• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅರಣ್ಯ ಇಲಾಖೆಯಿಂದ ಮನೆ ತೆರವು ಖಂಡಿಸಿ ಪ್ರತಿಭಟನೆ

Jul 19 2025, 01:00 AM IST
ಕಾನೂನು ಬಾಹಿರವಾಗಿ ವ್ಯಕ್ತಿಯೊಬ್ಬರ ಮನೆಯನ್ನು ನೆಲಸಮ ಮಾಡಿರುವ ಯಸಳೂರು ವಲಯ ಅರಣ್ಯಾಧಿಕಾರಿಯನ್ನು ಸೇವೆಯಿಂದ ವಜಾಗೊಳಿಸಬೇಕೆಂದು ಒತ್ತಾಯಿಸಿ ವಿವಿಧ ದಲಿತಪರ ಸಂಘಟನೆಗಳ ನೇತೃತ್ವದಲ್ಲಿ ಶುಕ್ರವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು. ಯಸಳೂರು ವಲಯ ಅರಣ್ಯಾಧಿಕಾರಿ ಅವರು ಈ ಮನೆವನ್ನು ಸಂಪೂರ್ಣ ನಾಶಪಡಿಸಿದ್ದು ಅಲ್ಲದೆ, ಶೋಭರಾಜು ಎಂಬವರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ, ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಕೊಡಗು ಜಿಲ್ಲೆಯಲ್ಲಿ ಮನೆ ಬಳಿಗೆ ಆರೋಗ್ಯ ಸೇವೆ

Jul 19 2025, 01:00 AM IST
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಸರ್ವೇಕ್ಷಣಾ ಘಟಕ ಇವರ ವತಿಯಿಂದ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ‘ಗೃಹ ಆರೋಗ್ಯ’ ಕಾರ್ಯಕ್ರಮಕ್ಕೆ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಚಾಲನೆ ನೀಡಿದರು.

ಮನೆ ಕುಸಿದು ಮಗು ಸಾವು, ಐವರಿಗೆ ಗಾಯ

Jul 18 2025, 12:49 AM IST
ಸಿಂಧನೂರು ತಾಲೂಕಿನ ಅಮರಪುರ ಗ್ರಾಮದ ಪ್ರಶಾಂತಿ ಶರಣಪ್ಪ ಮೃತಪಟ್ಟಿದ್ದು ಹನುಮಂತಿ, ದುರಗಮ್ಮ, ಭೀಮಮ್ಮ, ಹುಸೇನಪ್ಪ, ಫಕೀರಪ್ಪ ಗಾಯಗೊಂಡಿದ್ದು ಗಂಗಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಪ್ರಶಾಂತಿ ತಾಯಿ ಹನುಮಂತಿಯೊಂದಿಗೆ ಒಂದು ವಾರದ ಹಿಂದೆ ಅಜ್ಜಿ ಮನೆಗೆ ಆಗಮಿಸಿದ್ದಳು.

ಭೋಜನಪ್ರಿಯರಿಗಾಗಿ ಶೀಘ್ರ ಅಕ್ಕನ ಮನೆ ಮೀನೂಟ

Jul 18 2025, 12:45 AM IST
ಜಿಲ್ಲೆಯೊಳಗೆ ಮೀನೂಟಕ್ಕೆ ಹೆಚ್ಚಿನ ಮಹತ್ವ ದೊರಕಿಲ್ಲ. ಮೀನೂಟ ಎಂದರೆ ಮುಳ್ಳಿಗೆ ಹೆದರುವವರೇ ಹೆಚ್ಚು. ಪೋಷಕಾಂಶಗಳ ಭಂಡಾರವನ್ನೇ ಹೊಂದಿರುವ ಮೀನಿನ ಖಾದ್ಯ ಆರೋಗ್ಯದಾಯಕ ಆಹಾರವಾಗಿದೆ. ಸಾಮಾನ್ಯವಾಗಿ ಜಿಲ್ಲೆಯೊಳಗೆ ಮೀನು ಸೇವಿಸುವವರಲ್ಲಿ ಕೆರೆ ಮೀನುಗಳ ಸವಿಯನ್ನು ಸವಿದಿದ್ದಾರೆಯೇ ವಿನಃ ಸಮುದ್ರ ಮೀನುಗಳ ಖಾದ್ಯವನ್ನು ಸವಿದಿರುವವರು ಅಪರೂಪ.

ಗೋಣಿಕೊಪ್ಪ: ಮನೆ ಮನೆಗೆ ಪೊಲೀಸ್‌ ಅಭಿಯಾನ

Jul 18 2025, 12:45 AM IST
ಸಾರ್ವಜನಿಕ ಸಮಸ್ಯೆ, ದೂರು ಆಲಿಸಲು ಪೊಲೀಸ್‌ ಸಿಬ್ಬಂದಿಯೇ ಮನೆ ಬಾಗಿಲಿಗೆ ಬರುವಂಥ ವಿನೂತನ ಪರಿಕಲ್ಪನೆ ಮನೆ ಮನೆಗೆ ಪೊಲೀಸ್‌ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಮನೆ ಸ್ಥಿತಿ, ಮನಿ ಸ್ಥಿತಿಗಿಂತಲೂ ಮನ ಸ್ಥಿತಿಗೆ ಸಾಹಿತ್ಯ ಶಕ್ತಿ: ಡಾ.ಎಂ.ಎಸ್.ಮಹದೇವ

Jul 17 2025, 12:30 AM IST
ಭಾವನೆಗಳ ಅಭಿವ್ಯಕ್ತಿಯನ್ನು ಸಾಧಿಸಲು ಇರುವಂತ ಸಾಧನವೇ ಭಾಷೆ. ಮೂರು ವರ್ಷದಲ್ಲಿ ಕಲಿತ ಭಾಷೆಯನ್ನು ನೂರಾರು ವರ್ಷ ಸರಿಯಾಗಿ ಬಳಸಬೇಕು. ವಿದ್ಯಾರ್ಥಿಗಳು ಜ್ಞಾನವಿಲ್ಲದಂತೆ ಕಲಿಯಬೇಕೆ ಹೊರತು ತೋರ್ಪಡಿಸಿಕೊಳ್ಳಬಾರದು. ವಿದ್ಯಾರ್ಥಿಗಳು ಕನ್ನಡದ ಜತೆಗೆ ಇಂಗ್ಲಿಷ್ ಭಾಷೆ ಬಗ್ಗೆ ಆಸಕ್ತಿ ವಹಿಸಬೇಕು. ದುಡ್ಡು ಕೊಟ್ಟರೆ ಎಲ್ಲವೂ ಸಿಗುವುದಿಲ್ಲ.

ಕಾನ್‌ಸ್ಟೇಬಲ್‌ ವರ್ಗಾವಣೆ: ಸಚಿವ ತಂಗಡಗಿ ಮನೆ ಎದುರು ಕುಟುಂಬಸ್ಥರ ಪ್ರತಿಭಟನೆ

Jul 17 2025, 12:30 AM IST
ಕೆಲ ದಿನಗಳ ಹಿಂದೆ ಎಸ್ಪಿ ಕಾನ್‌ಸ್ಟೇಬಲ್‌ಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದರು. ಇದಾದ ಬಳಿಕ ಮತ್ತೆ ಕಾನ್‌ಸ್ಟೇಬಲ್‌ಗಳ ವರ್ಗಾವಣೆ ಮಾಡಲಾಗಿದೆ. ಎರಡನೇ ಬಾರಿ ವರ್ಗಾವಣೆ ಮಾಡಿದ ವೇಳೆ ಸುರೇಶ್ ಜೋಗಿ ಅವರನ್ನು ಹನುಮಸಾಗರ ಠಾಣೆಗೆ ವರ್ಗಾಯಿಸಲಾಗಿದೆ.

ಮನೆ–ಮನೆಗೆ ಪೊಲೀಸ್‌ ಪರಿಕಲ್ಪನೆ ಅನುಷ್ಠಾನ ಅಭಿಯಾನಕ್ಕೆ ಚಾಲನೆ

Jul 15 2025, 01:06 AM IST
ಪೊಲೀಸ್ ಸೇವೆ ಪ್ರತಿ ಮನೆಗೆ ತಲುಪಲಿ ಮತ್ತು ಪೊಲೀಸರ ಕಾರ್ಯಮನೆ ಮಂದಿಗೆ ಮನವರಿಕೆಯಾಗಲಿ ಎಂಬ ಉದ್ದೇಶದಿಂದ ಸರ್ಕಾರ ಹೊರಡಿಸಿರುವ 27 ಅಂಶಗಳ ಸುತ್ತೋಲೆಯನ್ನು ಮನವರಿಕೆ ಮಾಡಿಕೊಂಡು ಪ್ರತಿ ಮನೆಗಳಿಗೆ ಭೇಟಿ ನೀಡಿ ಕಾರ್ಯಕ್ರಮದ ಮೂಲ ಉದ್ದೇಶ.

ಕಟೀಲು: ‘ಮನೆ ಬಾಗಿಲಿಗೆ ಆರೋಗ್ಯ ಸೇವೆ’ ವಾಹನ ಉದ್ಘಾಟನೆ

Jul 15 2025, 01:04 AM IST
ಕಟೀಲು ದುರ್ಗಾ ಸಂಜೀವನಿ ಮಣಿಪಾಲ್ ಆಸ್ಪತ್ರೆಯ ಪಂಚಮ ಸಂಭ್ರಮ ಮತ್ತು ಎಂಆರ್‌ಪಿಎಲ್‌ ಕೊಡುಗೆಯಾಗಿ ನೀಡಿದ ‘ಹೋಮ್ ಕೇರ್ ವ್ಯಾನ್ -ಮನೆ ಬಾಗಿಲಿಗೆ ಆರೋಗ್ಯ ಸೇವೆ’ ವಾಹನದ ಉದ್ಘಾಟನಾ ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು.

ವಸತಿ ರಹಿತರಿಗೆ ಮನೆ ಕಲ್ಪಿಸಲು ಪುರಸಭೆ ಅಧಿಕಾರಿಗಳು ಮುಂದಾಗಲಿ: ಸಂಸದ ಶ್ರೇಯಸ್ ಪಟೇಲ್

Jul 13 2025, 01:18 AM IST
ಪ್ರತಿ ವಾರ್ಡ್ ಸದಸ್ಯರ ಮಾಹಿತಿಯನ್ನು ಶೀಘ್ರದಲ್ಲೇ ಖುದ್ದಾಗಿ ನೀಡಬೇಕು. ಪುರಸಭಾ ಅಧಿಕಾರಿಗಳು ಅಥವಾ ಸಿಬ್ಬಂದಿ ತಪ್ಪು ಮಾಹಿತಿ ಸಂಗ್ರಹಿಸಿ, ದಾಖಲಿಸಿರುವ ವಿಷಯ ಕಂಡು ಬಂದಲ್ಲಿ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಅಂತಹವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ಖಡಕ್ ಎಚ್ಚರಿಕೆ ನೀಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 91
  • next >

More Trending News

Top Stories
ಗಣೇಶ ವಿಸರ್ಜನೆ ವೇಳೆ ಕಂಡು ಕೇಳರಿಯದ ದುರಂತ - ಹಾಸನ ಹೊರವಲಯದಲ್ಲಿ ಅತ್ಯಂತ ಭೀಕರ ಅಪಘಾತ
ನ್ಯಾ.ಕರ್ಕಿ ನೇಪಾಳದ ಮಧ್ಯಂತರ ಪ್ರಧಾನಿ
22ರಿಂದ ಜಾತಿ ಗಣತಿ, ಯಾರೂ ತಪ್ಪಿಸಬೇಡಿ : ಜನರಿಗೆ ಸಿದ್ದರಾಮಯ್ಯ ಮನವಿ
ಸಿನಿಮಾ ಟಿಕೆಟ್‌ಗೆ ₹200 ದರ ಮಿತಿ - ಎಲ್ಲ ಭಾಷೆಗಳ ಸಿನಿಮಾಗಳಿಗೂ ಅನ್ವಯ
ಕುಟುಂಬ ರಾಜಕೀಯದಲ್ಲಿ ಕರ್ನಾಟಕ ದೇಶಕ್ಕೇ ನಂ.4!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved