ಜನರ ಮನೆ ಬಾಗಿಲಿಗೆ ಆಡಳಿತ ಸರ್ಕಾರದ ಉದ್ದೇಶ -ಸಚಿವ ಎಚ್.ಕೆ. ಪಾಟೀಲ
Jan 31 2024, 02:17 AM ISTರಾಜ್ಯದ ಜನರ ಮನೆ ಬಾಗಿಲಿಗೆ ಆಡಳಿತ ತೆಗೆದುಕೊಂಡು ಹೋಗುವ ಇಚ್ಛಾಶಕ್ತಿಯೊಂದಿಗೆ ಪ್ರಜೆಗಳತ್ತ ಪ್ರಭುತ್ವ ಈ ಕಲ್ಪನೆಯೊಂದಿಗೆ ನಮ್ಮ ಸರ್ಕಾರ ಕಾರ್ಯ ನಿರ್ವಹಿಸುತ್ತಿದೆ. ಹಿರಿಯ ಅಧಿಕಾರಿಗಳು, ಸಿಬ್ಬಂದಿ ಸ್ಪಂದಿಸಿ ಕೆಲಸ ಮಾಡಬೇಕು ಇಲ್ಲವಾದಲ್ಲಿ ಸರ್ಕಾರದ ಕೆಂಗಣ್ಣಿಗೆ ಗುರಿಯಾಗಬೇಕಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.