• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

25 ವರ್ಷಗಳಿಂದ ಜೋಪಡಿಯಲ್ಲಿ ವಾಸ, ಸಿಗುತ್ತಿಲ್ಲ ಆಶ್ರಯ ಮನೆ

Dec 06 2024, 09:00 AM IST
ಕೂಡ್ಲಿಗಿ ತಾಲೂಕು ಹುರುಳಿಹಾಳ್ ಗ್ರಾಪಂ ವ್ಯಾಪ್ತಿಗೆ ಸೇರಿದ ವಲಸೆ ಗ್ರಾಮದ ತುಪ್ಪಲಬೋರಯ್ಯರ ನಾಗರಾಜ ಅವರ ಕುಟುಂಬ 25 ವರ್ಷಗಳಿಂದ ಜೋಪಡಿಯಲ್ಲಿ ವಾಸ ಮಾಡುತ್ತಿದ್ದು, ಸರ್ಕಾರದ ಯಾವ ವಸತಿ ಯೋಜನೆಯಲ್ಲೂ ಈ ಕುಟುಂಬಕ್ಕೆ ಮನೆ ಸಿಕ್ಕಿಲ್ಲ.

100 ಕೆ.ಜಿ.ಗಂಧದ ಕಟ್ಟಿಗೆ, 3 ಮನೆ ಕಳವು ಪ್ರಕರಣ ಪತ್ತೆ

Dec 06 2024, 08:58 AM IST
ಬಸವಕಲ್ಯಾಣ, ಹುಮನಾಬಾದ್‌, ಮನ್ನಾಎಖ್ಖೇಳ್ಳಿ ಹೀಗೆ ಒಟ್ಟು 9 ಪ್ರಕರಣಗಳಲ್ಲಿ ನಗದು 4.28 ಲಕ್ಷ ರು. ಹೀಗೆ ಸುಮಾರು 55.56 ಲಕ್ಷ ರು. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿ 7 ಜನ ಆರೋಪಿಗಳನ್ನು ದಸ್ತಗಿರಿ ಮಾಡಲಾಗಿದೆ.

ಮೈಸೂರು : ಫೆಂಗಾಲ್ ಚಂಡಮಾರುತ ಹಿನ್ನೆಲೆ ಮಳೆಗೆ 188 ವರ್ಷದ ಗರಡಿ ಮನೆ ಗೋಡೆ ಕುಸಿತ

Dec 05 2024, 12:35 AM IST
ಮೈಸೂರು ಮಹಾರಾಜರ ಸಹಾಯದಿಂದ 1836 ರಲ್ಲಿ ಈ ಗರಡಿ ಮನೆ ನಿರ್ಮಿಸಲಾಗಿತ್ತು. ಮಳೆಯಿಂದಾಗಿ ಗರಡಿ ಮನೆಯ ಗೋಡೆ ಶಿಥಿಲವಾಗಿತ್ತು.

ಹಿಂದುಗಳ ರಕ್ಷಿಸಿ, ಮನೆ, ಮಂದಿರ ಮರುನಿರ್ಮಾಣಕ್ಕೆ ಬಾಂಗ್ಲಾ ಮುಂದಾಗಲಿ

Dec 05 2024, 12:31 AM IST
ಬಾಂಗ್ಲಾ ದೇಶದಲ್ಲಿ ಹಿಂಸಾಚಾರ ಉಂಟಾಗಿದ್ದು, ಅಲ್ಲಿನ ಅಲ್ಪಸಂಖ್ಯಾತ ಹಿಂದು ಸಮುದಾಯಕ್ಕೆ ರಕ್ಷಣೆ ನೀಡಬೇಕು, ಮತಾಂಧರಿಂದ ನಾಶಗೊಂಡ ಹಿಂದುಗಳ ಮನೆ, ಮಂದಿರಗಳನ್ನು ಪುನಃ ನಿರ್ಮಿಸಲು ಬಾಂಗ್ಲಾ ಸರ್ಕಾರದ ಮೇಲೆ ಭಾರತ ಸೇರಿದಂತೆ ವಿಶ್ವ ಸಮುದಾಯಗಳು ಒತ್ತಡ ಹೇರುವಂತೆ ಒತ್ತಾಯಿಸಿ ಹಿಂದೂ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ನಗರದಲ್ಲಿ ಬುಧವಾರ ಹಳೇ ಪಿ.ಬಿ. ರಸ್ತೆಯಲ್ಲಿ ವಾಹನಗಳ ಸಂಚಾರ ತಡೆದು ಪ್ರತಿಭಟಿಸಲಾಯಿತು.

ಮನೆ ಕಳ್ಳತನ ಮಾಡಲು ಬಂದಿದ್ದ ಕಳ್ಳನನ್ನು ಹಿಡಿದು ಧರ್ಮದೇಟು

Dec 04 2024, 12:31 AM IST
ಮನೆ ಕಳ್ಳತನ ಮಾಡಲು ಬಂದಿದ್ದ ನಾಲ್ಕು ಜನರ ಪೈಕಿ ಓರ್ವ ಕಳ್ಳನನ್ನು ಗ್ರಾಮಸ್ಥರೇ ಹಿಡಿದು ತೆಂಗಿನ ಮರಕ್ಕೆ ಕಟ್ಟಿ ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ತಾಲೂಕಿನ ತಳ್ಳಿಹಳ್ಳಿ ಗ್ರಾಮದಲ್ಲಿ ನಡೆದಿದೆ.

ಬಿಡಿಎ ನಿವೇಶನ ಖರೀದಿಸಿ ನಿಗದಿತ ಸಮಯದಲ್ಲಿ ಮನೆ ಕಟ್ಟದವರಿಗೆ ಮಾರ್ಗಸೂಚಿ ದರದ ಮೇರೆಗೆ ₹3 ಲಕ್ಷ ದಂಡ !

Dec 03 2024, 01:00 AM IST

ನಿವೇಶನ ಖರೀದಿಸಿ ನಿಗದಿತ ಸಮಯದಲ್ಲಿ ಮನೆ ನಿರ್ಮಿಸದೆ ಒಪ್ಪಂದದ ಷರತ್ತು ಉಲ್ಲಂಘಿಸಿರುವ ಎಲ್ಲ ಅಳತೆಯ ನಿವೇಶನಗಳಿಗೆ ಪ್ರಸಕ್ತ ಮಾರ್ಗಸೂಚಿ ದರದ ಮೇರೆಗೆ ಶೇ.10ರಷ್ಟು ದಂಡವನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) ನಿಗದಿಪಡಿಸಿದೆ. 

ಅಶಕ್ತರಿಗೆ ಮನೆ: ದೇವಿ ನೆಲೆ- ನಮ್ಮ ಮನೆ ಯೋಜನೆಗೆ ಚಾಲನೆ

Dec 03 2024, 12:33 AM IST
ರಾಷ್ಟ್ರೀಯ ಸ್ವಯಂ ಸೇವಕ ಸಂಘವು ನೂರು ವರ್ಷಗಳನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಜಗನ್ಮಾತೆ ಕೊಲ್ಲೂರು ಶ್ರೀ ಮೂಕಾಂಬಿಕೆಯ ಆಶೀರ್ವಾದದೊಂದಿಗೆ ದಾನಿಗಳು ಮತ್ತು ಕಾರ್ಯಕರ್ತರ ಸಹಕಾರದೊಂದಿಗೆ ಕ್ಷೇತ್ರದ 100 ಅಶಕ್ತರಿಗೆ ‘ದೇವಿ ನೆಲೆ- ನಮ್ಮ ಮನೆ’ ಎಂಬ ಹೆಸರಿನಲ್ಲಿ ಸೂರು ನಿರ್ಮಿಸುವ ಯೋಜನೆಗೆ ಭಾನುವಾರ ಚಾಲನೆ ದೊರೆಯಿತು.

ಜನರ ಮನೆ ಬಾಗಿಲಿಗೆ ಸೇವೆ ನೀಡಿ: ಮಾಜಿ ಸಚಿವ ಹಾಲಪ್ಪ ಆಚಾರ್

Dec 02 2024, 01:16 AM IST
ಅಧಿಕಾರದ ಅವಧಿಯಲ್ಲಿ ಯಾರೊಬ್ಬರಿಗೂ ನೋವಾಗಂದತೆ ಗ್ರಾಮಗಳ ಹಿತ ಬಯಸಿ ಕಾರ್ಯ ಮಾಡಬೇಕು.

ಬೆಂಗಳೂರು : ವಿಶ್ವೇಶ್ವರ ಲೇಔಟ್‌ ಮನೆ, ಬೈಕ್‌ ಕದ್ದ ಕೇಸಲ್ಲಿ ಮತ್ತೆ ಮೂವರ ಸೆರೆ

Dec 01 2024, 01:34 AM IST
ನಗರದ ವಿವಿಧೆಡೆ ದ್ವಿಚಕ್ರ ವಾಹನ ಹಾಗೂ ಮನೆಗಳವು ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿರುವ ಜ್ಞಾನಭಾರತಿ ಠಾಣೆ ಪೊಲೀಸರು ಸುಮಾರು ₹11 ಲಕ್ಷ ಮೌಲ್ಯದ 130 ಗ್ರಾಂ ಚಿನ್ನಾಭರಣ ಹಾಗೂ ಮೂರು ದ್ವಿಚಕ್ರ ವಾಹನ ಜಪ್ತಿ ಮಾಡಿದ್ದಾರೆ.

ವಚನಗಳು ಸಾಮಾಜಿಕ ಕ್ರಾಂತಿಯ ಫಲ : ತಾಲೂಕು ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಂ.ಎಸ್.ರವಿಕುಮಾರ್ ಕಟ್ಟೆ ಮನೆ

Dec 01 2024, 01:32 AM IST
ಸಾಮಾಜಿಕ ಬದಲಾವಣೆಗೆ ನಾಂದಿ ಹಾಡಿದ ಕನ್ನಡ ನೆಲದ ವಚನ ಆಂದೋಲನ ಸಾಮಾಜಿಕ ಕ್ರಾಂತಿಗೆ ಮುನ್ನುಡಿ ಬರೆಯಿತು ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಂ.ಎಸ್.ರವಿಕುಮಾರ್ ಕಟ್ಟೆ ಮನೆ ನುಡಿದರು. ಚಿಕ್ಕನಾಯಕನಹಳ್ಳಿಯಲ್ಲಿ ವಚನ ದೀಪ ಕಾರ್ಯಕ್ರಮದಲ್ಲಿ ಮಾತನಾಡಿದರು.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 91
  • next >

More Trending News

Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved