ಮಳೆ-ಗಾಳಿ ಅಬ್ಬರಕ್ಕೆ ನಲುಗಿದ ಲಕ್ಷ್ಮೇಶ್ವರ ತಾಲೂಕಿನ ಜನತೆ
Apr 28 2025, 11:52 PM ISTಮುಂಗಾರು ಮಳೆಯ ಅಬ್ಬರ ತಾಲೂಕಿನ ಅನೇಕ ಕಡೆಗಳಲ್ಲಿ ಅವಾಂತರ ಸೃಷ್ಟಿ ಮಾಡಿದ್ದು, ಅನೇಕ ಗ್ರಾಮಗಳ ಭಾನುವಾರ ಸಂಜೆ ಸುರಿದ ಭಾರಿ ಮಳೆ ಮತ್ತು ಬಿರುಗಾಳಿಗೆ ಅನೇಕ ಅನಾಹುತಗಳು ಉಂಟಾಗಿವೆ. ತಾಲೂಕಿನ ಹಲವು ಗ್ರಾಮಸ್ಥರು ಮಳೆಯ ಅಬ್ಬರಕ್ಕೆ ಪರದಾಡುವಂತಾಗಿದೆ.