ಪಕ್ಕದ ಮನೆ ಮಗುವನ್ನು ಅಪಹರಿಸಿ ₹2 ಲಕ್ಷಕ್ಕೆ ಬೇಡಿಕೆ ಇಟ್ಟವನ ಸೆರೆ!
Sep 10 2024, 01:39 AM ISTಹೆಣ್ಣು ಮಗುವನ್ನು ಅಪಹರಿಸಿ ಬಾಲಕಿಯ ಕೈ-ಕಾಲು, ಬಾಯಿಯನ್ನು ಪ್ಲಾಸ್ಟರ್‌ನಿಂದ ಕಟ್ಟಿ ಸಿಮೆಂಟ್ ಗೋದಾಮಿನಿನಲ್ಲಿ ಇರಿಸಿದ್ದ ಆರೋಪಿಯನ್ನು ಸ್ಥಳೀಯರೇ ಹಿಡಿದು ಪೊಲೀಸರಿಗೆ ಒಪ್ಪಿಸಿ, ಮಗುವನ್ನು ರಕ್ಷಿಸಿರುವ ಘಟನೆ ರಾಮನಗರದಲ್ಲಿ ನಡೆದಿದೆ.