• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತುಂಗಭದ್ರಾ ನೆರೆ: 13 ಮನೆ ಜನರ ಸ್ಥಳಾಂತರ

Jul 18 2024, 01:31 AM IST
ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆ ಹಾಗೂ ತುಂಗಾ ಜಲಾಯಶದಿಂದ ಹೆಚ್ಚುವರಿ ನೀರು ನದಿಗೆ ಹರಿಸಿರುವ ಕಾರಣ ಹೊನ್ನಾಳಿಯಲ್ಲಿ ಮಂಗಳವಾರ ರಾತ್ರಿ ನದಿ ನೀರಿನ ಮಟ್ಟ 9.800 ಮೀ.ಗೆ ಏರಿಕೆಯಾಗಿದೆ. ಪರಿಣಾಮ ಹೊನ್ನಾಳಿ ಪಟ್ಟಣದ ಜನವಸತಿ ತಗ್ಗು ಪ್ರದೇಶವಾದ ಬಾಲರಾಜ್ ಘಾಟ್ ಸಮೀಪಕ್ಕೆ ನೀರು ಬಂದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ಮಾಜಿ ಕ್ರಿಕೆಟಿಗನ ಹತ್ಯೆ : ಪತ್ನಿ, ಮಕ್ಕಳದ ಜೊತೆಗೆ ಮನೆ ಹೊರಗೆ ನಿಂತಿದ್ದಾಗ ಗುಂಡೇಟು

Jul 18 2024, 01:30 AM IST
ಪತ್ನಿ, ಮಕ್ಕಳದ ಜೊತೆಗೆ ಮನೆ ಹೊರಗೆ ನಿಂತಿದ್ದಾಗ ಅಪರಿಚಿತ ವ್ಯಕ್ತಿಯಿಂದ ಗುಂಡೇಟು. ಕೊಲೆಗೆ ಕಾರಣ ಇನ್ನೂ ಗೊತ್ತಾಗಿಲ್ಲ. ತನಿಖೆ ಆರಂಭಿಸಿರುವ ಪೊಲೀಸರು.

ಮೂರು ವರ್ಷದಲ್ಲಿ ನಾಲ್ಕು ಸಾವಿರ ಮನೆ ನಿರ್ಮಿಸಿ ಹಂಚಿಕೆ: ಶಾಸಕ ಟಿ.ಎಸ್.ಶ್ರೀವತ್ಸ

Jul 18 2024, 01:30 AM IST
ಬಡವರು ಮತ್ತು ಮಧ್ಯಮ ವರ್ಗದವರು ಮನೆಗಳಲ್ಲಿ ವಾಸ ಮಾಡಬೇಕೆ ಹೊರತು ಮತ್ತೊಬ್ಬರಿಗೆ ಬಾಡಿಗೆ ನೀಡಬಾರದು. ಲಲಿತಾದ್ರಿಪುರದಲ್ಲಿ ಜಿ- ಪ್ಲಸ್ 9 ಬಹುಮಹಡಿ ಮನೆ ನಿರ್ಮಿಸುತ್ತಿದ್ದು, ಎರಡು ತಿಂಗಳೊಳಗೆ ಮತ್ತೆ 1,660 ಮನೆಗಳ ನಿರ್ಮಾಣಕ್ಕೆ ಶೀಘ್ರದಲ್ಲೇ ಕಾಮಗಾರಿ ಆರಂಭ ಮಾಡಲಾಗುವುದು. ಪ.ಜಾತಿಗೆ ಸೇರಿದ ಫಲಾನುಭವಿಗಳಿಗೆ 395 ಮನೆಗಳ ನಿರ್ವಾಣಕ್ಕೆ ಅನುದಾನ ಮೀಸಲಿಡಲಾಗಿದೆ.

ವಿಶೇಷಚೇತನರ ಮನೆ ಬಾಗಿಲಿಗೆ ಸೌಲಭ್ಯ ತಲುಪಿಸಿ

Jul 17 2024, 12:48 AM IST
ವಿಕಲಚೇತನರಿಗೆ ಯುಡಿಐಡಿ ಮನೆ ಬಾಗಿಲಿಗೆ ಸೌಲಭ್ಯವನ್ನು ಕಲ್ಪಿಸಬೇಕು. ವಿಕಲಚೇತನರಿಗೆ ಎಲ್ಲಾ ಇಲಾಖೆಗಳ, ಸ್ಥಳಿಯ ಸಂಸ್ಥೆಗಳ ಶೆ.5 ರಷ್ಟು ಅನುದಾನ ಮೀಸಲಾತಿ ಹಾಗೂ ವಿಶೇಷ ಸೌಲಭ್ಯ ಒದಗಿಸಬೇಕು

ಮನೆ ಗೋಡೆ ಕುಸಿದು ವೃದ್ಧನಿಗೆ ಗಾಯ, 300 ಗಣಪತಿ ವಿಗ್ರಹಗಳಿಗೆ ಹಾನಿ

Jul 17 2024, 12:47 AM IST
ಮನೆ ಗೋಡೆ ಕುಸಿದು ಓರ್ವ ವೃದ್ಧ ಗಾಯಗೊಂಡು ಮಾರಾಟಕ್ಕೆ ಸಿದ್ಧವಾದ ೩೦೦ಕ್ಕೂ ಹೆಚ್ಚು ಗಣಪತಿ ವಿಗ್ರಹಗಳು ಹಾನಿಯಾದ ಘಟನೆ ತಾಲೂಕಿನ ಕುನ್ನೂರ ಗ್ರಾಮದಲ್ಲಿ ಮಂಗಳವಾರ ಬೆಳಗಿನ ಜಾವ ಜರುಗಿದೆ.

ಸ್ವಿಗ್ಗಿ, ಝೊಮ್ಯಾಟೋ ಮೂಲಕ ಮನೆ ಬಾಗಿಲಿಗೆ ಮದ್ಯ ಪೂರೈಕೆಗೆ ಸಮ್ಮತಿ?

Jul 17 2024, 12:46 AM IST
ತರಕಾರಿ, ಹಣ್ಣು, ದಿನಸಿ, ಆಹಾರ ಪದಾರ್ಥಗಳನ್ನು ಬೇಕೆಂದಾಗ ಮನೆ ಬಾಗಿಲಿಗೆ ಪೂರೈಸುವ ಆನ್‌ಲೈನ್‌ ಡೆಲಿವರಿ ವೇದಿಕೆಗಳಾದ ಸ್ವಿಗ್ಗಿ, ಝೊಮ್ಯಾಟೋ ಶೀಘ್ರವೇ ಮನೆ ಬಾಗಿಲಿಗೆ ಬಯಸಿದ ಮದ್ಯವನ್ನೂ ಪೂರೈಕೆ ಮಾಡುವ ಸಾಧ್ಯತೆ ಇದೆ.

ಆ.5ರಂದು ಕಾರ್ಮಿಕರಿಂದ ಮುಖ್ಯಮಂತ್ರಿ ಮನೆ ಚಲೋ

Jul 16 2024, 12:40 AM IST
ಹೈಕೋರ್ಟ್ ಆದೇಶದಂತೆ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಧನ ಸಹಾಯ ಪಾವತಿಸಬೇಕು, ಭ್ರಷ್ಟಾಚಾರದಿಂದ ಕಾರ್ಮಿಕ ಕಲ್ಯಾಣ ಮಂಡಳಿಯನ್ನು ಮುಕ್ತಗೊಳಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ.

ಶಿಗ್ಗಾಂವಿ ಠಾಣೆಯಲ್ಲಿ ತೆರೆದ ಮನೆ ಕಾರ್ಯಕ್ರಮ

Jul 16 2024, 12:35 AM IST
ಶಿಗ್ಗಾಂವಿ ಪಟ್ಟಣದ ಪೊಲೀಸ್‌ ಠಾಣೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ತೆರೆದ ಮನೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಎಂಪಿಎಂ ಸಂಸ್ಕೃತಿ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಠಾಣಾ ಪಿಐ ಸತ್ಯಪ್ಪಾ ಮಾಳಗೊಂಡ ಸಮಾಲೋಚನೆ ಮೂಲಕ ಪೊಲೀಸ್‌ ಠಾಣೆಯ ಕಾರ್ಯವೈಖರಿ ಕುರಿತು ವಿವರಿಸಿದರು.

ನರಸಿಂಹರಾಜಪುರ ಭಾರೀ ಮಳೆ: ಮನೆ ಕುಸಿತ

Jul 16 2024, 12:30 AM IST
ನರಸಿಂಹರಾಜಪುರದಿಂದ ರಾವೂರು ಮೀನು ಕ್ಯಾಂಪಿಗೆ ಹೋಗುವ ರಸ್ತೆಗೆ ಅಡ್ಡಲಾಗಿ ಭಾರೀ ಗಾತ್ರದ ಹೊನ್ನೇ ಮರ ಬಿದ್ದು ಕೆಲವು ಸಮಯ ವಾಹನ ಸಂಚಾರಕ್ಕೆ ತೊಂದರೆಯಾಗಿತ್ತು

ಮಳೆ: ಉರುಳಿ ಬಿದ್ದ ಮನೆ ಗೋಡೆ

Jul 15 2024, 01:48 AM IST
ನರಸಿಂಹರಾಜಪುರ: ತಾಲೂಕಿನಲ್ಲಿ ಭಾನುವಾರ ಬೆಳಿಗ್ಗೆಯಿಂದ ಸಂಜೆಯವರೆಗೂ ಸುರಿದ ಭಾರೀ ಗಾಳಿ, ಮಳೆಯಿಂದ ಹರಾವರಿ ಗ್ರಾಮದ ಜೋಗಿಮಕ್ಕಿಯ ಕಮಲ ಶೆಟ್ಟಿ ಎಂಬುವರ ಮನೆ ಮೇಲೆ ಮರ ಬಿದ್ದು ಹೆಂಚುಗಳು ಪುಡಿಯಾಗಿದೆ.
  • < previous
  • 1
  • ...
  • 54
  • 55
  • 56
  • 57
  • 58
  • 59
  • 60
  • 61
  • 62
  • ...
  • 91
  • next >

More Trending News

Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved