ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ರಜೆ ಮೇಲೆ ಹುಟ್ಟೂರಿಗೆ ಬಂದಿದ್ದ 16 ವರ್ಷ ಸೇವೆ ಸಲ್ಲಿಸಿದ್ದ ಯೋಧ ಮನೆ ಮೆಟ್ಟಿಲಿನಿಂದ ಜಾರಿ ಬಿದ್ದು ಸಾವು
Aug 02 2024, 12:47 AM IST
ದೇಶದ ಅನೇಕ ರಾಜ್ಯಗಳಲ್ಲಿ 16 ವರ್ಷಗಳ ಕಾಲ ಭೂಸೇನೆಯಲ್ಲಿ ಯೋಧರಾಗಿ ಕರ್ತವ್ಯ ನಿರ್ವಹಿಸಿದ್ದ ಸಂದೀಪ್ ಪ್ರಸ್ತುತ ಹರಿಯಾಣದ ಇಸಾರ್ ರೆಜಿಮೆಂಟ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಕಳೆದ ಜು.22ರಂದು ಒಂದು ತಿಂಗಳ ಕಾಲದ ರಜೆ ಮೇಲೆ ಹುಟ್ಟೂರು ಚಾಮನಹಳ್ಳಿಗೆ ಬಂದಿದ್ದರು.
ವಯನಾಡುಭೂಕುಸಿತದಿಂದ ಪಾರಾಗಿ ಪರದಾಡುತ್ತಿರುವ ಜನ, ಮನೆ, ವಸ್ತು ಕಳೆದುಕೊಂಡು ಆಕ್ರಂದನ
Aug 01 2024, 01:48 AM IST
ಭೂಕುಸಿತದಿಂದ ಪಾರಾಗಿ ಪರದಾಡುತ್ತಿರುವ ಜನರ ಆಕ್ರಂದನ ಮುಗಿಲು ಮುಟ್ಟಿದೆ. ಕೆಲವರು ಮನೆ ಕಳೆದುಕೊಂಡು ಆಶ್ರಯಕ್ಕಾಗಿ ಅಲೆದಾಡುತ್ತಿದ್ದರೆ, ಇನ್ನೂ ಕೆಲವರು ತಮ್ಮವರನ್ನು ಕಳೆದುಕೊಂಡು ಶೋಕಿಸುತ್ತಿದ್ದಾರೆ.
ಪ್ರವಾಹ ಸಂತ್ರಸ್ತರಿಗೆ ನಿವೇಶನ ನೀಡಿ, ಮನೆ ನಿರ್ಮಿಸಲು ರೂಪಾಲಿ ಆಗ್ರಹ
Aug 01 2024, 12:35 AM IST
ವಾಹದಿಂದ ನೀರು ನುಗ್ಗಿದ ಮನೆಗಳಿಗೆ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ₹10 ಸಾವಿರ ಪರಿಹಾರ ನೀಡಲಾಗುತ್ತಿತ್ತು. ಈಗ ರಾಜ್ಯ ಸರ್ಕಾರ ₹5 ಸಾವಿರ ನೀಡುತ್ತಿದೆ. ಇದನ್ನು ₹10 ಸಾವಿರಕ್ಕೆ ಏರಿಸಬೇಕು ಎಂದು ಮಾಜಿ ಶಾಸಕಿ ರೂಪಾಲಿ ನಾಯ್ಕ ಒತ್ತಾಯಿಸಿದರು.
ಮನೆ ಬಾಗಿಲಿಗೆ ಮಹಾನಗರ ಪಾಲಿಕೆ
Aug 01 2024, 12:26 AM IST
ನಾಗರಿಕರ ಮನೆ ಬಾಗಿಲಿಗೆ ಮಹಾನಗರ ಪಾಲಿಕೆಯನ್ನು ಒಯ್ಯಲಾಗುವುದು ಎಂದ ಅವರು, ಪಾಲಿಕೆಯ ಅಭಿವೃದ್ಧಿ ಕಾರ್ಯಗಳ ಕುರಿತು ಪ್ರತಿ 3 ತಿಂಗಳಿಗೊಮ್ಮೆ ಪ್ರಗತಿ ಪರಿಶೀಲನೆ ನಡೆಸಲಾಗುವುದು ಎಂದು ಮೇಯರ್ ಹೇಳಿದ್ದಾರೆ.
ಹಾವೇರಿ ಜಿಲ್ಲೆಯಲ್ಲಿ ಮನೆ, ಬೆಳೆಹಾನಿ ಪರಿಶೀಲಿಸಿದ ಸಚಿವ ಶಿವಾನಂದ ಪಾಟೀಲ
Aug 01 2024, 12:26 AM IST
ಹಾವೇರಿ ಜಿಲ್ಲೆಯ ಸವಣೂರು ಹಾಗೂ ಹಾನಗಲ್ ತಾಲೂಕಿನ ವಿವಿಧ ಗ್ರಾಮಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವಾನಂದ ಪಾಟೀಲ ಬುಧವಾರ ಭೇಟಿ ನೀಡಿ ಪ್ರವಾಹದಿಂದ ಹಾನಿಯಾದ ಬೆಳೆ ಹಾಗೂ ಮನೆ ಹಾನಿ ಪರಿಶೀಲನೆ ನಡೆಸಿದರು.
ಅಸಮರ್ಪಕ ಹೆದ್ದಾರಿ ಕಾಮಗಾರಿ; ಅಪಾಯದಲ್ಲಿರುವ ಮನೆ
Aug 01 2024, 12:22 AM IST
ಹೆದ್ದಾರಿ ಇಲಾಖೆ, ಸಂಬಂಧಿಸಿದ ಗುತ್ತಿಗೆದಾರರು, ತಾಲೂಕು ಆಡಳಿತ, ವಿಪತ್ತು ನಿರ್ವಹಣಾ ಘಟಕ ಈ ಬಗ್ಗೆ ತಕ್ಷಣ ಕಾರ್ಯಪ್ರವೃತ್ತರಾಗಿ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.
ಸಂತ್ರಸ್ತರಿಗೆ ಬೇರೆ ಕಡೆ ನಿವೇಶನ, ಮನೆ ನೀಡಿ
Aug 01 2024, 12:20 AM IST
ಭದ್ರಾ ಮತ್ತು ತುಂಗಾ ಜಲಾಶಯಗಳಿಂದ ಹೆಚ್ಚುವರಿ ನೀರು ಬಿಟ್ಟಿರುವ ಪರಿಣಾಮ ಬುಧವಾರ ಹೊನ್ನಾಳಿ ತುಂಗಭದ್ರಾ ನದಿ ನೀರಿನ ಮಟ್ಟ 12.06 ಮೀಟರ್‌ಗೆ ಏರಿಕೆಯಾಗಿದ್ದು, ಪ್ರವಾಹದ ಭೀತಿ ತಲೆದೋರಿದೆ.
ನಿರ್ವಸಿತರಿಗೆ ಸರ್ಕಾರದಿಂದ ಮನೆ ನಿರ್ಮಾಣ: ಕಂದಾಯ ಸಚಿವ ಭರವಸೆ
Aug 01 2024, 12:18 AM IST
ಮಳೆಯಿಂದ ನಿರ್ವಸಿತರಿಗೆ ಸರ್ಕಾರ ಅಗತ್ಯ ಪರಿಹಾರ ನೀಡುವುದರ ಜೊತೆಗೆ ಸೂಕ್ತ ಸ್ಥಳದಲ್ಲಿ ಮನೆ ನಿರ್ಮಿಸಿ ಕೊಡಲಿದೆ. ಯಾರೂ ಸಹ ಆತಂಕಕ್ಕೆ ತುತ್ತಾಗಬಾರದು. ಸದ್ಯ ಪರಿಹಾರ ಕೇಂದ್ರದಲ್ಲಿ ವಾಸ್ತವ್ಯ ಹೂಡುವಂತಾಗಬೇಕು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಮನವಿ ಮಾಡಿದ್ದಾರೆ.
ಮನೆ ಕಳೆದುಕೊಂಡ ಸಂತ್ರಸ್ತರಿಗೆ ರು. 5 ಲಕ್ಷ ಪರಿಹಾರಕ್ಕೆ ಆಗ್ರಹ
Jul 31 2024, 01:05 AM IST
ನಿರಂತರ ಮಳೆಯಿಂದಾಗಿ ತಾಲೂಕಿನಾದ್ಯಂತ 200ಕ್ಕೂ ಹೆಚ್ಚು ಮನೆ ಹಾನಿಯಾಗಿದ್ದು, ಹಿಂದಿನ ಬಿಜೆಪಿ ಸರಕಾರ ನೀಡಿದ ಅನುದಾನದಂತೆ 5 ಲಕ್ಷ ಪರಿಹಾರ ನಿಡಬೇಕೆಂದು ಆಗ್ರಹಿಸಿ ತಾಲೂಕು ಬಿಜೆಪಿ ಕಾರ್ಯಕರ್ತರು ತಹಸೀಲ್ದಾರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು.
ಮಳೆಗೆ ಮನೆ ಹಾನಿ: ಸಂತ್ರಸ್ತ ಗಂಗಮ್ಮಗೆ ರಾಜ್ಯ ಮಹಿಳಾ ನಿಲಯದಲ್ಲಿ ಆಶ್ರಯ
Jul 30 2024, 12:39 AM IST
ಮಹಾನಗರ ಪಾಲಿಕೆ ವ್ಯಾಪ್ತಿಯ 21ನೇ ವಾರ್ಡ್‌ನಲ್ಲಿ ಬಿ.ಬಸಾಪುರ ನಿವಾಸಿ ಗಂಗಮ್ಮ ಅವರ ಮನೆಯು ಮಳೆಯಿಂದಾಗಿ ಬಿದ್ದುಹೋಗಿದೆ. ಈ ಹಿನ್ನೆಲೆ ವೃದ್ಧೆಯ ತಾತ್ಕಾಲಿಕ ವಾಸಕ್ಕಾಗಿ ಅಧಿಕಾರಿಗಳು ರಾಜ್ಯ ಮಹಿಳಾ ನಿಲಯದಲ್ಲಿ ಆಶ್ರಯ ಕಲ್ಪಿಸಿದ್ದಾರೆ.
< previous
1
...
49
50
51
52
53
54
55
56
57
...
91
next >
More Trending News
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ