ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಮಳೆಯ ಅಬ್ಬರಕ್ಕೆ ಮನೆ ಜಲಾವೃತ
Jul 05 2024, 12:51 AM IST
ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಅಂಕೋಲಾ ಸುತ್ತಮುತ್ತಲಿನ ನದಿಗಳ ನೀರಿನ ಮಟ್ಟ ಏರಿಕೆಯಾಗಿದ್ದು, ಗುರುವಾರ ಬೆಳಗ್ಗೆ ಶಿಂಗನಮಕ್ಕಿಯ ರುಹು ಹರಿಕಂತ್ರ ಮನೆಯ ಅಂಗಳಕ್ಕೆ ನೀರು ನುಗ್ಗಿದೆ.
ಮನೆ, ತೋಟಗಳಿಗೆ ನುಗ್ಗಿದ ನೀರು
Jul 05 2024, 12:45 AM IST
ಗುಂಡಿಬೈಲ್, ಚಿಕ್ಕನಕೋಡ, ಮುಟ್ಟಾ, ಹೆಬೈಲ್, ಕೆಂಚಗಾರ, ಗುಂಡಬಾಳ ದೇವಸ್ಥಾನ ಕೇರಿ, ಹಡಿನಬಾಳ, ಖರ್ವಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಥಗೇರಿ, ಕೂಡ್ಲ ನದಿ ತಟದ ಎಡಬಲ ದಂಡೆಯ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.
ಅರ್ಹರಿಗೆ ಆಶ್ರಯ ಮನೆ ನೀಡಿ: ಶಾಸಕ ದೇಶಪಾಂಡೆ
Jul 03 2024, 12:21 AM IST
ಅಹ೯ ಫಲಾನುಭವಿಗಳನ್ನು ಆಯ್ಕೆ ಮಾಡಿ ಹೊರತು, ನನ್ನಿಂದ ಪಾಪ ಮಾಡಿಸಲು ಹೋಗಬೇಡಿ. ಪುರಸಭೆಯಾಗಲಿ ಇಲ್ಲಿನ ವ್ಯವಸ್ಥೆ ಮೇಲೆ ನನಗೆ ವಿಶ್ವಾಸವಿಲ್ಲ. ನನಗೆ ಈ ಕೆಟ್ಟ ವ್ಯವಸ್ಥೆ ನೋಡಿ ಸಾಕಾಗಿದೆ ಎಂದು ಶಾಸಕ ಆರ್.ವಿ. ದೇಶಪಾಂಡೆ ತಿಳಿಸಿದರು.
ಪತಿ ಮನೆ ಮುಂದೆ ಮಮತಾ ಶವ ಇಟ್ಟು ಆಕ್ರೋಶ
Jul 03 2024, 12:20 AM IST
ಎಸ್ಪಿ ಕಚೇರಿ ಆವರಣದಲ್ಲಿ ತನ್ನ ಪತ್ನಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ ಕಾನ್ಸ್‌ಟೇಬಲ್ ಲೋಕನಾಥ್ ಮನೆ ಮುಂದೆ ಹತ್ಯೆಯಾದ ಮಮತಾಳ ಶವವಿಟ್ಟು ಪೋಷಕರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರೋಪಿ ಲೋಕನಾಥ್‌ಗೆ ತಕ್ಕ ಶಿಕ್ಷೆಯಾಗಬೇಕೆಂದು ಒತ್ತಾಯಿಸಿದ್ದಾರೆ.
ಕಾಡಾನೆ ದಾಂದಲೆ: ಮನೆ ಸಮೀಪ ನಿಲ್ಲಿಸಿದ್ದ ಆಟೋ ಜಖಂ
Jul 03 2024, 12:16 AM IST
ಕಾಡಾನೆ ದಾಳಿಗೆ ಮನೆಯ ಸಮೀಪ ನಿಲ್ಲಿಸಿದ್ದ ಆಟೋ ಜಖಂಗೊಂಡ ಘಟನೆ ಇಲ್ಲಿಗೆ ಸಮೀಪದ ಕಕ್ಕಬೆಯ ನಾಲಡಿ ಗ್ರಾಮದಲ್ಲಿ ಸೋಮವಾರ ತಡರಾತ್ರಿ ಸಂಭವಿಸಿದೆ. ನಾಲಾಡಿ ವಾಟೆಕಾಡು ನಿವಾಸಿ ಪಿ.ಎ.ದೇವಯ್ಯ ಅವರು ಮನೆಯ ಬಳಿ ನಿಲ್ಲಿಸಿದ್ದ ಆಟೋದ ಮೇಲೆ ಆನೆ ದಾಂದಲೆ ನಡೆಸಿದ್ದು ಆಟೋಗೆ ಅಪಾರ ಹಾನಿಯಾಗಿದೆ.
ಗಜೇಂದ್ರಗಡದಲ್ಲಿ ನನಸಾಗದ ಬಡವರ ಮನೆ ನಿರ್ಮಾಣ ಕನಸು
Jul 02 2024, 01:40 AM IST
ಗಜೇಂದ್ರಗಡ ಪಟ್ಟಣದಲ್ಲಿ ವಿವಿಧ ವಸತಿ ಯೋಜನೆಯಡಿ ಬಡವರಿಗೆ ಹಕ್ಕುಪತ್ರ ನೀಡಲಾಗಿದ್ದರೂ, ಮೂಲಸೌಲಭ್ಯ ಕಲ್ಪಿಸದ ಕಾರಣ ಮನೆ ನಿರ್ಮಾಣದ ಕನಸು ಈಡೇರುತ್ತಿಲ್ಲ. ಅವೈಜ್ಞಾನಿಕ ಬಡಾವಣೆಗಳಿಂದ ನಿವೇಶನ ಖರೀದಿಸಿದವರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಗ್ರಾಮೀಣ ರಸ್ತೆಗಳಿಗೆ ಕಂಟಕವಾದ ‘ಮನೆ ಮನೆಗೆ ನಲ್ಲಿ’
Jul 02 2024, 01:31 AM IST
ಮನೆ ಮನೆಗೆ ನಲ್ಲಿ ಯೋಜನೆಯಡಿಯಲ್ಲಿ ಪೈಪ್ ಲೈನ್ ಅಳವಡಿಕೆಗೆ ಗುತ್ತಿಗೆದಾರ ರಸ್ತೆಯನ್ನು ಅಗೆದು ಪೈಪ್ ಲೈನ್ ಜೋಡಿಸಿದ ಬಳಿಕ ಸರಿಯಾಗಿ ಮುಚ್ಚದಿರುವ ಕಾರಣ ರಸ್ತೆಗಳು ದುಸ್ಥಿತಿಯಲ್ಲಿವೆ. ಗುತ್ತಿಗೆದಾರರ ಅಸೆಡ್ಡೆಯಿಂದ ರಸ್ತೆಗಳು ಹಾಳಾಗಿದ್ದರೂ ದುರಸ್ತಿಗೆ ಮುಂದಾಗುತ್ತಿಲ್ಲ.
ವಿಳಂಬ ಮಾಡದೇ ಬಡವರಿಗೆ ಆಶ್ರಯ ಮನೆ ನೀಡಿ: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ
Jul 02 2024, 01:31 AM IST
ಶಿವಮೊಗ್ಗದಲ್ಲಿ ಬಡವರಿಗಾಗಿ ಸೂರು ನೀಡಲು ಆಶ್ರಯ ಮನೆ ಯೋಜನೆಯನ್ನು ಕಳೆದ 9 ವರ್ಷಗಳ ಹಿಂದೆಯೇ ಜಾರಿಗೆ ತರಲಾಗಿತ್ತು. ಸ್ವಂತ ಮನೆಯ ಕನಸು ಕಾಣುತ್ತಿರುವ ಬಡವರಿಗೆ ಸರ್ಕಾರ ವಿಳಂಬ ಮಾಡದೇ ಸೂರು ನೀಡಬೇಕು ಎಂದು ಕೆ.ಎಸ್.ಈಶ್ವರಪ್ಪ ಹೇಳಿದರು.
ಕೂಸಿನ ಮನೆ ಯೋಜನೆ ಯಶಸ್ವಿಗೊಳಿಸಿ: ಉಮಾ ಮಹಾದೇವನ್
Jul 01 2024, 01:52 AM IST
ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಗ್ರಾಮೀಣ ಪ್ರದೇಶಗಳಲ್ಲಿ ಕೂಲಿ ಕೆಲಸಕ್ಕೆ ಬರುವ ಕಾರ್ಮಿಕರ ಕಂದಮ್ಮಗಳ ಆರೈಕೆಗೆ ಕೂಸಿನ ಮನೆ ಆಸರೆಯಾಗಿದೆ.
ಗುಡ್ಡ ಅಗೆದು ಮನೆ ನಿರ್ಮಾಣಕ್ಕೆ ಬರಲಿದೆ ಹೊಸ ನಿಯಮ
Jul 01 2024, 01:50 AM IST
ಮಳೆಗಾಲದಲ್ಲಿ ಜಿಲ್ಲೆಯಲ್ಲಿ ಸಂಭವಿಸಬಹುದಾದ ಅಪಾಯಗಳ ಬಗ್ಗೆ ಮುನ್ನೆಚ್ಚರಿಕೆ ಕೈಗೊಳ್ಳಲು ಮತ್ತು ವಿಪತ್ತು ನಿರ್ವಹಣೆಗಾಗಿ ಜಿಲ್ಲಾದ್ಯಂತ ಗ್ರಾಮ ಮಟ್ಟ ಹಾಗೂ ವಾರ್ಡ್ ಮಟ್ಟದಲ್ಲಿ 292 ವಿಪತ್ತು ನಿರ್ವಹಣಾ ತಂಡಗಳನ್ನು ರಚಿಸಲಾಗಿದೆ ಮುಲ್ಲೈ ಮುಗಿಲನ್ ತಿಳಿಸಿದರು.
< previous
1
...
57
58
59
60
61
62
63
64
65
...
91
next >
More Trending News
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ