ಪ್ರಧಾನಿ ಮೋದಿ ಸುಳ್ಳಿನ ಸರದಾರ: ಮಲ್ಲಿಕಾರ್ಜುನ ಖರ್ಗೆ
May 02 2024, 12:21 AM ISTಮೋದಿ ಕೀ ಗ್ಯಾರಂಟಿ ಇಲ್ಲ, ನಮ್ಮ ಗ್ಯಾರಂಟಿ ಇದೆ. ಮೋದಿ ಸುಳ್ಳು ಭರವಸೆ ನೀಡುತ್ತಿರುತ್ತಾನೆ, ಅದಕ್ಕೇ ಅವನನ್ನು ನಾನು ಸುಳ್ಳಿನ ಸರದಾರ ಎಂದು ಕರೆಯುತ್ತಿರುತ್ತೇನೆ ಎಂದು ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ಮೋದಿ ವಿರುದ್ಧ ಏಕವಚನದಲ್ಲೇ ತೀವ್ರ ಆಕ್ರೋಶ