ರಾಜ್ಯದಲ್ಲಿ ಈ ಬಾರಿ ಮೀನುಗಾರರಿಗೆ 10 ಸಾವಿರ ಮನೆ ಮಂಜೂರು ಮಾಡಲಾಗಿದ್ದು, ಸೂಕ್ತ ದಾಖಲಾತಿ ಒದಗಿಸುವ ಅರ್ಹ ಬಡ ಮೀನುಗಾರರಿಗೆ ಮನೆ ಒದಗಿಸಲಾಗುವುದು ಎಂದು ಮೀನುಗಾರಿಕೆ ಸಚಿವ ಮಂಕಾಳ ವೈದ್ಯ ತಿಳಿಸಿದರು.
ತಮ್ಮ ಮನೆ ಕೆಲಸದ ಮಹಿಳೆಗೆ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು ಲೈಂಗಿಕ ಕಿರುಕುಳ ನೀಡಿರುವುದು ಹಾಗೂ ಅವರ ಪುತ್ರ ಮತ್ತು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಎಸಗಿರುವುದು ದೃಢಪಟ್ಟಿದೆ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವಿಶೇಷ ತನಿಖಾ ತಂಡ (ಎಸ್‌ಐಟಿ) ಉಲ್ಲೇಖಿಸಿದೆ.