ಸಿದ್ದರಾಮಯ್ಯ ನನ್ನ ಮನೆ ದೇವರು, ಅವರಿಗೆ ದ್ರೋಹ ಮಾಡಿಲ್ಲ, ಮಾಡಲ್ಲ
Oct 01 2024, 01:16 AM ISTಸಿದ್ದರಾಮಯ್ಯ ಅವರೇ ನನ್ನ ಮನೆ ದೇವರು, ಅವರೇ ನನ್ನ ಹೈಕಮಾಂಡ್. ಅವರಿಗೆ ಎಂದಿಗೂ ದ್ರೋಹ ಬಗೆಯುವ ಕೆಲಸ ಮಾಡಿಲ್ಲ. ನನಗೆ ಹೈಕಮಾಂಡ್ ಸಿದ್ದರಾಮಯ್ಯ ಅವರು. ಅವರು ಹೇಳಿದರೆ ಆ ಕ್ಷಣವೇ ಮುಡಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ.