ಪಿಡಬ್ಲ್ಯುಡಿ ಇಇ ಹರ್ಷ ಮನೆ ಮೇಲೆ ಲೋಕಾಯುಕ್ತ ದಾಳಿ...!
Feb 01 2024, 02:02 AM ISTಅಕ್ರಮ ಆಸ್ತಿ ಸಂಪಾದಿಸಿರುವ ಆರೋಪದ ಮೇರೆಗೆ ಲೋಕೋಪಯೋಗಿ ಇಲಾಖೆ ಇಲಾಖೆ ಎಕ್ಸಿಕ್ಯುಟೀವ್ ಎಂಜಿನಿಯರ್ ಹರ್ಷ ಮನೆಯ ಮೇಲೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ನಿತ್ಯವೂ ಬೆಂಗಳೂರಿನಿಂದ ಮಂಡ್ಯಕ್ಕೆ ಕರ್ತವ್ಯಕ್ಕೆ ಬಂದು ಹೋಗುತ್ತಿದ್ದ ಹರ್ಷ. ತುರ್ತು ಸಂದರ್ಭದಲ್ಲಿ ಮಂಡ್ಯದ ತಂದೆ ಮನೆಯಲ್ಲಿ ವಾಸ್ತವ್ಯ ಹೂಡುತ್ತಿದ್ದರು. ಮಂಡ್ಯದ ಮನೆಯಲ್ಲಿ ಹಲವು ದಾಖಲೆಗಳು ಪತ್ತೆ.