡ ತಾಯಿ ಬದುಕು ಕೊಟ್ಟರೆ, ಅಂಬರೀಶ್‌ ಮನೆ ಕಟ್ಟಿಕೊಟ್ಟರು..!

Dec 22 2024, 01:31 AM IST
ನಾವು 25 ವರ್ಷಗಳಿಂದ ಕನ್ನಡ ಬಾವುಟ, ಶಾಲುಗಳು ಸೇರಿ ಪ್ರಚಾರಕ್ಕೆ ಸಂಬಂಧಿಸಿದ ಸಾಮಗ್ರಿಗಳನ್ನು ಮಾರಾಟ ಮಾಡುತ್ತಿದ್ದೇವೆ. ಕನ್ನಡ ಕಾರ್ಯಕ್ರಮಗಳು, ಅಭಿಮಾನಿ ಸಂಘದವರು, ಚಿತ್ರರಂಗದವರು ಆಯೋಜಿಸುವ ಕಾರ್ಯಕ್ರಮಗಳು, ಕನ್ನಡ ರಾಜ್ಯೋತ್ಸವ, ಸಾಹಿತ್ಯ ಸಮ್ಮೇಳನಗಳು, ಕನ್ನಡ ಭಾಷಿಗರು ಸೇರುವ ಕಡೆಗಳಲ್ಲೆಲ್ಲ ನಾವು ಹಾಜರಿರುತ್ತೇವೆ.

ಬಿಜೆಪಿ, ಕಾಂಗ್ರೆಸ್‌ ಕಾರ್ಯಕರ್ತರಿಂದ ಕಚೇರಿ, ಮನೆ ಮುತ್ತಿಗೆ ಯತ್ನ

Dec 20 2024, 12:47 AM IST
ಚಿಕ್ಕಮಗಳೂರು, ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ಹೇಳಿಕೆಯನ್ನು ತಿರುಚಲಾಗಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರೆ, ಬೆಳಗಾವಿ ಅಧಿವೇಶನದಲ್ಲಿ ವಿಧಾನ ಪರಿಷತ್‌ನಲ್ಲಿ ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಸಿ.ಟಿ.ರವಿ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿರುವ ಘಟನೆ ಗುರುವಾರ ನಡೆಯಿತು.

ಅತೀವೃಷ್ಟಿಯಿಂದ ಮನೆ ಹಾನಿಗೆ ಪರಿಹಾರ ಹೆಚ್ಚಿಸಲು ಶಾಸಕ ಶಿವಣ್ಣನವರ ಆಗ್ರಹ

Dec 18 2024, 12:46 AM IST
ಅತೀವೃಷ್ಟಿಯಿಂದ ಹಾನಿಯಾಗಿರುವ ಮನೆಗಳಿಗೆ ನೀಡುತ್ತಿರುವ ಪರಿಹಾರ ಏತಕ್ಕೂ ಸಾಲುವುದಿಲ್ಲ ಕೂಡಲೇ ಪರಿಹಾರ ಮೊತ್ತವನ್ನು ಹೆಚ್ಚಳ ಮಾಡುವಂತೆ ಶಾಸಕ ಬಸವರಾಜ ಶಿವಣ್ಣನವರ ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆ ಕಲಾಪದಲ್ಲಿ ಆಗ್ರಹಿಸಿದರು.

3 ಕೋಟಿ ರು. ಮೌಲ್ಯದ ನಿಷೇಧಿತ ಅಂಬರ್ ಗ್ರೀಸ್ ಸಂಗ್ರಹಿಸಿಟ್ಟಿದ್ದ ಮನೆ ಮೇಲೆ ದಾಳಿ - ವಶ : ಆರೋಪಿ ಬಂಧನ

Dec 17 2024, 01:45 AM IST
ನಿಷೇಧಿತ ಅಂಬರ್ ಗ್ರೀಸ್ (ತಿಮಿಂಗಲ ವಾಂತಿ) ಸಂಗ್ರಹಿಸಿಟ್ಟಿದ್ದ ಮನೆ ಮೇಲೆ ಸೋಮವಾರ ದಾಳಿ ನಡೆಸಿರುವ ಬೆಂಗಳೂರು ಮತ್ತು ಮೈಸೂರು ವಿಭಾಗದ ಅರಣ್ಯ ಇಲಾಖೆ ಜಾಗೃತ ದಳದ ಅಧಿಕಾರಿಗಳ ತಂಡ 3 ಕೋಟಿ ರು. ಮೌಲ್ಯದ ತಿಮಿಂಗಲ ವಾಂತಿ ಹಾಗೂ ಓರ್ವ ಆರೋಪಿಯನ್ನು ವಶಕ್ಕೆ ಪಡೆದಿದೆ.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 91
  • next >

More Trending News

Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved