ಮನೆ ಕುಸಿದು ಮೃತಪಟ್ಟ ಕುಟುಂಬಕ್ಕೆ ₹ 10 ಲಕ್ಷ ಪರಿಹಾರ ವಿತರಣೆ
Jun 27 2024, 01:06 AM ISTಇಳಕಲ್ಲ: ಇಲಕಲ್ಲ ತಾಲೂಕಿನ ಕಂದಗಲ್ಲ ಗ್ರಾಮದಲ್ಲಿ ಇತ್ತೀಚೆಗೆ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ಇಬ್ಬರು ಮೃತಪಟ್ಟಿದ್ದ ಕುಟುಂಬಕ್ಕೆ ಶಾಸಕ ವಿಜಯಾನಂದ ಕಾಶಪ್ಪನವರ ₹ 10 ಲಕ್ಷ ಮೊತ್ತದ ಪರಿಹಾರದ ಚೆಕ್ ವಿತರಿಸಿದರು. ಘಟನೆಯಲ್ಲಿ ಗೀತಾ ಈಶ್ವರಯ್ಯ ಆದಾಪುರಮಠ ಹಾಗೂ ಆದಿತ್ಯ ಈಶ್ವರಯ್ಯ ಆದಾಪುರಮಠ ಎಂಬ ಮಕ್ಕಳು ಸಾವನ್ನಪ್ಪಿದ್ದರು.