• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮನೆ ಹಂಚಿಕೆ: ಆಕ್ಷೇಪಣೆ ಇದ್ದಲ್ಲಿ ಡಿ.31ರೊಳಗೆ ಸಲ್ಲಿಸಲು ಅವಕಾಶ

Nov 30 2024, 12:48 AM IST
ಸಂತ್ರಸ್ತ ಫಲಾನುಭವಿಗಳಿಗೆ ಮನೆ ಹಂಚಿಕ ಮಾಡಬೇಕಿರುವುದರಿಂದ ಫಲಾನುಭವಿಗಳಿಗೆ ಮನೆ ಹಂಚಿಕೆ ಮಾಡುವ ಸಂಬಂಧ ಯಾವುದಾದರೂ ಆಕ್ಷೇಪಣೆ ಇದ್ದಲ್ಲಿ ಡಿ.31 ರೊಳಗೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ ಎಂದು ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ ತಿಳಿಸಿದ್ದಾರೆ.

ಹಳ್ಳಿಯ ಮನೆ ಮನೆಗಳಲ್ಲಿ ಕನ್ನಡದ ಹಬ್ಬ ನಡೆಯಲಿ: ರವಿ ದಳವಾಯಿ

Nov 30 2024, 12:47 AM IST
ತರೀಕೆರೆ, ಸುವರ್ಣ ನುಡಿ ಸಂಭ್ರಮ 50ರ ದಶಕದ ಹೊತ್ತಿನಲ್ಲಿ ಇಡೀ ರಾಜ್ಯ ಸಂಭ್ರಮ ಪಡುತ್ತಿರುವ ರೀತಿಯಲ್ಲಿ ಹಳ್ಳಿಯ ಮನೆ ಮನೆ ಗಳಲ್ಲಿ ಕನ್ನಡದ ಹಬ್ಬ ವಿಜೃಂಭಣೆಯಿಂದ ನಡೆಯಬೇಕು ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ರವಿ ದಳವಾಯಿ ಹೇಳಿದರು.

ಮದುವೆಯಾಗಿ ವಂಚನೆ: ಯೋಧನ ಮನೆ ಎದುರು ಧರಣಿ

Nov 30 2024, 12:47 AM IST
ತಮ್ಮನ್ನು ಮದುವೆಯಾಗುವುದಾಗಿ ನಂಬಿಸಿ ಯೋಧ ಮೋಸ ಮಾಡಿದ್ದಾನೆ ಎಂದು ಆರೋಪಿಸಿ ರಾಜ್ಯ ಮಹಿಳಾ ಹೋರಾಟಗಾರ್ತಿಯೊಬ್ಬರು ಬೆಳಗಾವಿ ತಾಲೂಕಿನ ಬಿಜಗರ್ಣಿ ಗ್ರಾಮದ ಯೋಧ ಅಕ್ಷಯ ನಲವಡೆ ಮನೆ ಮುಂದೆ ಶುಕ್ರವಾರ ನ್ಯಾಯಕ್ಕಾಗಿ ಧರಣಿ ಸತ್ಯಾಗ್ರಹ ಮಾಡಿದರು.

ಸ್ವಂತ ಮನೆ ನಮ್ಮ ಹಕ್ಕು ಅಕ್ರಮ ಕೂಟ ರಚನೆ: ಕೆಂಪೇಗೌಡ

Nov 29 2024, 01:03 AM IST
ಪೊಲೀಸ್ ಪ್ರಕರಣ ದಾಖಲಾದ ಬಳಿಕ ಆಡಳಿತ ಮಂಡಳಿ ವಿರುದ್ಧ ದಿನೇ ದಿನೇ ಆಧಾರ ರಹಿತ ಆರೋಪಗಳು ಹೆಚ್ಚಾಗುತ್ತಿವೆ. ಇದಕ್ಕೆ ಪುಷ್ಟಿ ನೀಡುವಂತೆ ಜಿಲ್ಲಾ ಪಂಚಾಯಿತಿ ಸಿಇಒ ಅವರು ಪಂಚಾಯಿತಿ ವಿರುದ್ಧ ತನಿಖಾ ತಂಡ ರಚಿಸಿದ್ಧಾರೆ. ತನಿಖೆಗೆ ನಾವೂ ಸಿದ್ಧರಿದ್ದು, ನ್ಯಾಯಯುತವಾಗಿ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ.

ಹೈಕಮಾಂಡ್‌ ಹೇಳಿದ್ರೆ ಮನೆ ಬಿಡ್ಬೇಕು - ಕೆಲವರ ಖಾತೆ ಬದಲಾವಣೆ ಬಗ್ಗೆಯೂ ಮಾತುಕತೆ : ಸತೀಶ್‌

Nov 28 2024, 11:52 AM IST

ಸಂಪುಟ ಪುನಾರಚನೆ ಕುರಿತಂತೆ ಚರ್ಚೆ ನಡೆಯುತ್ತಿದ್ದು, ವರಿಷ್ಠರು ತೆಗೆದುಕೊಳ್ಳುವ ನಿರ್ಧಾರವೇ ಅಂತಿಮವಾಗಲಿದೆ. ದೆಹಲಿಯಿಂದ ಪಟ್ಟಿ ಬಂದರೆ ಕಥೆ ಮುಗಿಯಿತು. ಮನೆ ಖಾಲಿ ಮಾಡಿಕೊಂಡು ಹೋಗಬೇಕು ಅಷ್ಟೇ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ತಿಳಿಸಿದ್ದಾರೆ

ತೆರಿಗೆ ವಂಚನೆ ಆರೋಪದ ಮೇರೆಗೆ ನಗರದ ಉದ್ಯಮಿ, ಬಿಲ್ಡರ್‌ಗಳ ಮನೆ ಮೇಲೆ ಆದಾಯ ತೆರಿಗೆ ದಾಳಿ

Nov 28 2024, 01:00 AM IST
ತೆರಿಗೆ ವಂಚನೆ ಆರೋಪದ ಮೇರೆಗೆ ನಗರದ ಹಲವೆಡೆ ಉದ್ಯಮಿಗಳು, ಬಿಲ್ಡರ್‌ಗಳ ಮನೆ ಮೇಲೆ ಆದಾಯ ತೆರಿಗೆ (ಐಟಿ) ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಶೋಧ ನಡೆಸಿದ್ದಾರೆ.

ಜ್ಞಾನದ ತವರು ಮನೆ ಭಾರತ: ಸ್ವಾಮಿ ನಿರ್ಭಯಾನಂದ ಸರಸ್ವತಿ

Nov 28 2024, 12:31 AM IST
ಹಲವು ಪಾಶ್ಚಾತ್ಯ ವಿದ್ವಾಂಸರು ಭಾರತೀಯ ಚಿಂತನೆಗಳಿಂದ ಪ್ರಭಾವಿತರಾಗಿದ್ದಾರೆ.

ಶಾಸಕ ನಾಡಗೌಡ ಮನೆ ಮುತ್ತಿಗೆ ಯತ್ನ ವಿಫಲ

Nov 26 2024, 12:48 AM IST
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ನ್ಯಾ.ಸದಾಶಿವ ಆಯೋಗದ ವರದಿ ಅನುಸಾರ, ಸುಪ್ರೀಂ ಕೋರ್ಟ್‌ ಆದೇಶದಂತೆ ರಾಜ್ಯ ಸರ್ಕಾರ ಒಳ ಮೀಸಲಾತಿ ನೀಡುವಂತೆ ಆಗ್ರಹಿಸಿ ಸೋಮವಾರ ದಲಿತ ಸಂಘಟನೆಗಳ ಮುಖಂಡರು ಶಾಸಕ ಹಾಗೂ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡರ ಹುಡ್ಕೋ ಬಡಾವಣೆಯಲ್ಲಿನ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು.

ಎಸ್.ನಿಜಲಿಂಗಪ್ಪ ಮನೆ ಖರೀದಿ ಬೇಗ ಮುಗಿಯಲಿ

Nov 26 2024, 12:47 AM IST
ರಾಷ್ಟ್ರನಾಯಕ, ಕರ್ನಾಟಕ ಏಕೀಕರಣದ ನೇತಾರ ಎಸ್.ನಿಜಲಿಂಗಪ್ಪ ನಾಡು ಕಂಡ ಅಪರೂಪದ ರಾಜಕಾರಣಿ. ಅವರು ಜೀವಿಸಿದ ನಿವಾಸವನ್ನು ರಾಜ್ಯ ಸರ್ಕಾರ ಖರೀದಿಸಿ ಸ್ಮಾರಕ ಮಾಡುವ ಕೆಲಸ ತುರ್ತಾಗಿ ಆಗಲಿ ಎಂದು ರಾಜ್ಯ ಉಗ್ರಾಣ ನಿಗಮದ ಮಾಜಿ ಅಧ್ಯಕ್ಷ, ಬಿಜೆಪಿ ಮುಖಂಡ ಎಚ್.ಟಿ.ಬಳೆಗಾರ್ ಆಗ್ರಹಿಸಿದ್ದಾರೆ.

ಮನೆ ಬಾಗಿಲಿಗೆ ಫಾರ್ಮ್ ನಂ. 3

Nov 26 2024, 12:46 AM IST
ನಗರಸಭೆಯ ಆಡಳಿತವೇ ನಾಗರೀಕರ ಮನೆ ಬಾಗಿಲಿಗೆ ಹೋಗುತ್ತಿದೆ. ಅಷ್ಟೇ ಅಲ್ಲ, ಅಂದೇ ಫಾರ್ಮ್ ನಂ. 3(ಇ ಸ್ವತ್ತು) ಪ್ರಮಾಣಪತ್ರ ಸಹ ನೀಡಲಾಗುತ್ತದೆ.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 91
  • next >

More Trending News

Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved