ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪ್ರಧಾನಿ, ರಾಷ್ಟ್ರಪತಿಯಾಗುವ ಅರ್ಹತೆ ಇದೆ: ಎಚ್.ಎ.ವೆಂಕಟೇಶ್
Jan 06 2024, 02:00 AM ISTನಾವೇನು ರಾಮನ ಭಕ್ತರಲ್ಲವೇ...?, ಬರೀ ರಾಮ ರಾಮ ಎಂದರೆ ಹೊಟ್ಟೆ ತುಂಬುವುದಿಲ್ಲ. ಸರ್ಕಾರ ಮಾಡಿದ್ದೆಲ್ಲವೂ ತಪ್ಪು ತಪ್ಪು ಎನ್ನುವುದು ಏಕೆ..?, ಹಲವು ವರ್ಷಗಳಿಂದ ಬಾಕಿ ಉಳಿದಿದ್ದ ಪ್ರಕರಣಗಳನ್ನು ಇತ್ಯರ್ಥಗೊಳಿಸುವಂತೆ ನ್ಯಾಯಾಲಯ ಸರ್ಕಾರಕ್ಕೆ ಸೂಚನೆ ನೀಡಿದೆ. ಹಾಗಾಗಿ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಪ್ರಕರಣಗಳ ಸಂಬಂಧ ಸರ್ಕಾರ ಇದೀಗ ಕ್ರಮಕೈಗೊಂಡಿದೆ.