ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಜನರ ಮನೆ ಬಾಗಿಲಿಗೆ ನಮ್ಮ ಸರ್ಕಾರ: ರಾಮಲಿಂಗಾರೆಡ್ಡಿ
Jun 25 2024, 12:30 AM IST
ತಾಲೂಕಿನ ಹುಣಸನಹಳ್ಳಿ ಹಾಗೂ ಅಕ್ಕೂರು ಗ್ರಾಮದಲ್ಲಿ ಆಯೋಜಿಸಿದ್ದ ಜನ ಸ್ಪಂದನಾ ಸಭೆಯಲ್ಲಿ ನೂರಾರು ಮಂದಿ ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಅರ್ಜಿಗಳನ್ನು ಸಲ್ಲಿಸಿದರು. ಜನರ ಅರ್ಜಿ ಸಲ್ಲಿಸಲು ಅನುಕೂಲವಾಗುವಂತೆ ಎರಡು ಕಡೆಯೂ ತಲಾ ೨೪ ಕೌಂಟರ್‌ಗಳನ್ನು ತೆರೆಯಲಾಗಿತ್ತು. ಅರ್ಜಿ ಸಲ್ಲಿಸಿದ ಜನರಿಗೆ ರಸೀದಿ ನೀಡುವ ವ್ಯವಸ್ಥೆ ಮಾಡಲಾಗಿತ್ತು. ನಾಗರಿಕರ ಬಳಿ ಹಾಗೂ ಕೌಂಟರ್‌ಗಳ ಬಳಿ ಅಧಿಕಾರಿಗಳೊಂದಿಗೆ ಖುದ್ದು ತೆರಳಿದ ಡಿಸಿಎಂ ಡಿ.ಕೆ.ಶಿವಕುಮಾರ್ ಜನರ ಅರ್ಜಿಗಳನ್ನು ಪಡೆದು ಪರಿಶೀಲನೆ ನಡೆಸಿದ್ದು ವಿಶೇಷವೆನಿಸಿತು.
ಗುತ್ತಿಗೆದಾರ ಮನೆ ದರೋಡೆ ಪ್ರಕರಣ: ಪ್ರಮುಖ ಸಾಕ್ಷಿ ಸಂಗ್ರಹ
Jun 23 2024, 02:07 AM IST
ಪದ್ಮನಾಭ ಕೋಟ್ಯಾನ್ ಅವರ ಮನೆಯ ಬಗ್ಗೆ ಸಂಪೂರ್ಣ ತಿಳಿದುಕೊಂಡೇ ಕೃತ್ಯ ಎಸಗಿರುವ ಸಾಧ್ಯತೆ ಮೇಲ್ನೋಟಕ್ಕೆ ಕಂಡುಬರುತ್ತಿದೆ.
‘ಮಕ್ಕಳ ಮನೆ’ ಶಾಲೆಯಲ್ಲಿ ಮಕ್ಕಳಿಗೆ ಗುಣಮಟ್ಟ ಶಿಕ್ಷಣ: ಶಾಸಕ ಎ.ಮಂಜು
Jun 23 2024, 02:04 AM IST
ಖಾಸಗಿ ಕಾನ್ವೆಂಟ್ ಶಾಲೆಗಳಿಗೆ ಮಿಗಿಲಾಗಿ ಸೌಲಭ್ಯಗಳನ್ನು ಒದಗಿಸಿ ಗುಣಮಟ್ಟದ ಶಿಕ್ಷಣ ನೀಡುವ ಸದುದ್ದೇಶದಿಂದ ಪೂರ್ವ ಪ್ರಾಥಮಿಕ ‘ಮಕ್ಕಳ ಮನೆ’ ಶಾಲೆ ಆರಂಭಿಸಿರುವುದಾಗಿ ಶಾಸಕ ಎ.ಮಂಜು ತಿಳಿಸಿದರು. ಅರಕಲಗೂಡಿನಲ್ಲಿ ಮಕ್ಕಳ ಮನೆಗೆ ಚಾಲನೆ ನೀಡಿ ಮಾತನಾಡಿದರು.
ಪೋಷಕರು ‘ಮಕ್ಕಳ ಮನೆ’ಯನ್ನು ಸದುಪಯೋಗ ಮಾಡಿಕೊಳ್ಳಬೇಕು: ಶಾಸಕ ಎ.ಮಂಜು
Jun 22 2024, 12:50 AM IST
ಮುಂದಿನ ದಿನಗಳಲ್ಲಿ ಹೋಬಳಿಯ ಇತರೆ ಗ್ರಾಪಂ ಕೇಂದ್ರ ಸ್ಥಾನದಲ್ಲಿ ಮಕ್ಕಳ ಮನೆ ತೆರೆಯುವ ಉದ್ದೇಶ ಹೊಂದಿರುವುದಾಗಿ ಶಾಸಕ ಎ.ಮಂಜು ತಿಳಿಸಿದರು. ಹೊಳೆನರಸೀಪುರದಲ್ಲಿ ‘ಮಕ್ಕಳ ಮನೆ’ ಎಂಬ ಎಲ್‌ಕೆಜಿ ಹಾಗೂ ಯುಕೆಜಿ ಕೊಠಡಿ ಉದ್ಘಾಟಿಸಿ ಮಾತನಾಡಿದರು.
ಅರಣ್ಯ ಭೂಮಿಯಲ್ಲಿ ಮನೆ ಕಟ್ಟಿಕೊಂಡವರ ಮಾಹಿತಿ ನೀಡಿ-ಶಾಸಕ ಬಣಕಾರ
Jun 21 2024, 01:08 AM IST
ಹಿರೇಕೆರೂರ ತಾಲೂಕಿನಲ್ಲಿ ಅರಣ್ಯ ಭೂಮಿಯಲ್ಲಿ ಅನಧಿಕೃವಾಗಿ ಮನೆಯನ್ನು ಕಟ್ಟಿಕೊಂಡರುವವರ ಬಗ್ಗೆ ಹಾಗೂ ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಿತಿಗತಿ ಕುರಿತು ಅರಣ್ಯ ಮತ್ತು ಜಿಪಂ ಅಧಿಕಾರಿಗಳು ಸಂಪೂರ್ಣ ಸವಿವರವನ್ನು ನನಗೆ ನೀಡುವಂತೆ ಶಾಸಕ ಯು.ಬಿ.ಬಣಕಾರ ಸಭೆಯಲ್ಲಿ ತಿಳಿಸಿದರು.
ಅಲೆಮಾರಿ ಶಿಳ್ಳೆಕ್ಯಾತ ಸಮುದಾಯಕ್ಕೆ ಮನೆ ನಿವೇಶನ ಒದಗಿಸಲು ಆಗ್ರಹ
Jun 21 2024, 01:00 AM IST
ಹಲವು ವರ್ಷಗಳಿಂದ ಈ ಜನರು ನದಿಗಳಲ್ಲಿ ತೆಪ್ಪಗಳ ಮೂಲಕ ಮೀನು ಹಿಡಿದು ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದಾರೆ. ಆದರೆ ಅವರು ಕನಿಷ್ಟ ಮೂಲಸೌಕರ್ಯಗಳಿಲ್ಲದ ಗುಡಿಸಲುಗಳಲ್ಲಿ ವಾಸಿಸುತ್ತಿದ್ದಾರೆ.
34,744 ಮನೆ ಹಸ್ತಾಂತರಕ್ಕೆ ಸಿದ್ಧತೆ: ಪ್ರಸಾದ ಅಬ್ಬಯ್ಯ
Jun 20 2024, 01:12 AM IST
ಮಂಡಳಿಯಿಂದ ಕೊಳಗೇರಿ ನಿವಾಸಿಗಳ ಸಮೀಕ್ಷೆ ಕಾರ್ಯಕೈಗೊಂಡು ಈ ವರೆಗೂ 68,415 ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಲಾಗಿದೆ.
ಡೆಂಘೀ ನಿಯಂತ್ರಿಸಲು ಮನೆ ಸುತ್ತಮುತ್ತ ಸ್ವಚ್ಛತೆ ಕಾಪಾಡಿ: ಆಪ್ತ ಸಮಾಲೋಚಕ ಪರಶುರಾಮ
Jun 20 2024, 01:08 AM IST
ಶಿಬಿರದಲ್ಲಿ 55ಕ್ಕೂ ಹೆಚ್ಚು ಮಂದಿ ಭಾಗವಹಿಸಿ ಮಧುಮೇಹ, ಅಧಿಕ ರಕ್ತದೋತ್ತಡ, ಎಚ್ಐವಿ ಹಾಗೂ ಕ್ಷಯ ರೋಗ ಪರೀಕ್ಷೆಯನ್ನು ಮಾಡಿಸಿಕೊಂಡರು.
ಫ್ರಿಜ್‌ನಲ್ಲಿ ಗೋಮಾಂಸ ಇಟ್ಟಿದ್ದ 11 ಜನರ ಮನೆ ಧ್ವಂಸ
Jun 17 2024, 01:38 AM IST
ಡ್ಜ್‌ನಲ್ಲಿ ಗೋಮಾಂಸ ಹಾಗೂ ಕೊಠಡಿಗಳಲ್ಲಿ ದನದ ಮೂಳೆ ಹಾಗೂ ಚರ್ಮಗಳನ್ನು ಶೇಖರಿಸಿಟ್ಟಿದ್ದ 11 ಜನರ ಮನೆಯನ್ನು ಸರ್ಕಾರವು ಧ್ವಂಸ ಮಾಡಿದೆ ಧ್ವಂಸ ಮಾಡಲಾಗಿದೆ.
ಪವಿತ್ರಾ ಗೌಡ ಮನೆ ಮಹಜರು, ಮಹತ್ವದ ಸಾಕ್ಷ್ಯ ಸಂಗ್ರಹ
Jun 17 2024, 01:33 AM IST
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಪೊಲೀಸರು, ಆರೋಪಿ ಪವಿತ್ರಾ ಗೌಡ ಸೇರಿ ಕೆಲ ಆರೋಪಿಗಳ ಮನೆಗಳಲ್ಲಿ ಸ್ಥಳ ಮಹಜರು ನಡೆಸಿ ಕೆಲ ಮಹತ್ವದ ಸಾಕ್ಷ್ಯ ಸಂಗ್ರಹಿಸಿದ್ದಾರೆ.
< previous
1
...
59
60
61
62
63
64
65
66
67
...
91
next >
More Trending News
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ