ಅಕ್ರಮ ಆಸ್ತಿ ಸಂಪಾದನೆ : ಕಾವೇರಿ ನೀರಾವರಿ ನಿಗಮದ ಎಂಡಿ ಮನೆ ಮೇಲೆ ಲೋಕಾಯುಕ್ತ ದಾಳಿ
Nov 22 2024, 01:18 AM ISTಅಕ್ರಮ ಆಸ್ತಿ ಸಂಪಾದನೆಯ ಆರೋಪದ ಮೇರೆಗೆ ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹೇಶ್ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ಜಿಲ್ಲೆಯ ವಿವಿಧೆಡೆಯೂ ದಾಳಿ ನಡೆಸಿ ಆಸ್ತಿ ಸೇರಿದಂತೆ ಇತರೆ ದಾಖಲೆ ಪತ್ರಗಳ ಪರಿಶೀಲನೆ ನಡೆಸುತ್ತಿದ್ದಾರೆ.