ಮನೆ ಸುತ್ತಮುತ್ತ ಸೊಳ್ಳೆ ಉತ್ಪತ್ತಿಯಾಗದಂತೆ ಎಚ್ಚರಿಕೆ ವಹಿಸಿ: ಡಾ.ಬಸಗೌಡ ಕಾಗೆ
Jul 24 2024, 12:21 AM ISTಸೊಳ್ಳೆಗಳ ಉತ್ಪತ್ತಿ ತಾಣಗಳ ನಾಶ ಮಾಡುವ ಮೂಲಕ ಡೆಂಘೀ, ಚಿಕೂನ್ ಗುನ್ಯಾ, ಕಾಲರಾದಂತಹ ರೋಗಗಳ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದೆ ಎಂದು ತಾಲೂಕು ವೈದ್ಯಾಧಿಕಾರಿ ಡಾ.ಬಸಗೌಡ ಕಾಗೆ ಹೇಳಿದರು.