• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಣ್ಣಿನ ಮಗನ ಚಿನ್ನದ ಸಾಧನೆಗೆ ಮನೆ ಮಂದಿಯೇ ಸ್ಫೂರ್ತಿ!

May 26 2024, 01:31 AM IST
ಹೈಕಶಿ ಸಂಸ್ಥೆಯಡಿಯಲ್ಲಿರುವ ಈ ಭಾಗದ ಅತ್ಯಂತ ಪ್ರತಿಷ್ಠಿತ ಪೂಜ್ಯ ದೊಡ್ಡಪ್ಪ ಅಪ್ಪ (ಪಿಡಿಎ) ಇಂಜಿನಿಯರಿಂಗ್‌ ಕಾಲೇಜಿನ 12ನೇ ಪದವಿ ಪ್ರದಾನ ಸಮಾರಂಭ

ನಿಮ್ಮ ಮನೆ ನೋಡಿಕೊಳ್ಳಿ: ಪಾಕ್‌ಗೆ ಕೇಜ್ರಿ ತಿರುಗೇಟು

May 26 2024, 01:30 AM IST

‘ಭಾರತದಲ್ಲಿ ತೀವ್ರವಾದವನ್ನು ಶಾಂತಿ, ಸೌಹಾರ್ದತೆ ಸೋಲಿಸಲಿ’ ಎಂದು ಭಾರತದ ವಿಪಕ್ಷ ನಾಯಕರನ್ನು ಉದ್ದೇಶಿಸಿ ಟ್ವೀಟ್‌ ಮಾಡಿದ್ದ ಪಾಕಿಸ್ತಾನಿ ರಾಜಕಾರಣಿ ಫವಾದ್‌ ಹುಸೇನ್‌ ಚೌಧರಿ ಅವರಿಗೆ ದೆಹಲಿ ಸಿಎಂ ಹಾಗೂ ಆಪ್‌ ನಾಯಕ ಅರವಿಂದ ಕೇಜ್ರಿವಾಲ್‌ ತಿರುಗೇಟು ನೀಡಿದ್ದಾರೆ.  

ಹಸಿವಿನಿಂದ ವಿದ್ಯಾರ್ಥಿನಿ ಅಸ್ವಸ್ಥ: ಎಸಿ ಮನೆ ಮುಂದೆ ಧರಣಿ

May 25 2024, 12:47 AM IST
ಲಿಂಗಸುಗೂರಿನ ಅಂಬೇಡ್ಕರ್‌ ವಸತಿ ನಿಲಯದಲ್ಲಿ ಊಟ ಸಿಗದೆ ರೊಚ್ಚಿಗೆದ್ದ ವಿದ್ಯಾರ್ಥಿನಿಯರಿಂದ ಪ್ರತಿಭಟನೆ ನಡೆಸಿದರು. ವಿದ್ಯಾರ್ಥಿನಿಯರ ಜೊತೆಗೆ ಅಡುಗೆ ಸಿಬ್ಬಂದಿ ಹಾಗೂ ವಾರ್ಡನ್ ಸೇರಿದಂತೆ ಇಲಾಖೆ ಅಧಿಕಾರಿಗಳು ಆಟವಾಡುತ್ತಿದ್ದಾರೆ ಎಂದು ತೀವ್ರ ಆಕ್ರೋಶ ವಕ್ತಪಡಿಸಿದರು.

ಕೊಪ್ಪಳ ಜಿಲ್ಲಾಸ್ಪತ್ರೆ ಈಗ ಸಾವಿನ ಮನೆ

May 24 2024, 12:46 AM IST
ಮೇ 19ರಂದು ಮೂರು, 20ರಂದು 6, 21ರಂದು 5. ಕೇವಲ ಮೂರು ದಿನದ ಲೆಕ್ಕಾಚಾರದಲ್ಲಿಯೇ ಬರೋಬ್ಬರಿ 14 ರೋಗಿಗಳು ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ರೈತರಿಗೆ, ಮನೆ ಕಳೆದುಕೊಂಡವರಿಗೆ ಸರ್ಕಾರ ಪರಿಹಾರ ನೀಡಲಿ: ಎಚ್ಡಿಕೆ

May 23 2024, 01:09 AM IST
ರಾಜ್ಯದಲ್ಲಿ ಒಂದು ವರ್ಷ ಬರಗಾಲ ತಾಂಡವಾಡಿದ್ದು, ಅಲ್ಲದೆ ಇದೀಗ ಭಾರಿ ಮಳೆಯಿಂದ ರೈತರು ಬೆಳೆದ ಬೆಳೆಗಳು ಕೊಚ್ಚಿ ಹೋಗಿದ್ದು, ಹಲವಾರು ರಸ್ತೆಗಳು ಹಾಳಾಗಿದೆ ಇದರಿಂದ ರೈತರಿಗೆ ತೊಂದರೆಯಾಗಿದ್ದು, ರೈತರು ಬಹಳ ಸಂಕಷ್ಟದಲ್ಲಿದ್ದು ಬರಗಾಲದ ಜೊತೆಗೆ ಅತಿವೃಷ್ಟಿಯೂ ಸಹ ಹೆಚ್ಚಾಗಿದ್ದು, ಪ್ರತಿದಿನ ಸುರಿಯುತ್ತಿರುವ ಮಳೆಗೆ ಸಾವಿರಾರು ಎಕರೆ ತಂಬಾಕು, ಶುಂಠಿ, ರಾಗಿ, ಜೋಳ ಕೊಚ್ಚಿಹೋಗಿದೆ.

ಮಳೆಗೆ ಮನೆ ಮೇಲ್ಚಾವಣಿ ಕುಸಿದು ಹಾನಿ

May 22 2024, 12:49 AM IST
ಬಾಳೆಹೊನ್ನೂರು ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆ ಮುಂದುವರೆದಿದ್ದು, ಕರ್ಕೇಶ್ವರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮನೆಯ ಮೇಲ್ಚಾವಣಿ ಕುಸಿದು ಹಾನಿಯಾಗಿದೆ.

ಮುಂದುವರೆದ ಮಳೆ ಮನೆ, ವಾಣಿಜ್ಯ ಮಳಿಗೆಗೆ ನುಗ್ಗಿದ ನೀರು

May 22 2024, 12:48 AM IST
ಹಲವು ತಿಂಗಳುಗಳಿಂದ ಮಳೆ ಇಲ್ಲದೆ ಬಿಸಿಲಿನಿಂದ ಬಸವಳಿದಿದ್ದ ಜನತೆಗೆ ಭಾನುವಾರ ಸಂಜೆ ಒಂದು ಗಂಟೆಗೂ ಹೆಚ್ಚು ಕಾಲ ಸುರಿದ ಭಾರಿ ಮಳೆ ನಗರದ ಹಲವು ಮನೆ, ಹಾಗೂ ವಾಣಿಜ್ಯ ಮಳಿಗೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ.

ಎರಡು ದಶಕದಿಂದ ನಡೆಯದ ನಿವೇಶನ, ಮನೆ ನಿರ್ಮಾಣ ಕಾರ್ಯ

May 20 2024, 01:30 AM IST
ಉದ್ದೇಶಿತ ಪ್ರದೇಶದಲ್ಲಿ ಇನ್ನೂ ಅಭಿವೃದ್ಧಿ ಕೆಲಸಗಳೇ ನಡೆದಿಲ್ಲ. ಕಚ್ಚಾ ರಸ್ತೆ, ಚರಂಡಿ ಹಾಗೂ ಉದ್ಯಾನ ಜಾಗಕ್ಕೆ ಕಾಂಪೌಂಡ್ ನಿರ್ಮಾಣ ಬಿಟ್ಟರೆ ಬೇರೇನೂ ಸೌಲಭ್ಯಗಳ ಕಾಮಗಾರಿ ನಡೆದಿಲ್ಲ

ನೀರಿನ ಸಮಸ್ಯೆ: ಜಿಲ್ಲಾಧಿಕಾರಿ ಮನೆ ಮುಂದೆ ಪ್ರತಿಭಟನೆ

May 17 2024, 12:34 AM IST
ರಾಯಚೂರು ನಗರಸಭೆ ವ್ಯಾಪ್ತಿಯ ವಾರ್ಡ್‌ ನಂ.16 ತಿಮ್ಮಾಪುರಪೇಟೆ ಬಡಾವಣೆಯ ಮಹಿಳೆಯರು, ನಿವಾಸಿಗಳು ಖಾಲಿಕೊಡಗಳನ್ನು ಪ್ರದರ್ಶಿಸಿ ಡಿಸಿ ಮನೆ ಮುಂದೆ ಪ್ರತಿಭಟನೆ ನಡೆಸಿದರು.

ಕೆಂಪೇಗೌಡ ಲೇಔಟಲ್ಲಿ ಮನೆ ನಿರ್ಮಿಸಲು ₹30 ಸಾವಿರ ಬಿಡಿಎ ವಸೂಲಿ: ಆಕ್ರೋಶ

May 16 2024, 01:50 AM IST
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನಾಡಪ್ರಭು ಕೆಂಪೇಗೌಡ ಲೇಔಟ್‌ನಲ್ಲಿ ಮನೆ, ಕಟ್ಟಡ ನಿರ್ಮಾಣಕ್ಕೆ ಅರ್ಜಿ ಸಲ್ಲಿಸುವ ನಿವೇಶನದಾರರಿಂದ ಮೂಲ ಸೌಕರ್ಯ ಪುನಃಶ್ಚೇತನದ ನೆಪವೊಡ್ಡಿ ಹೆಚ್ಚುವರಿಯಾಗಿ ತಲಾ ₹30 ಸಾವಿರ ವಸೂಲಿ ಮಾಡಲು ಮುಂದಾಗಿರುವುದು ನಿವೇಶನದಾರರ ಆಕ್ರೋಶಕ್ಕೆ ಗುರಿಯಾಗಿದೆ.
  • < previous
  • 1
  • ...
  • 63
  • 64
  • 65
  • 66
  • 67
  • 68
  • 69
  • 70
  • 71
  • ...
  • 91
  • next >

More Trending News

Top Stories
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved