ಸಚಿವ ಸಂಪುಟ ಪುನರ್‌ರಚನೆ ಹಾಗೂ ಪರಿಷತ್‌ನ ಖಾಲಿ ಸ್ಥಾನಗಳ ನೇಮಕದ ಕುರಿತು ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಭಾನುವಾರ ಮಹತ್ವದ ಚರ್ಚೆ ನಡೆಸಿದ್ದು, ಅಂತಿಮ ಹಂತದ ಚರ್ಚೆಗೆ ಮುಂದಿನ ವಾರ ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಲಿದ್ದಾರೆ ಎಂದು ತಿಳಿದುಬಂದಿದೆ.
ಕೇಂದ್ರ ಸರ್ಕಾರ ಜನಸಂಖ್ಯೆ ಆಧಾರದಲ್ಲಿ ಲೋಕಸಭಾ ಕ್ಷೇತ್ರಗಳನ್ನು ಮರು ವಿಂಗಡಣೆ ಮಾಡಲು ಮುಂದಾಗಿದ್ದು, ಇದರ ವಿರುದ್ಧ ನಾವೆಲ್ಲ ಒಗ್ಗಟ್ಟಾಗಿ ಹೋರಾಡಬೇಕು ಎಂದು ಎಐಸಿಸಿ ಅಧ್ಯಕ್ಷ, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದರು.
ದೇಶದಲ್ಲಿ ಚಿನ್ನದ ಅಡಮಾನ ಸಾಲ ಹೆಚ್ಚುತ್ತಿದೆ ಎಂಬ ಆರ್‌ಬಿಐ ವರದಿ ಪ್ರಸ್ತಾಪಿಸಿದ ಪ್ರಧಾನಿ ಮೋದಿ ವಿರುದ್ಧ ಹರಿಹಾಯ್ದಿರುವ ವಿಪಕ್ಷ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ‘ಮಂಗಳಸೂತ್ರ ಕಸಿಯಲಾಗುತ್ತದೆ ಎನ್ನುವ ಮೋದಿ ಅವರ ಚುನಾವಣಾ ಸಮಯದ ಮಾತು ನಿಜವಾಗಿದೆ ಎಂದು ಟಾಂಗ್ ನೀಡಿದ್ದಾರೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಶೀಘ್ರದಲ್ಲೇ ಬದಲಾವಣೆ ಮಾಡುವ ಬಗ್ಗೆ ಕಲಬುರಗಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸುಳಿವು ನೀಡಿದ್ದಾರೆ.
ದೇಶದ ಸಂವಿಧಾನ ರಕ್ಷಣೆ ಹಾಗೂ ಐಕ್ಯತೆಗೆ ನಾವು ಹೋರಾಟ ಮಾಡಬೇಕಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದರು.