ನಾಳೆ ಸುರೇಶ್ ಪರ ಮಲ್ಲಿಕಾರ್ಜುನ ಖರ್ಗೆ ಪ್ರಚಾರ
Apr 21 2024, 02:18 AM ISTಚನ್ನಪಟ್ಟಣ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಅವರ ಪರ ಪ್ರಚಾರ ನಡೆಸಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಏ.22ಕ್ಕೆ ನಗರಕ್ಕೆ ಆಗಮಿಸುತ್ತಿದ್ದು, ತಾಲೂಕಿನ ದಲಿತ ಮತ್ತು ಹಿಂದುಳಿದ ಸಮುದಾಯದವರು ಹಾಗೂ ಖರ್ಗೆ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿ ಕಾರ್ಯಕ್ರಮವನ್ನು ಯಶಸ್ಸುಗೊಳಿಸಬೇಕು ಎಂದು ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ರಾಜ್ಯ ಉಪಾಧ್ಯಕ್ಷ ಜಯಕಾಂತ್ ಚಾಲುಕ್ಯ ಅವರು ಮನವಿ ಮಾಡಿದರು.