• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ ತೊಟ್ಟಂ ಚರ್ಚ್ ಬಡ ಕುಟುಂಬಕ್ಕೆ ಮನೆ ಉಚಿತ ನಿರ್ಮಾಣಕ್ಕೆ ಚಾಲನೆ

Dec 16 2024, 12:49 AM IST
ಉಡುಪಿ ಧರ್ಮಪ್ರಾಂತ್ಯದಲ್ಲಿ 2025 ಸಾಮಾನ್ಯ ಜುಬಿಲಿ ವರ್ಷದ ಅಂಗವಾಗಿ ಸ್ವಂತ ಮನೆ ಇಲ್ಲದ ಕುಟುಂಬಕ್ಕೆ ಮನೆ ನಿರ್ಮಿಸುವ ವಿಶೇಷ ಯೋಜನೆಯಂಗವಾಗಿ ತೊಟ್ಟಂ ಸಂತ ಅನ್ನಮ್ಮ ದೇವಾಲಯದಲ್ಲಿ ಚರ್ಚ್ ವ್ಯಾಪ್ತಿಯ ಬಡ ಕುಟುಂಬವೊಂದಕ್ಕೆ ಮನೆ ನಿರ್ಮಾಣ ಕಾರ್ಯದ ಭೂಮಿ ಪೂಜೆಯ ಅಡಿಗಲ್ಲು ಆಶೀರ್ವಚನ ಕಾರ್ಯ ಜರುಗಿತು.

ನಿವೃತ್ತರಿಗಾಗಿ ವಿಶ್ರಾಂತಿ ಮನೆ ನಿರ್ಮಾಣಕ್ಕೆ ಚಿಂತನೆ

Dec 16 2024, 12:46 AM IST
೬೫ ವರ್ಷಕ್ಕಿಂತ ಮೇಲ್ಪಟ್ಟ ನಿವೃತ್ತ ನೌಕರರ, ನಿವೃತ್ತ ಯೋಧರ, ಸಮಾಜ ಸೇವಕರ ವಿಶ್ರಾಂತಿ ಮನೆ ಪ್ರಾರಂಭಿಸುತ್ತಿದ್ದೇವೆ ಎಂದು ಉದ್ಯಮಿ ಟಿ. ಶಿವಕುಮಾರ್ ತಿಳಿಸಿದ್ದಾರೆ. ಕೆಲವರಿಗೆ ಒಂಟಿತನ ಕಾಡುತ್ತಿದೆ. ಇಂತಹ ಮನಸ್ಥಿತಿಯಿಂದ ಇವರನ್ನು ಹೊರತಂದು ನಿಮ್ಮ ಜೊತೆಗೆ ನಾವಿದ್ದೇವೆ ಎನ್ನುವ ಭರವಸೆ ಮೂಡಿಸಿ, ಇಂತಹವರಿಗೆ ಅನುಕೂಲ ಕಲ್ಪಿಸುವ ಸಲುವಾಗಿ ವಿಶ್ರಾಂತಿ ಮನೆ ತೆರೆಯಲಾಗುತ್ತಿದೆ ಎಂದರು.

ಒಳ ಮೀಸಲಾತಿಗೆ ಒತ್ತಾಯಿಸಿ ಶಾಸಕರ ಮನೆ ಎದುರು ತಮಟೆ ಚಳವಳಿ

Dec 15 2024, 02:04 AM IST
ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿಗೊಳಿಸದೇ ಕಾಲ ಹರಣ ಮಾಡಲು ನ್ಯಾ. ನಾಗಮೋಹನ್ ದಾಸ್ ಆಯೋಗ ರಚನೆ ಮಾಡಿದೆ.

ಒಳಮೀಸಲಾತಿ: ಶಾಸಕ ಪ್ರಸಾದ ಅಬ್ಬಯ್ಯ, ಮಹೇಶ ಟೆಂಗಿನಕಾಯಿ ಮನೆ ಎದುರು ಚಮಟೆ ಚಳವಳಿ

Dec 15 2024, 02:03 AM IST
ಆ. 1ರಂದು ಸುಪ್ರೀಂಕೋರ್ಟಿನ ಸಂವಿಧಾನ ಪೀಠ ಒಳಮೀಸಲಾತಿ ಜಾರಿ ಮಾಡುವ ಅಧಿಕಾರವನ್ನು ರಾಜ್ಯಗಳಿಗೆ ಕೊಡುವ ಐತಿಹಾಸಿಕ ತೀರ್ಪು ಪ್ರಕಟಿಸಿತು. ತೀರ್ಪು ಬಂದು 4 ತಿಂಗಳಾದರೂ ರಾಜ್ಯ ಸರ್ಕಾರ ಕಾಟಾಚಾರಕ್ಕೆ ನ್ಯಾ. ನಾಗಮೋಹನ್ ದಾಸ್ ಆಯೋಗ ರಚಿಸಿದ್ದು ಬಿಟ್ಟರೆ ಬೇರೆ ಏನನ್ನೂ ಮಾಡಿಲ್ಲ.

ಬಾಗಿಲು ಬೀಗ ಮುರಿದು ಮನೆ ಕಳ್ಳತನ

Dec 15 2024, 02:03 AM IST
ಪಾವಗಡ: ಯಾರು ಇಲ್ಲದ ವೇಳೆ ಕನ್ನ ಹಾಕಿದ ದರೋಡೆಕೋರರು ಮನೆಯೊಂದರ ಡೋರ್‌ ಲಾಕ್‌ ಒಡೆದು ಮನೆಯ ಬಿರುವಿನಲ್ಲಿದ್ದ ಚಿನ್ನಾಭರಣ ಹಾಗೂ ನಗದು ಹಣ ಕದ್ದು ಪರಾರಿಯಾದ ಘಟನೆ ಶುಕ್ರವಾರ ರಾತ್ರಿ ಇಲ್ಲಿನ ಶ್ರೀನಿವಾಸ ನಗರದಲ್ಲಿ ನಡೆದಿದೆ.

ಮಾದಿಗರ ಒಳ ಮೀಸಲು ಶಾಸಕರ ಮನೆ ಮುಂದೆ ತಮಟೆ ಚಳವಳಿ

Dec 15 2024, 02:02 AM IST
ಸರ್ಕಾರ ಹಸಿಸುಳ್ಳು ಹೇಳುತ್ತಾ ಬಂದಿದೆ.

ಶಾಸಕರ ಮನೆ ಮುಂದೆ ತಮಟೆ ಚಳವಳಿ

Dec 15 2024, 02:01 AM IST
ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಇಲ್ಲಿನ ಮಾದಿಗ ಹಾಗೂ ದಲಿತ ಪರ ಸಂಘಟನೆಗಳ ಒಕ್ಕೂಟದಿಂದ ತಮಟೆ ಚಳವಳಿ ನಡೆಸುವ ಮೂಲಕ ಶನಿವಾರ ಶಾಸಕ ಎಚ್‌.ವಿ.ವೆಂಕಟೇಶ್‌ ಅವರ ಹನುಮಂತನಹಳ್ಳಿಯ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಬೀಗ ಹಾಕಿದ ಮನೆ ಗುರಿಯಾಗಿಸಿಕೊಂಡು ಬೀಗ ಮುರಿದು ಕಳವು ಮಾಡುತ್ತಿದ್ದ 3 ಮನೆಗಳ್ಳರ ಬಂಧನ

Dec 14 2024, 01:31 AM IST
ಬೀಗ ಹಾಕಿದ ಮನೆಗಳನ್ನು ಗುರಿಯಾಗಿಸಿಕೊಂಡು ರಾತ್ರಿ ವೇಳೆ ಬೀಗ ಮುರಿದು ಕಳವು ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಾಣಸವಾಡಿ ಠಾಣೆ ಪೊಲೀಸರು ಬಂಧಿಸಿದ್ದು, ಆರೋಪಿಗಳಿಂದ 18 ಲಕ್ಷ ರು. ಮೌಲ್ಯದ 180 ಗ್ರಾಂ ಚಿನ್ನಾಭರಣ, 4 ಕೆ.ಜಿ. 800 ಗ್ರಾಂ ಬೆಳ್ಳಿವಸ್ತುಗಳು ಹಾಗೂ ದ್ವಿಚಕ್ರ ವಾಹನ ಜಪ್ತಿ ಮಾಡಿದ್ದಾರೆ.

ಗ್ರಾಮಾಭಿವೃದ್ಧಿ ಯೋಜನೆಯಿಂದ ವಾತ್ಸಲ್ಯ ಮನೆ ಹಸ್ತಾಂತರ

Dec 14 2024, 12:48 AM IST
ತರೀಕೆರೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತರೀಕೆರೆಯಿಂದ ಸಮೀಪದ ಎ ರಂಗಪುರ ಗ್ರಾಮದಲ್ಲಿ ಸುಮಾರು 70 ವರ್ಷ ವಯಸ್ಸಿನ ಸುಶೀಲಮ್ಮ ಅವರಿಗೆ ಗ್ರಾಮಾಭಿವೃದ್ಧಿ ಯೋಜನೆಯಿಂದ ವಾತ್ಸಲ್ಯ ಯೋಜನೆಯಡಿ ಸೂರು ನಿರ್ಮಾಣ ಮಾಡಲಾಗಿದೆ.

ಎಸ್‌.ಎಂ.ಕೃಷ್ಣ ಅವರ ಮನೆ ಬಾಗಿಲಿಗೆ ಒದ್ದು ಸಚಿವನಾಗಿದ್ದೆ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್!

Dec 13 2024, 12:46 AM IST
ಎಸ್‌.ಎಂ.ಕೃಷ್ಣ ಅವರ ಮನೆ ಬಾಗಿಲು ಒದ್ದು ಒಳಹೋಗಿ ಹರಸಾಹಸಪಟ್ಟು ಸಚಿವ ಸ್ಥಾನ ಪಡೆದದ್ದು, ಈ ಮೂಲಕ ಮಂತ್ರಿಗಿರಿಯನ್ನು ಒದ್ದು ತೆಗೆದುಕೊಳ್ಳಬೇಕೆಂಬ ಜ್ಯೋತಿಷಿಯೊಬ್ಬರ ಸಲಹೆ ಪಾಲಿಸಿದ ಕುತೂಹಲದ ಪ್ರಸಂಗವನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸ್ಮರಿಸಿದ ಪ್ರಸಂಗ ಸದನದಲ್ಲಿ ನಡೆಯಿತು.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 91
  • next >

More Trending News

Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved